ಜಿಲ್ಲಾ ನ್ಯಾಯಾಲಯ ನೇಮಕಾತಿ 2022:District Court Notification Karnataka 2022

District Court Notification Karnataka 2022: ಚಾಮರಾಜನಗರ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಜಿಲ್ಲಾ ನ್ಯಾಯಾಲಯ ನೇಮಕಾತಿ 2022:District Court Notification Karnataka 2022

District Court Notification Karnataka 2022: ಕರ್ನಾಟಕ ಸರ್ಕಾರಿ ನ್ಯಾಯಾಲಯಗಳಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರು:
ಬೆರಳಚ್ಚುಗಾರ (Typist) – 07 ಹುದ್ದೆ
ಬೆರಳಚ್ಚು ನಕಲುಗಾರ (Typist Copyist) – 04 ಹುದ್ದೆ

ಹುದ್ದೆಗಳ ಸಂಖ್ಯೆ:
ಒಟ್ಟು 11 ಹುದ್ದೆಗಳು ಖಾಲಿ ಇವೆ.

ಉದ್ಯೋಗ ಸ್ಥಳ :
ಚಾಮರಾಜನಗರ ಜಿಲ್ಲೆ (ಕರ್ನಾಟಕ)

ವೇತನ :
ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 – 42,000/- ವರೆಗೂ ವೇತನವಾಗಿ ನೀಡಲಾಗುವುದು.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಯೋಮಿತಿ:
ಸಾಮಾನ್ಯ ವರ್ಗ – ಕನಿಷ್ಠ 18 ವರ್ಷ & ಗರಿಷ್ಠ 35 ವರ್ಷ.
ಒಬಿಸಿ ವರ್ಗ- ಕನಿಷ್ಠ 18 ವರ್ಷ & ಗರಿಷ್ಠ 38 ವರ್ಷ.
SC/ST/ಪ್ರವರ್ಗ1 ಅಭ್ಯರ್ಥಿಗಳಿಗೆ – ಕನಿಷ್ಠ 18 ವರ್ಷ & ಗರಿಷ್ಠ 40 ವರ್ಷ.

ವಿದ್ಯಾರ್ಹತೆ:

  • ಬೆರಳಚ್ಚುಗಾರ – ಅಭ್ಯರ್ಥಿಯು 12th ಪಿಯುಸಿ ಅಥವಾ 03 ವರ್ಷದ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟಿಸ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸುವ ಹಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ವಿಷಯಗಳಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್/ ಸೆಕ್ರೇಟರಿಯೇಟಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
  • ಬೆರಳಚ್ಚು ನಕಲುಗಾರ – ಅಭ್ಯರ್ಥಿಯು 12th ಪಿಯುಸಿ ಅಥವಾ 03 ವರ್ಷದ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟಿಸ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸುವ ಕಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ವಿಷಯಗಳಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್/ ಸೆಕ್ರೇಟರಿಯೇಟಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

10ನೇ ತರಗತಿ ರೈಲ್ವೇ ನೇಮಕಾತಿ 2022|ಹಲವು ಹುದ್ದೆಗಳು… Railway Recruitment 2022|ಇಂದೇ ಅರ್ಜಿ ಸಲ್ಲಿಸಿ..ಕ್ಲಿಕ

