ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನೇಮಕಾತಿ:DCC Bank Recruitment 2022

DCC Bank Recruitment 2022: DCC – ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ನಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನೇಮಕಾತಿ:DCC Bank Recruitment 2022

DCC Bank Recruitment 2022: ಬ್ಯಾಂಕ್ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶವನ್ನು ನೀಡಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಳು ಕೆಳಗೆ ನೀಡಲಾಗಿದೆ.

KSP – Karnataka State Police Recruitment 2022|5550 Post |21,400 – 42000 Salary All Citizens Can Apply..click..

ಹುದ್ದೆಯ ಹೆಸರುಹುದ್ದೆಯ ಸಂಖ್ಯೆವೇತನ
ಆಪ್ತ ಸಹಾಯಕರು0133450 – 62600
ಕಿರಿಯ ಸಹಾಯಕರು7330350 – 58250
ವಾಹನ ಚಾಲಕರು0127650 – 52650
ಅಟೆಂಡರ್2223500 – 47650
ಜಲಗಾರರು0117000 – 28950
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ಹುದ್ದೆಗಳ ಸಂಖ್ಯೆ:
ಒಟ್ಟು 98 ಹುದ್ದೆಗಳು ಖಾಲಿ ಇವೆ

ಉದ್ಯೋಗ ಸ್ಥಳ:
ಶಿವಮೊಗ್ಗ ಜಿಲ್ಲೆ (ಕರ್ನಾಟಕ)

ವಯೋಮಿತಿ:

  • ಸಾಮಾನ್ಯ ಅಭ್ಯರ್ಥಿಗಳಿಗೆ ಕನಿಷ್ಠ 18 & ಗರಿಷ್ಠ 35 ವರ್ಷ
  • SC/ST/ ಪ್ರವರ್ಗ 1 ಅಭ್ಯರ್ಥಿಗಳಿಗೆ ಕನಿಷ್ಠ 18 & ಗರಿಷ್ಠ 40 ವರ್ಷ
  • ಹಿಂದುಳಿದ ವರ್ಗ ಅಭ್ಯರ್ಥಿಗಳಿಗೆ ಕನಿಷ್ಠ 18 & ಗರಿಷ್ಠ 38 ವರ್ಷ

ವಿದ್ಯಾರ್ಹತೆ:

  • ಆಪ್ತ ಸಹಾಯಕರು: ಅಭ್ಯರ್ಥಿಯು ಪದವಿ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ಏರ್ಪಡಿಸುವ ಇಂಗ್ಲೀಷ್/ಕನ್ನಡ ಬೆರಳಚ್ಚು ಮತ್ತು ಶೀಘ್ರಲಿಪಿ ಪ್ರೌಢ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  • ಕಿರಿಯ ಸಹಾಯಕರು: ಅಭ್ಯರ್ಥಿಯು ಪದವಿ ವಿದ್ಯಾರ್ಹತೆ ಪಡೆದಿರಬೇಕು. ಸಹಕಾರ ವಿಷಯಗಳಲ್ಲಿ ವಿದ್ಯಾರ್ಹತೆ ಮತ್ತು ಅನುಭವವನ್ನು ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
  • ವಾಹನ ಚಾಲಕರು: ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು.
  • ಅಟೆಂಡರ್: ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರಬೇಕು
  • ಜಲಗಾರರು: ಅಭ್ಯರ್ಥಿಯು ಕನ್ನಡ ಭಾಷೆಯಲ್ಲಿ 4ನೇ ತರಗತಿವರೆಗೆ ಓದಿರಬೇಕು.

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವುದರ ಮೂಲಕ ಆಯ್ಕೆ ಮಾಡಲಾಗುವುದು.

KSP Police Jobs – 5,550 ಕರ್ನಾಟಕ ಪೊಲೀಸ್ ನೇಮಕಾತಿ 2022 |ವೇತನ 21,400 – 40,000/- ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿವರ ಕ್ಲಿಕ್..

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಫ್ಲೈನ್ ಮೂಲಕ (ಅಂಚೆ ಮೂಲಕ)ಅರ್ಜಿ ಸಲ್ಲಿಸಬೇಕು.
  • ಅಭ್ಯರ್ಥಿಯು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಧಿಸೂಚನೆಯಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಪಡೆದು, ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಅಂಚೆ ಮೂಲಕ ಅರ್ಜಿ ಸಲ್ಲಿಸಬೇಕು.(ಅರ್ಜಿ ನಮೂನೆ ಲಿಂಕ್ ಕೆಳಗೆ ನೀಡಲಾಗಿದೆ)

ಅರ್ಜಿ ಸಲ್ಲಿಸುವ ವಿಳಾಸ:
ಮುಖ್ಯ ಕಾರ್ಯನಿರ್ವಾಹಕರು ಹಾಗೂ ಸದಸ್ಯ ಕಾರ್ಯದರ್ಶಿ, ಸಿಬ್ಬಂದಿ ನೇಮಕಾತಿ ಸಮಿತಿ,
ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ.,
ಬಾಲರಾಜ್ ಅರಸ್ ರಸ್ತೆ, ಪಿ.ಬಿ. ನಂ. 62,
ಶಿವಮೊಗ್ಗ – 577201

ಅರ್ಜಿ ಶುಲ್ಕ:

  • ಸಾಮಾನ್ಯ ಮತ್ತು ಹಿಂದುಳಿದ ವರ್ಗ ಅಭ್ಯರ್ಥಿಗಳಿಗೆ – 900/-
  • SC/ST/ ಪ್ರವರ್ಗ 1, ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 450/-
  • ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ., ಶಿವಮೊಗ್ಗ ಇವರ ಹೆಸರಿಗೆ ಡಿಮ್ಯಾಂಡ್ ಡ್ರಾಪ್ಟ್/ ಪೇ ಆರ್ಡರ್ ಪಡೆದು ಅರ್ಜಿಯೊಂದಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ದಿನಾಂಕ : 22/04/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16/05/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ.|DCC Bank Recruitment 2022, Govt Jobs

DCC Bank Recruitment 2022|govt jobs Karnataka|Karnataka DCC Bank Recruitment 2022

DCC Bank Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment