ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2021:DHFWS recruitment 2021

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2021 ರ ಖಾಲಿ ಇರುವಂತಹ ಹಲವಾರು ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ವಿವರ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2021

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2021:DHFWS recruitment 2021

ಹುದ್ದೆಯ ಹೆಸರು:
ಹಲವಾರು ಹುದ್ದೆಗಳು (ಹುದ್ದೆಗಳ ಪಟ್ಟಿಯನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ)

ಹುದ್ದೆಯ ಸಂಖ್ಯೆ:
ಒಟ್ಟು 75 ಕ್ಕೂ ಅಧಿಕ ಹುದ್ದೆಗಳು ಖಾಲಿ ಇವೆ.

ಉದ್ಯೋಗ ಸ್ಥಳ:
ಉತ್ತರ ಕನ್ನಡ ಜಿಲ್ಲೆ.

ವಿದ್ಯಾರ್ಹತೆ:
ವಿದ್ಯಾರ್ಹತೆಯ ವಿವರಗಳು ಅಧಿಸೂಚನೆಯಲ್ಲಿ ನೀಡಲಾಗಿದೆ.

ಗ್ರಾಮೀಣ ಪಶುಪಾಲನೆ ನಿಗಮ ನೇಮಕಾತಿ 2021,ವೇತನ:- 15,000/- ,ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

ಆಯ್ಕೆಯ ವಿಧಾನ:
ಅಭ್ಯರ್ಥಿಯನ್ನು ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ವಯೋಮಿತಿ:
ವಯೋಮಿತಿ ಬಗ್ಗೆ ಯಾವುದೇ ಮಾಹಿತಿಯನ್ನು ನಿಗಧಿಪಡಿಸಿಲ್ಲ.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಕಚೇರಿಗೆ ಖುದ್ದಾಗಿ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಪಡೆದು, ಬೇಕಾಗಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬಕಲ್ಯಾಣಾಧಿಕಾರಿ ಕಚೇರಿ, ಉತ್ತರ ಕನ್ನಡ, ಕಾರವಾರ.

ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆಯನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03/09/2021

ಸೂಚನೆ: ಅಧಿಸೂಚನೆಯನ್ನು ಪೂರ್ತಿಯಾಗಿ ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment