ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2021

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2021ರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಇದೀಗ ನೇಮಕಾತಿಗೆ ಅಧಿಸೂಚನೆಯನ್ನು ಕರೆಯಲಾಗಿದೆ.. ಹುದ್ದೆಗಳ ವಿವರ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಹೆಚ್ಚಿನ ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2021

ಹುದ್ದೆಯ ಹೆಸರು:
ಸ್ಟಾಫ್ ನರ್ಸ್

ಹುದ್ದೆಯ ಸಂಖ್ಯೆ:
ಒಟ್ಟು 36 ಹುದ್ದೆಗಳು.

ಉದ್ಯೋಗ ಸ್ಥಳ:
ಚಿಕ್ಕಬಳ್ಳಾಪುರ ಜಿಲ್ಲೆ (ಕರ್ನಾಟಕ)

ಅರ್ಹತೆ:
ಮಹಿಳಾ ಅಭ್ಯರ್ಥಿಗಳಿಗೆ ಮಾತ್ರ.

ವಿದ್ಯಾರ್ಹತೆ:
ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಎಂಎಸ್ಸಿ / ಬಿಎಸ್ಸಿ / ಡಿಪ್ಲೋಮಾ ಇನ್ ನರ್ಸಿಂಗ್ ವಿದ್ಯಾರ್ಹತೆಯನ್ನು ಪಡೆದಿರಬೇಕು.

ವಯೋಮಿತಿ:
ಗರಿಷ್ಠ 45 ವರ್ಷ

ವೇತನ:
ಮಾಸಿಕ ರೂ.13,000/-  ವೇತನವಾಗಿ ನೀಡಲಾಗುವುದು.

ಆಯ್ಕೆಯ ವಿಧಾನ:
ಅಭ್ಯರ್ಥಿಯನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. (ಹೆಚ್ಚಿನ ವಿವರಗಳು ಅಧಿಸೂಚನೆಯಲ್ಲಿ ನೀಡಲಾಗಿದೆ)

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಅಧಿಸೂಚನೆಯನ್ನು ಸರಿಯಾಗಿ ಓದಿದ ಬಳಿಕ ಆನ್ಲೈನ್ ಮುಕಾಂತರ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬೇಕು.
(ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಅಧಿಕೃತ ವೆಬ್ಸೈಟ್ ಕೆಳಗೆ ನೀಡಲಾಗಿದೆ)

ಅರ್ಜಿ ಸಲ್ಲಿಸಿದ ಬಳಿಕ ಮಾಡಬೇಕಾದ ವಿಧಾನಗಳು:
ಅರ್ಜಿ ಸಲ್ಲಿಸಿದ ಬಳಿಕ ಅಭ್ಯರ್ಥಿಯು ದಿನಾಂಕ 23/09/2021 ರಂದು ಕೆಳಗೆ ನೀಡಲಾಗಿರುವ ಮೂಲ ದಾಖಲಾತಿಗಳು ಹಾಗೂ ಒಂದು ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳ ಕಛೇರಿಗೆ ಬೆಳಿಗ್ಗೆ ಹಾಜರಾಗಬೇಕು.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 20/9/2021

ಶುಲ್ಕ ಪಾವತಿಸುವ ವಿಧಾನ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಸೂಚನೆ: ಅಧಿಸೂಚನೆಯನ್ನು ಪೂರ್ತಿಯಾಗಿ ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2021

Leave a Comment