DHFWS Karnataka Recruitment 2022: ಕರ್ನಾಟಕ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯು ಹಲವು ಹುದ್ದೆಗಳ ಭರ್ಜರಿ ನೇಮಕಾತಿಗೆ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2022:DHFWS Karnataka Recruitment 2022
DHFWS Karnataka Recruitment 2022: ಕರ್ನಾಟಕ ಸರ್ಕಾರಿ/ಆರೋಗ್ಯ ಇಲಾಖೆಯಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ | ವೇತನ |
---|---|---|
ಸೈಕ್ಯಾಟ್ರಿಕ್ಸ್ ಸೋಶಿಯಲ್ ವರ್ಕರ್ | 01 | 43,100 – 83,900/- |
ಸೈಕಲಾಜಿಸ್ಟ್ | 03 | 43,100 – 83,900/- |
ಮೈಕ್ರೊಬಯಲಾಜಿಸ್ಟ್ | 06 | 43,100 – 83,900/- |
ಸಹಾಯಕ ಕೀಟ ಶಾಸ್ತ್ರಜ್ಞ | 01 | 40,900 – 78,200/- |
ಫಿಜಿಯೋ ಥೆರಪಿಸ್ಟ್ | 05 | 33,450 – 62,600/- |
ಡೆಂಟಲ್ ಮೆಕ್ಯಾನಿಕ್ | 03 | 30,350 – 58,250/- |
ಫಾರ್ಮಸಿಸ್ಟ್ ಅಧಿಕಾರಿ | 98 | 27,650 – 52,650/- |
ನೇತ್ರಾಧಿಕಾರಿ | 15 | 27,650 – 52,650/- |
ಕಿರಿಯ ಪ್ರಯೋಗಶಾಲಾ ತಂತ್ರಜ್ಞ | 54 | 27,650 – 52,650/- |
ಡಯಾಲಿಸಿಸ್ ತಂತ್ರಜ್ಞ | 02 | 27,650 – 52,650/- |
ಇಸಿಜಿ ತಂತ್ರಜ್ಞ (ECG) | 05 | 27,650 – 52,650/- |
ವಿದ್ಯುತ್ ತಂತ್ರಜ್ಞ | 01 | 23,500 – 47,650/- |
ಕಿರಿಯ ಆರೋಗ್ಯ ಸಹಾಯಕರು (ಮಹಿಳಾ) | 126 | 23,500 – 47,650/- |
ಹುದ್ದೆಯ ಸಂಖ್ಯೆ:
ಒಟ್ಟು 320 ಹುದ್ದೆಗಳು ಖಾಲಿ.
ಉದ್ಯೋಗ ಸ್ಥಳ:
ರಾಯಚೂರು, ಬೀದರ್, ಕಲಬುರಗಿ, ಕೊಪ್ಪಳ, ಯಾದಗಿರಿ, ಬಳ್ಳಾರಿ ಮತ್ತು ವಿಜಯಪುರ ಜಿಲ್ಲೆ (ಕರ್ನಾಟಕ)
ವಯೋಮಿತಿ:
ಸಾಮಾನ್ಯ ವರ್ಗ – ಕನಿಷ್ಠ 18 & ಗರಿಷ್ಠ 35 ವರ್ಷ
ಒಬಿಸಿ ವರ್ಗ – ಕನಿಷ್ಠ 18 & ಗರಿಷ್ಠ 38 ವರ್ಷ
SC/ST/ ಪ್ರವರ್ಗ1 – ಕನಿಷ್ಠ 18 & ಗರಿಷ್ಠ 40 ವರ್ಷ
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
Railway jobs > | APPLY HERE ಕ್ಲಿಕ್ |
ವಿದ್ಯಾರ್ಹತೆ:
ಅಭ್ಯರ್ಥಿಯ ಆಯಾ ಹುದ್ದೆಗಳಿಗೆ 10th/ 12th ಪಿಯುಸಿ/ ಬ್ಯಾಚುಲರ್ ಡಿಗ್ರಿ (ಪದವಿ)/ ಎಂ.ಎಸ್ಸಿ/ ಎಂ.ಎ ವಿದ್ಯಾರ್ಹತೆ ಹೊಂದಿರಬೇಕು. (ಆಯಾ ಹುದ್ದೆಗಳ ಸಂಪೂರ್ಣ ವಿದ್ಯಾರ್ಹತೆಯ ವಿವರ ಕೆಳಗೆ ಅಧಿಸೂಚನೆಯನ್ನು ನೀಡಲಾಗಿದೆ)
ಆಯ್ಕೆ ವಿಧಾನ:
- ಹುದ್ದೆಗಳಿಗೆ ನಿಗದಿಪಡಿಸಿರುವ ವಿದ್ಯಾರ್ಹತೆಯಲ್ಲಿ ಗಳಿಸಿದ ಒಟ್ಟು ಶೇಕಡಾವಾರು ಅಂಕಗಳು, ಸೇವಾ ಕೃಪಾಂಕ ಮತ್ತು ಕಾಲಕಾಲಕ್ಕೆ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಪ್ರಕಟಿಸಲಾದ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ಆಯ್ಕೆ ಮಾಡಲಾಗುವುದು.
- ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆಯದ ಹೊರತು ಆಯ್ಕೆಗೆ ಅರ್ಹರಾಗುವುದಿಲ್ಲ.
- SSLC (10th) ಪರೀಕ್ಷೆಯಲ್ಲಿ ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಕನ್ನಡವನ್ನು ಅಧ್ಯಯನ ಮಾಡದೆ ಇದ್ದಲ್ಲಿ ನೇಮಕಾತಿ ಪೂರ್ವದಲ್ಲಿಯೇ ಅಭ್ಯರ್ಥಿಗಳು ಇಲಾಖೆ ವತಿಯಿಂದ ನಡೆಸುವ ಕನ್ನಡ ಭಾಷಾ ಜ್ಞಾನದ ಪರೀಕ್ಷೆಯಲ್ಲಿ ಒಂದೇ ಅವಕಾಶದಲ್ಲಿ ಉತ್ತೀರ್ಣರಾಗಬೇಕು.
KPCC Karnataka Govt Jobs 2022|Salary 43,100 -83,900/-|Apply
ಅರ್ಜಿ ಸಲ್ಲಿಸುವ ವಿಧಾನ:
- ಅಭ್ಯರ್ಥಿಗಳು ಆನ್ಲೈನ್ ಮೂಲಕ DHFWS ನ ವೆಬ್ಸೈಟ್ ಗೆ ಭೇಟಿ ನೀಡಬೇಕು.
- ಸಂಬಂಧಿಸಿದ ಅಧಿಸೂಚನೆಯನ್ನು ಹುಡುಕಿ ತೆರೆದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭಿಸಿ. (ಹೆಚ್ಚಿನ ಮಾಹಿತಿಗಳು ಅಧಿಸೂಚನೆಯಲ್ಲಿ ನೀಡಲಾಗಿದೆ)
- ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ.
10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click
ಅರ್ಜಿ ಶುಲ್ಕ:
- ಸಾಮಾನ್ಯ ವರ್ಗ – 700/-
- ಒಬಿಸಿ ವರ್ಗ – 400/-
- ಮಾಜಿ ಸೈನಿಕ ಅಭ್ಯರ್ಥಿಗಳು – 200/-
- SC/ST/ಪ್ರವರ್ಗ1/ವಿಕಲಚೇತನ ಅಭ್ಯರ್ಥಿಗಳು – 100/-
ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ಸೈಟಿನಿಂದ ಡೌನ್ಲೋಡ್ಮಾಮಾಡಿ, ಕರ್ನಾಟಕದ ಯಾವುದೇ ಎಲೆಕ್ಟ್ರಾನಿಕ್ಸ್ ಅಂಚೆ ಕಛೇರಗಳಲ್ಲಿ ಶುಲ್ಕವನ್ನು ಪಾವತಿಸಬೇಕು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 29/08/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28/09/2022
ಅರ್ಜಿ ಪಾವತಿಸಲು ಕೊನೆಯ ದಿನಾಂಕ: 29/09/2022
ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ. Zilla DHFWS Karnataka Recruitment 2022
DHFWS Karnataka Recruitment 2022|karnataka best govt jobs 2022|Karnataka dhfws govt jobs 2022
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.