Table of Contents
DCC Bank recruitment Karnataka 2023 Notification:
DCC Bank recruitment Karnataka 2023: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (SCDCC) ಯಲ್ಲಿ ಪ್ರಸ್ತುತ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಬಿಡುಗಡೆ ಮಾಡಿದೆ. ಈ ನೇಮಕಾತಿಯ ಅರ್ಹತೆಗಳು, ಹುದ್ದೆಯ ಹೆಸರು, ವಿದ್ಯಾರ್ಹತೆ, ಹುದ್ದೆಗಳ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಡಿಸಿಸಿ ಸಹಕಾರಿ ಬ್ಯಾಂಕ್ ನೇಮಕಾತಿ:DCC Bank recruitment Karnataka 2023
ಕರ್ನಾಟಕದ ಎಲ್ಲಾ ಅಭ್ಯರ್ಥಿಗಳು ದಕ್ಷಿಣ ಕನ್ನಡ ಜಿಲ್ಲೆ/ಮಂಗಳೂರು ವಿಭಾಗದಲ್ಲಿ ಸಹಕಾರಿ ಬ್ಯಾಂಕುಗಳಲ್ಲಿ ಉದ್ಯೋಗ ಮಾಡಲು ಬಯಸುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಈ ನೇಮಕಾತಿಯ ಹೆಚ್ಚಿನ ಮಾಹಿತಿಯನ್ನು ಓದಿದ ಬಳಿಕ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿಯನ್ನು ಸಲ್ಲಿಸಿ. ಈ ಹುದ್ದೆಯ ನೇಮಕಾತಿಯ ಪೂರ್ತಿ ವಿವರ ಕೆಳಗೆ ನೀಡಲಾಗಿದೆ ಓದಿರಿ, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.
ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
ಹುದ್ದೆಗಳ ವಿವರಗಳು: DCC Bank recruitment Karnataka 2023
- ಕಂಪ್ಯೂಟರ್ ಪ್ರೋಗ್ರಾಮರ್ಸ್ – 02 ಹುದ್ದೆಗಳು
- ಸೆಕೆಂಡ್ ಡಿವಿಷನ್ ಕ್ಲರ್ಕ್/ 2ನೇ ದರ್ಜೆ ಗುಮಾಸ್ತಾ – 123 ಹುದ್ದೆಗಳು
ಇಲಾಖೆ ಹೆಸರು | SCDCC (ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್) |
ಒಟ್ಟು ಹುದ್ದೆ | 125 ಹುದ್ದೆಗಳು |
ವಯೋಮಿತಿ | ಒಬಿಸಿ ವರ್ಗ – ಗರಿಷ್ಠ 38 ವರ್ಷ SC/ST ವರ್ಗ – ಗರಿಷ್ಠ 40 ವರ್ಷ ಉಳಿದ ವರ್ಗ- ಗರಿಷ್ಠ 35 ವರ್ಷ |
ಹುದ್ದೆಯ ಸ್ಥಳ | ದಕ್ಷಿಣ ಕನ್ನಡ ಜಿಲ್ಲೆ/ಮಂಗಳೂರು |
ಆಯ್ಕೆ ವಿಧಾನ | ಲಿಖಿತ ಪರೀಕ್ಷೆ /ಮೌಖಿಕ ಸಂದರ್ಶನ |
ವೇತನದ ವಿವರ:
ಕಂಪ್ಯೂಟರ್ ಪ್ರೋಗ್ರಾಮರ್ಸ್ | ರೂ.36985 – 89600/- |
ಸೆಕೆಂಡ್ ಡಿವಿಷನ್ ಕ್ಲರ್ಕ್/ 2ನೇ ದರ್ಜೆ ಗುಮಾಸ್ತಾ | ರೂ. 24910 – 55655/- |
7th, 0th,12th ಪಾಸ್ ಕರ್ನಾಟಕ ಸರ್ಕಾರಿ ನೇಮಕಾತಿ.. FDA, SDA Jobs ಕ್ಲಿಕ್
ಹುದ್ದೆಗೆ ಅರ್ಜಿಸಲ್ಲಿಸಲು ಬೇಕಾಗಿರುವ ವಿದ್ಯಾರ್ಹತೆ:
- ಕಂಪ್ಯೂಟರ್ ಪ್ರೋಗ್ರಾಮರ್ಸ್ :- ಕರ್ನಾಟಕದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂಸಿಎ (MCA) ಅಥವಾ ಬಿಇ(BE) ಇನ್ ಕಂಪ್ಯೂಟರ್ ಸೈನ್ಸ್ ಅಥವಾ ಎಂಎಸ್ಸಿ (MSc) ಇನ್ ಕಂಪ್ಯೂಟರ್ ಸೈನ್ಸ್ ಯಾವುದಾದರೂ ಒಂದು ವಿದ್ಯಾರ್ಹತೆಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಪಾಸ್ ಆಗಿರಬೇಕು.
- ಸೆಕೆಂಡ್ ಡಿವಿಷನ್ ಕ್ಲರ್ಕ್/ 2ನೇ ದರ್ಜೆ ಗುಮಾಸ್ತ:- ಕನಿಷ್ಠ 50% ಅಂಕಗಳೊಂದಿಗೆ ಯಾವುದೇ ಪದವಿ(Degree) ವಿದ್ಯಾರ್ಹತೆ ಹೊಂದಿರಬೇಕು ಅಥವಾ ಕನಿಷ್ಠ 45% ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರಬೇಕು.
ಅನುಭವದ ವಿವರ:
- ಕಂಪ್ಯೂಟರ್ ಪ್ರೋಗ್ರಾಮರ್ಸ್ – ಈ ಹುದ್ದೆಗೆ ಕಂಪ್ಯೂಟರ್ ಪ್ರೋಗ್ರಾಮ್ ಆಗಿ ಮೂರು ವರ್ಷದ ಅನುಭವ ಮತ್ತು ಹಾರ್ಡ್ವೇರ್ & ನೆಟ್ವರ್ಕಿಂಗ್ ನಲ್ಲಿ ಜ್ಞಾನ ಹೊಂದಿರಬೇಕು. ಜೊತೆಗೆ ಒರೇಕಲ್, SQL ಡಾಟಾಬೇಸ್ ಮತ್ತು ಲೈನಕ್ಸ್ & ವಿಂಡೋ ನೆಟ್ವರ್ಕ್ ನಲ್ಲಿ ಕನ್ಸೋಲ್ ಆಪರೇಟರ್ ಆಗಿ ಅನುಭವ ಹೊಂದಿರತಕ್ಕದ್ದು.
- ಸೆಕೆಂಡ್ ಡಿವಿಷನ್ ಕ್ಲರ್ಕ್/ 2ನೇ ದರ್ಜೆ ಗುಮಾಸ್ತ – ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಶನ್ ದಿಗೆ ಕನಿಷ್ಠ 06 ತಿಂಗಳ ಅವಧಿಯ ಕಂಪ್ಯೂಟರ್ ಡಿಪ್ಲೋಮಾ ಅಥವಾ ಕಂಪ್ಯೂಟರ್ ಕೋರ್ಸ್ ಸರ್ಟಿಫಿಕೇಟ್ ಹೊಂದಿರಬೇಕು.
ಅರ್ಜಿ ಶುಲ್ಕ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಪ್ರವರ್ಗ-1& ಅಂಗವಿಕಲ ಅಭ್ಯರ್ಥಿಗಳಿಗೆ | 590/- |
ಉಳಿದ ವರ್ಗ | 1180/- |
KMF ನೇಮಕಾತಿ- ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟ ನೇಮಕಾತಿ 2023 ಕ್ಲಿಕ್
ಅರ್ಜಿ ಸಲ್ಲಿಕೆ ವಿಧಾನ: DCC Bank recruitment Karnataka 2023
- ಅಭ್ಯರ್ಥಿಗಳು ಮೊದಲು ಅಧಿಕೃತ ಅಧಿಸೂಚನೆ ಪ್ರಕಟಣೆಯನ್ನು ಪೂರ್ತಿಯಾಗಿ ಓದಿ ಅರ್ಥೈಸಿಕೊಳ್ಳಿರಿ.
- ಆ ಬಳಿಕ ಕೆಳಗೆ ನೀಡಲಾಗಿರುವ “ಆನ್ಲೈನ್ ಲಿಂಕ್/Apply” ಲಿಂಕ್ ಮೇಲೆ ಕ್ಲಿಕ್ ಮಾಡಿ, ಆನ್ಲೈನ್ ಅಪ್ಲಿಕೇಶನ್ ಅನ್ನು ತೆರೆದು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಿರಿ.
- ಅರ್ಜಿ ಸಲ್ಲಿಸುವುದು ಹೇಗೆ? ಅನ್ನುವುದರ ಬಗ್ಗೆ ಹಂತ ಹಂತವಾದ ಮಾಹಿತಿಗಳು/ಸೂಚನಾ ಪ್ರಕಟಣೆಯ ಲಿಂಕ್ ಕೆಳಗೆ ನೀಡಲಾಗಿದೆ. ಕ್ಲಿಕ್ ಮಾಡಿ ತಿಳಿದುಕೊಳ್ಳಿ.
- ಅರ್ಜಿ ಸಲ್ಲಿಸುವಿಕೆಯ ಹೆಚ್ಚಿನ ವಿವರಗಳು ಕೆಳಗೆ ನೀಡಲಾಗಿರುವ ಅಧಿಸೂಚನೆ(Notification) ಲಿಂಕ್ ಅನ್ನು ತೆರೆದು ಓದಿರಿ.
ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (DCC Bank recruitment Karnataka 2023)
ಅರ್ಜಿ ಸಲ್ಲಿಕೆ ಪ್ರಾರಂಭ & ಕೊನೆಯ ದಿನಾಂಕ | 28/08/2023 – 20/09/2023 |
ಅಧಿಸೂಚನೆ/Notification | ಕ್ಲಿಕ್/Click |
ಆನ್ಲೈನ್ ಅರ್ಜಿ/Apply | ಕ್ಲಿಕ್/Click |
ಅರ್ಜಿ ಸಲ್ಲಿಕೆ ವಿಧಾನದ ಸೂಚನೆಗಳು/ವಿವರಗಳು | ಕ್ಲಿಕ್/Click |
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.
DCC Bank recruitment Karnataka 2023
People also ask:
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter