Table of Contents
DHFWS Karnataka Koppal Recruitment 2023 Details:
DHFWS Karnataka Koppal Recruitment 2023: ರಾಷ್ಟ್ರೀಯ ಆರೋಗ್ಯ ಅಭಿಯಾನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಯೋಜನೆ ಅಡಿಯಲ್ಲಿ ನಮ್ಮ ಕ್ಲಿನಿಕಗಳಿಗೆ ಕರ್ನಾಟಕ ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಯನ್ನು ಆಹ್ವಾನಿಸಿದೆ. ಈ ನೇಮಕಾತಿಯ ಹೆಚ್ಚಿನ ವಿವರಗಳು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತರು ಈ ಹುದ್ದೆಗೆ ಅರ್ಜಿಯನ್ನ ಕೆಳಗೆ ನೀಡಲಾಗಿರುವ ವಿಧಾನದ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸರ್ಕಾರಿ ನೇಮಕಾತಿ :DHFWS Karnataka Koppal Recruitment 2023
ಕರ್ನಾಟಕ ಸರ್ಕಾರ ವೈದ್ಯಕೀಯ ವಿಭಾಗದಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅರ್ಹ ಅಭ್ಯರ್ಥಿಗಳಿಗೆ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶವಾಗಿದೆ. ಹುದ್ದೆಗೆ ನಿಗದಿಪಡಿಸಿರುವ ವಿದ್ಯಾರ್ಹತೆ, ವೇತನ, ಅರ್ಜಿ ಶುಲ್ಕ ಮತ್ತು ಇತರೆ ವಿವರಗಳು ಮುಂದೆ ನೀಡಲಾಗಿದೆ ಓದದ ಬಳಿಕ, ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿಯನ್ನು ಸಲ್ಲಿಸಿ.. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.
ಪ್ರಮುಖ ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
ನೇಮಕಾತಿ ವಿವರಗಳು: DHFWS Karnataka Koppal Recruitment 2023
ಇಲಾಖೆ ಹೆಸರು | NHM & DHFWS |
ಉದ್ಯೋಗ ಸ್ಥಳ | Karnataka (ಕೊಪ್ಪಳ ಜಿಲ್ಲೆ) |
ಹುದ್ದೆಯ ವಿವರ:
- ಪ್ರಯೋಗಶಾಲಾ ತಂತ್ರಜ್ಞರು – 04 ಹುದ್ದೆ
- ಶುಶ್ರೂಷಕಿಯರು – 04 ಹುದ್ದೆ
- ವೈದ್ಯಾಧಿಕಾರಿಗಳು – 04 ಹುದ್ದೆ
ಹುದ್ದೆಯ ವೇತನ:
ಪ್ರಯೋಗಶಾಲಾ ತಂತ್ರಜ್ಞರು | ಮಾಸಿಕ ರೂ. 13,542/- |
ಶುಶ್ರೂಷಕಿಯರು | ಮಾಸಿಕ ರೂ. 43,142/- |
ವೈದ್ಯಾಧಿಕಾರಿಗಳು | ಮಾಸಿಕ ರೂ. 13,646/- |
ಹುದ್ದೆಯ ವಯೋಮಿತಿ:
ಪ್ರಯೋಗಶಾಲಾ ತಂತ್ರಜ್ಞರು | 18 – 40 ವರ್ಷ |
ಶುಶ್ರೂಷಕಿಯರು | 18 – 40 ವರ್ಷ |
ವೈದ್ಯಾಧಿಕಾರಿಗಳು | 18 – 65 ವರ್ಷ |
7th, 0th,12th ಪಾಸ್ ಕರ್ನಾಟಕ ಸರ್ಕಾರಿ ನೇಮಕಾತಿ.. FDA, SDA Jobs ಕ್ಲಿಕ್
ಕನಿಷ್ಠ ಶೈಕ್ಷಣಿಕ ವಿದ್ಯಾರ್ಹತೆ : (DHFWS Karnataka Koppal Recruitment 2023)
- ಪ್ರಯೋಗಶಾಲಾ ತಂತ್ರಜ್ಞರು – ಎಸೆಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಜೊತೆಗೆ ಕರ್ನಾಟಕ ರಾಜ್ಯ ಅರೆ ವದ್ಯಕೀಯ ಮಂಡಳಿಯ ನಡೆಸುವ ಪ್ರಯೋಗಶಾಲಾ ತಂತ್ರಜ್ಞತೆಯಲ್ಲಿ 03 ವರ್ಷದ ಡಿಪ್ಲೊಮಾ ವಿದ್ಯಾರ್ಹತೆಯಲ್ಲಿ ಪಾಸ್ ಆಗಿರಬೇಕು. ಅಥವಾ 12ನೇ ತರಗತಿ (ಪಿಯುಸಿ) ಯಲ್ಲಿ ವಿಜ್ಞಾನ ವಿಷಯದೊಂದಿಗೆ ಪಾಸ್ ಆಗಿರಬೇಕು ಹಾಗೂ ಕರ್ನಾಟಕ ರಾಜ್ಯ ಅರೆ ವದ್ಯಕೀಯ ಮಂಡಳಿಯ ನಡೆಸುವ ಪ್ರಯೋಗಶಾಲಾ ತಂತ್ರಜ್ಞರ ತರಬೇತಿಯನ್ನು ಪಡೆದಿರಬೇಕು. ಪ್ರಯೋಗಶಾಲಾ ತಂತ್ರಜ್ಞರು ಕಡ್ಡಾಯವಾಗಿ ಕರ್ನಾಟಕ ರಾಜ್ಯ ಅರೆ ವದ್ಯಕೀಯ ಮಂಡಳಿಯಲ್ಲಿ ನೋಂದಣಿಯಾಗಿರಬೇಕು.
- ಶುಶ್ರೂಷಕಿಯರು – ಅಭ್ಯರ್ಥಿಯು ಎಂಬಿಬಿಎಸ್(MBBS) ಪದವಿಯಲ್ಲಿ ಪಾಸ್ & ಇಂಟರ್ನ್ ಶಿಪ್ ತರಬೇತಿಯನ್ನು ಪೂರೈಸಿರಬೇಕು ಹಾಗೂ ಕಡ್ಡಾಯವಾಗಿ ಕೆ.ಎಂಂ.ಸಿಯಲ್ಲಿ ನೋಂದಣಿ ಆಗಿರಬೇಕು.
- ವೈದ್ಯಾಧಿಕಾರಿಗಳು – ಅಂಗೀಕೃತ ಸಂಸ್ಥೆಯಿಂದ ಬಿ.ಎಸ್ಸಿ (B.Sc) ನರ್ಸಿಂಗ್ ಅಥವಾ ಡಿಪ್ಲೊಮಾ ಇನ್ ನರ್ಸಿಂಗ್ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಕರ್ನಾಟಕ ನರ್ಸಿಂಗ್ ಕೌನ್ಸಿಲ್ ನಲ್ಲಿ ಕಡ್ಡಾಯವಾಗಿ ನೊಂದಣಿಯಾಗಿರಬೇಕು.
ಹುದ್ದೆಯ ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಮೆರಿಟ್ & ರೋಸ್ಟರ್ ಆಧಾರದ ಮೇಲೆ ದಾಖಲಾತಿ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಓದಿರಿ.
ಕೆನರಾ ಬ್ಯಾಂಕ್ ನೇಮಕಾತಿ 2023|ಒಟ್ಟು 500 ಹುದ್ದೆಗಳು ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಕೆ ವಿಧಾನ: DHFWS Karnataka Koppal Recruitment 2023
- ಆಸಕ್ತ ಅಭ್ಯರ್ಥಿಗಳು ಮೊದಲು ಇಲಾಖೆ ಬಿಡುಗಡೆ ಮಾಡಿದ ಅಧಿಸೂಚನೆ ಪ್ರಕಟಣೆಯನ್ನು ಓದಿಕೊಂಡು ಖಚಿತಪಡಿಸಿಕೊಳ್ಳಬೇಕು. ಲಿಂಕ್ ಕೆಳಗೆ ನೀಡಲಾಗಿದೆ.
- ಈ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಕೊಪ್ಪಳ ಜಿಲ್ಲೆಯ ಜಾಲತಾಣದಲ್ಲಿ ನೀಡಲಾಗಿದ್ದು, ಆ ಮೂಲಕ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಿರಿ.
- ಅಭ್ಯರ್ಥಿಗಳು ದಾಖಲಾತಿ ಪರಿಶೀಲನೆಯ ವೇಳೆ ಕಡ್ಡಾಯವಾಗಿ ಹಾಜರುಪಡಿಸಬೇಕಾದ ಮೂಲ ಪ್ರಮಾಣ ಪತ್ರಗಳ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.
- ಅರ್ಜಿ ಸಲ್ಲಿಕೆ & ಇತರೆ ಹೆಚ್ಚಿನ ವಿವರಗಳಿಗಾಗಿ ಕೆಳಗಿನ ಲಿಂಕ್ ಮುಖಾಂತರ ಅಧಿಸೂಚನೆಯನ್ನು ತೆರೆದು ಓದಿರಿ.
ಅರ್ಜಿ ಶುಲ್ಕ:
ಅರ್ಜಿ ಶುಲ್ಕದ ಬಗ್ಗೆ ಯಾವುದೇ ಮಾಹಿತಿ ನೀಡಲಾಗಿಲ್ಲ. ಒಂದು ವೇಳೆ ಪಾವತಿ ಇದ್ದಲ್ಲಿ ಖಚಿತಪಡಿಸಿ ಪಾವತಿ ಮಾಡಿಕೊಳ್ಳಿರಿ.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕ & ಲಿಂಕ್ ಗಳು:
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ | 18/08/2023 |
ಅಧಿಸೂಚನೆ/Notification | Click/ಕ್ಲಿಕ್ |
ಅರ್ಜಿ ಸಲ್ಲಿಕೆ (ಇಲಾಖೆ)ವೆಬ್ಸೈಟ್/Apply Website | Click/ಕ್ಲಿಕ್ |
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.
DHFWS Karnataka Koppal Recruitment 2023
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter be ju in