ಸರ್ಕಾರಿ ಹುದ್ದೆಗೆ ನೇಮಕಾತಿ|District child protection unit recruitment 2021

ಜಿಲ್ಲಾ ಮಕ್ಕಳ ರಕ್ಷಣಾ ಘಟಕದಲ್ಲಿ ಖಾಲಿ ಇರುವ ಹಲವು ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. (District child protection unit recruitment 2021) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE
10th/12th JobsAPPLY HERE
Railway jobs APPLY HERE
Private jobsApply HERE

District child protection unit recruitment 2021

ಹುದ್ದೆಯ ಹೆಸರು

  • ರಕ್ಷಕರು
  • ಸೇವಕರು/ ಸ್ವೀಪರ್
  • ಅಡುಗೆ ಸಹಾಯಕರು

ಹುದ್ದೆಗಳ ಸಂಖ್ಯೆ:
ಒಟ್ಟು 04 ಹುದ್ದೆಗಳು ಖಾಲಿ

ಉದ್ಯೋಗ ಸ್ಥಳ:
ಯಾದಗಿರಿ ಜಿಲ್ಲೆ (ಕರ್ನಾಟಕ)

ವಯೋಮಿತಿ:

  • ರಕ್ಷಕರು – 21 ರಿಂದ 38 ವರ್ಷ ವಯೋಮಿತಿ.
  • ಸೇವಕರು/ ಸ್ವೀಪರ್ – 18 ರಿಂದ 38 ವರ್ಷ ವಯೋಮಿತಿ.
  • ಅಡುಗೆ ಸಹಾಯಕರು – 22 ರಿಂದ 38 ವರ್ಷ ವಯೋಮಿತಿ.

ವೇತನ:
ವೇತನದ ಬಗ್ಗೆ ಮಾಹಿತಿ ನೀಡಲಾಗಿಲ್ಲ.

ಹುದ್ದೆಯ ಹೆಸರುವಿದ್ಯಾರ್ಹತೆ
ರಕ್ಷಕರುಎಸ್.ಎಸ್.ಎಲ್.ಸಿ ಪಾಸ್/ ಫೇಲ್
ಸೇವಕರು/ ಸ್ವೀಪರ್7ನೇ ತರಗತಿ ಪಾಸ್
ಅಡುಗೆ ಸಹಾಯಕರು7ನೇ ತರಗತಿ ಪಾಸ್

ಕರ್ನಾಟಕ ರೈಲ್ವೇ ವಿಭಾಗದಲ್ಲಿ ನೇಮಕಾತಿ.ಒಟ್ಟು 904 ಹುದ್ದೆಗಳು.10th ವಿದ್ಯಾರ್ಹತೆ ಉತ್ತಮ ಅವಕಾಶ.ಕ್ಲಿಕ್…

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಕೌಶಲ್ಯ ಪರೀಕ್ಷೆ ನಡೆಸಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಹಾಗೂ ಅಭ್ಯರ್ಥಿಯು ಕೆಲಸದ ಅನುಭವ ಹೊಂದಿರಬೇಕು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಕಛೇರಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ:
ಉಪ ನಿರ್ದೇಶಕರ ಕಛೇರಿ,
ಮಹಿಳಾ ಮತ್ತು ಮಕ್ಕಳ ಅಭ್ಯವೃದ್ಧಿ ಇಲಾಖೆ,
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಛೇರಿ, ಕೊನೆ ಸಂಖ್ಯೆ:ಸಿ-17,
ಒಂದನೇ ಮಹಡಿ, ಜಿಲ್ಲಾ ಆಡಳಿತ ಭವನ ಸಂಕೀರ್ಣ, ಯಾದಗಿರಿ

ಭರ್ಜರಿ ಬ್ಯಾಂಕ್ ಗುಮಾಸ್ತ ಹುದ್ದೆಗಳಿಗೆ ನೇಮಕಾತಿ, 5083 ಹುದ್ದೆಗಳು ಖಾಲಿ, ಇಂದೇ ಅರ್ಜಿ ಸಲ್ಲಿಸಿ..ಕ್ಲಿಕ್

ಅರ್ಜಿ ಶುಲ್ಕ:
ಅಭ್ಯರ್ಥಿಗಳು ರೂ.100 ಡಿ.ಡಿ ಯನ್ನು ಪಡೆದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಯಾದಗಿರಿ ರವರ ಹೆಸರಿನಲ್ಲಿ ಪಡೆದು ಅರ್ಜಿಯೊಂದಿಗೆ ಲಗತ್ತಿಸಿ ಕಛೇರಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30/11/2021

ಸೂಚನೆ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಓದಿ ಖಚಿತ ಪಡಿಸಿ ಕೊಂಡು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

District child protection unit recruitment 2021

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment