ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ:DHFWS Karnataka Recruitment 2023

DHFWS Karnataka Recruitment 2023 Notification.

DHFWS Karnataka Recruitment 2023: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (DHFWS)ಯು ಕೋಲಾರ ಜಿಲ್ಲೆಯಲ್ಲಿ ಖಾಲಿ ಇರುವ, ಹಲವು ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆತನ್ನು ಬಿಡುಗಡೆ ಮಾಡಿದೆ. DHFWS ಇಲಾಖೆ ನೇಮಕಾತಿಯ ಹೆಚ್ಚಿನ ವಿವರಗಳು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ:DHFWS Karnataka Recruitment 2023

ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ ಅವಕಾಶಗಳನ್ನು ಹುಡುಕುತ್ತಿರುವ ಎಲ್ಲಾ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಂದರ್ಶನಕ್ಕೆ ಭೇಟಯಾಗಬೇಕು. ಇತರೆ ವಿವರಗಳು ಕೆಳಗೆ ನೀಡಲಾಗಿದೆ., ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

DHFWS ಇಲಾಖೆ ನೇಮಕಾತಿ 2023ರ ವಿವರಗಳು:

ನೇಮಕಾತಿ ಇಲಾಖೆ ಹೆಸರುDHFWS (ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ)
ಒಟ್ಟು ಹುದ್ದೆಗಳು09
ಉದ್ಯೋಗ ಸ್ಥಳಕೋಲಾರ ಜಿಲ್ಲೆ (ಕರ್ನಾಟಕ)

ಹುದ್ದೆಯ ಹೆಸರು & ಸಂಖ್ಯೆ:

  • ಎಂ.ಬಿ.ಬಿ.ಎಸ್ ವೈದ್ಯರು – 05 ಹುದ್ದೆಗಳು
  • ಪ್ರಯೋಗಶಾಲಾ ತಂತ್ರಜ್ಞರು – 02 ಹುದ್ದೆಗಳು
  • ಶುಶ್ರೂಷಕ ಅಧಿಕಾರಿಗಳು- 02 ಹುದ್ದೆಗಳು

ವೇತನದ ವಿವರಗಳು:

ಹುದ್ದೆಯ ಹೆಸರುಹುದ್ದೆಯ ವೇತನವಯೋಮಿತಿ
ಎಂ.ಬಿ.ಬಿ.ಎಸ್ ವೈದ್ಯರುಮಾಸಿಕ ರೂ. 43,141/-ಗರಿಷ್ಠ 65
ಪ್ರಯೋಗಶಾಲಾ ತಂತ್ರಜ್ಞರುಮಾಸಿಕ ರೂ. 13,225/-ಗರಿಷ್ಠ 40
ಶುಶ್ರೂಷಕ ಅಧಿಕಾರಿಗಳುಮಾಸಿಕ ರೂ. 12,839/-ಗರಿಷ್ಠ 40

ಹುದ್ದೆಯ ಸ್ಥಳ:
ಕರ್ನಾಟಕ ಕೋಲಾರ ಜಿಲ್ಲೆ (ನರಸಾಪುರ, ಮುಳಬಾಗಿಲು, ಶ್ರೀನಿವಾಸಪುರ, ಕೆ.ಜಿ.ಎಫ್/ಮಾಲೂರು)

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >dAPPLY HERE
12th jobs/ PUC jobs. >APPLY HERE ಕ್ಲಿಕ್

ವೇತನದ ವಿವರ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಪೇ ಮ್ಯಾಟ್ರಿಕ್ಸ್ level-4 ರಂತೆ ರೂ. 25,500 – 81,100/- ವರೆಗೂ ವೇತನವಾಗಿ ನೀಡಲಾಗುವುದು.

ವಯೋಮಿತಿ ರಿ:

  • ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ & ಗರಿಷ್ಠ 27 ವರ್ಷ ವಯೋಮಿತಿಯನ್ನು ಮೀರಿರಬಾರದು.
  • ವಯೋಮಿತಿ ಸಡಿಲಿಕೆಯು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಐದು ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ಸಡಿಲಿಕೆ ನೀಡಲಾಗುವುದು.

ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ 2023|800ಕ್ಕೂ ಅಧಿಕ ಹುದ್ದೆಗಳು..ಕ್ಲಿಕ್

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ರೋಸ್ಟರ್ ಕಮ್ ಮೆರಿಟ್ & ಸಂದರ್ಶನದ ಆಧಾರದಲ್ಲಿ ಆಯ್ಕೆ ಮಾಡಲಾಗುವುದು.

ವಿದ್ಯಾರ್ಹತೆ, ವಯೋಮಿತಿ & ಇತರೆ ವಿವರಗಳು: (DHFWS Karnataka Recruitment 2023)

  • ಎಂ.ಬಿ.ಬಿ.ಎಸ್ ವೈದ್ಯರು – ಎಂಬಿಬಿಎಸ್(MBBS) ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಇಂಟರ್ನ್ ಶಿಪ್ & ಕೆ.ಎಂ.ಸಿ ನೋಂದಣಿ ಹೊಂದಿರಬೇಕು.
  • ಪ್ರಯೋಗಶಾಲಾ ತಂತ್ರಜ್ಞರು – 10th ಅಥವಾ 12th ವಿದ್ಯಾರ್ಹತೆ ಮತ್ತು ಪ್ರಯೋಗಶಾಲಾ ತಂತ್ರಜ್ಞತೆಯಲ್ಲಿ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು. ಮತ್ತು ಕಡ್ಡಾಯವಾಗಿ ಕರ್ನಾಟಕ ರಾಜ್ಯ ಅರೆವೈದ್ಯಕೀಯ ಮಂಡಳಿಯ ನೋಂದಣಿ ಮತ್ತು ಕಂಪ್ಯೂಟರ್ ಸಾಕ್ಷರತೆಯನ್ನು ಕಡ್ಡಾಯವಾಗಿ ಹೊಂದಿರಬೇಕು.
  • ಶುಶ್ರೂಷಕ ಅಧಿಕಾರಿಗಳು- ಅಭ್ಯರ್ಥಿಯು ಮಾನ್ಯತೆ ಪಡೆದ ಶಾಲೆಯಲ್ಲಿ ಬಿಎಸ್.ಸಿ/ಜೆ.ಎನ್.ಎಂ ನರ್ಸಿಂಗ್ ನಲ್ಲಿ ಕೆ.ಎನ್.ಸಿ ನೋಂದಣಿ ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ಸಾಕ್ಷರತೆಯನ್ನು ಕಡ್ಡಾಯವಾಗಿ ಹೊಂದಿರಬೇಕು.

10th & 12th ಪಾಸ್ ಜಿಲ್ಲಾ ನ್ಯಾಯಾಲಯ ಹೊಸ ನೇಮಕಾತಿ 2023..ಅರ್ಜಿ ಸಲ್ಲಿಸಿ

ಅರ್ಜಿ ಶುಲ್ಕ:
ಅಧಿಸೂಚನೆಯಲ್ಲಿ ಅರ್ಜಿ ಶುಲ್ಕದ ಬಗ್ಗೆ ಯಾವುದೇ ಮಾಹಿತಿಗಳು ನೀಡಲಾಗಿಲ್ಲ

ಅರ್ಜಿ ಸಲ್ಲಿಕೆ ವಿಧಾನ : DHFWS Karnataka Recruitment 2023

  • ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 13/06/2023 ಬೆಳಿಗ್ಗೆ 10:00 ಗಂಟೆಗೆ ತಮ್ಮ ಮೂಲ ದಾಖಲೆಗಳೊಂದಿಗೆ ಮತ್ತು ಒಂದು ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಸಂದರ್ಶನಕ್ಕೆ ಹಾಜರಾಗಬೇಕು.
  • ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಸೂಚನೆ(Notification) ಪೂರ್ತಿಯಾಗಿ ಓದಿಕೊಳ್ಳಿರಿ, ಬಳಿಕ ಅರ್ಜಿಯನ್ನು ಸಲ್ಲಿಸಿ.

ಸಂದರ್ಶನ(Interview) ವಿಳಾಸ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ,
ಕೆಎನ್‌ಟಿಬಿ ಸ್ಯಾನಿಟೋರಿಯಂ ಆಸ್ಪತ್ರೆ ಆವರಣ, ಬಂಗಾರಪೇಟೆ ರಸ್ತೆ, ಕೋಲಾರ -563102

ಅಧಿಸೂಚನೆ /Notification ಕ್ಲಿಕ್/Click

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

DHFWS Karnataka Recruitment 2023

DHFWS Karnataka Recruitment 2023

People also ask:

  • What is the salary of DHFWS recruitment 2023?
  • Which is the salary of MBBS Karnataka?
  • What is the full form of DHFWS?

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter

Leave a Comment