ಆಯ್ಕೆ ವಿಧಾನ:
ಅಭ್ಯರ್ಥಿಯು ಅರ್ಹತಾ ಪರೀಕ್ಷಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು & 15 ನಿಮಿಷಗಳ ಉಕ್ತಲೇಖನದಲ್ಲಿ ಕೊಡುವ ವಿಷಯಗಳ ಬೆರಳಚ್ಚು ಮಾಡುವ ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ 1:5 ರ ಅನುಪಾತದಲ್ಲಿ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಯು ಈ ಪೋಸ್ಟ್ ನ ಕೊನೆಯಲ್ಲಿ ನೀಡಲಾಗಿರುವ ಅಧಿಕೃತ ವೆಬ್ಸೈಟ್/ ಅರ್ಜಿ ಸಲ್ಲಿಸಿ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಶನ್(Applicatio ತೆರೆದುಕೊಳ್ಳಿ.
  • ಅಪ್ಲಿಕೇಶನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಮೊಬೈಲ್ ಸಂಖ್ಯೆಯನ್ನು, ಇ – ಮೇಲ್ ಐಡಿಯನ್ನು ಹೊಂದಿದ್ದಲ್ಲಿ ನಮೂದಿಸುವುದು & ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
  • ಅಭ್ಯರ್ಥಿಯು ಭಾವಚಿತ್ರ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಲು ಈ ಕೆಳಕಂಡ ನಿರ್ದೇಶನಗಳನ್ನು ಪಾಲಿಸತಕ್ಕದ್ದು.
  • ಭಾವಚಿತ್ರವನ್ನು ಸ್ಕ್ಯಾನ್ ಮಾಡಿ ಅರ್ಜಿಗೆ ಅಪ್‌ಲೋಡ್ ಮಾಡಬೇಕು ( ಯಾವುದೇ ಕಾರಣಕ್ಕೂ ಭಾವಚಿತ್ರದ ಮೇಲೆ ಸಹಿ ಮಾಡಬಾರದು )
  • ಭಾವಚಿತ್ರವು ಅಳತೆಯಲ್ಲಿ 5cm ಉದ್ದ x 3.6 cm  ಅಗಲವುಳ್ಳದಾಗಿರಬೇಕು ಮತ್ತು 50 kb ಅಳತೆಯದ್ದಾಗಿರಬೇಕು ನಮೂನೆಯಲ್ಲಿರಬೇಕು ಮತ್ತು ಅದು jpg ಫಾರ್ಮೇಟ್ ಆಗಿರಬೇಕು. ಹಾಗೂ ಭಾವಚಿತ್ರದ ಹಿಂಬದಿಯು ಬಿಳಿ ಬಣ್ಣದ್ದಾಗಿರಬೇಕು.
  • ಅಭ್ಯರ್ಥಿಯು ಕಪ್ಪು ಬಾಲ್‌ಪಾಯಿಂಟ್ ಪೆನ್ನಿನಲ್ಲಿ ಬಿಳಿ ಹಾಳೆಯ ಮೇಲೆ ಸಹಿ ಮಾಡಿ (2.5 cm ಉದ್ದ × 7.5 cm ಅಗಲವುಳ್ಳದಾಗಿರಬೆಕು ಮತ್ತು 26 kb ಅಳತೆಯದ್ದಾಗಿರಬೇಕು ಹಾಗೂ jpg ನಮೂನೆಯಲ್ಲಿರಬೇಕು ) ಅಪ್‌ಲೋಡ್ ಮಾಡಬೇಕು.
  • ತದನಂತರ ಅಭ್ಯರ್ಥಿಯು ON – LINE ಅರ್ಜಿಯಲ್ಲಿ ಕೋರಲಾದ ಎಲ್ಲಾ ಮಾಹಿತಿಗಳನ್ನೂ ಭರ್ತಿ ಮಾಡಿ ನಿಗದಿತ ಶುಲ್ಕ ಪಾವತಿಸಲು ಅರ್ಜಿಯಲ್ಲಿ ತಿಳಿಸಿರುವಂತೆ ಕ್ರಮ ಕೈಗೊಳ್ಳುವುದು.
  • ಬಳಿಕ ಅರ್ಜಿಯನ್ನು ಶುಲ್ಕವನ್ನು ತುಂಬಿದ ಪ್ರತಿಯನ್ನು Download ಮಾಡಿಕೊಂಡು ನೇಮಕಾತಿ ಪ್ರಕ್ರಿಯೆ ಮುಗಿಯುವವರೆಗೂ ತಮ್ಮ ಹತ್ತಿರ ಕಾಯ್ದಿರಿಸಿಕೊಳ್ಳತಕ್ಕದ್ದು ಹಾಗೂ ಅರ್ಹತಾ ಪರೀಕ್ಷೆಯ ಸಮಯದಲ್ಲಿ ಹಾಜರುಪಡಿಸತಕ್ಕದ್ದು.
  • ಅರ್ಹ ಅಭ್ಯರ್ಥಿಗಳಿಗೆ SMS & E – Mail ಮುಖಾಂತರ ಮಾಹಿತಿ ನೀಡಲಾಗುವುದು . ಸಂದರ್ಶನಕ್ಕೆ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ನ್ಯಾಯಾಲಯದ ವೆಬ್‌ಸೈಟಿನಲ್ಲಿ ಪ್ರಕಟಿಸಲಾಗುವುದು. ಸದರಿ ಪಟ್ಟಿಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು .
  • ಅರ್ಹತಾ ಪರೀಕ್ಷೆಗೆ ಹಾಗೂ ಸಂದರ್ಶನಕ್ಕೆ ಆಯ್ಕೆಯಾಗುವ ಅಭ್ಯರ್ಥಿಗಳು ಚಾಮರಾಜನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗತಕ್ಕದ್ದು
  • ಹೆಚ್ಚಿನ ವಿವರಗಳಿಗಾಗಿ ಕೆಳಗೆ ನೀಡಲಾಗಿರುವ ಅಧಿಸೂಚನೆ(notification) ಅನ್ನು ಓದಿರಿ

ಅರ್ಜಿ ಶುಲ್ಕ:

  • ಸಾಮಾನ್ಯ & ಒಬಿಸಿ ವರ್ಗ – 200/-
  • SC/ST/ ಪ್ರವರ್ಗ1 – 100/-

ಶುಲ್ಕ ಪಾವತಿಸಲು ವಿಧಾನ:
ಅಭ್ಯರ್ಥಿಗಳು ಆನ್ಲೈನ್ ಅರ್ಜಿ ಸಲ್ಲಿಸುವ ವೇಳೆ ಶುಲ್ಕ ಪಾವತಿಯನ್ನು ಆನ್ಲೈನ್/ನೆಟ್ ಬ್ಯಾಂಕಿಂಗ್/ಡೆಬಿಟ್/ಕ್ರೆಡಿಟ್ ಕಾರ್ಡ್ ಮೂಲಕ ಶುಲ್ಕ ಪಾವತಿಸಬೇಕು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 27/10/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30/11/2022
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 01/12/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು(Notification) ಪೂರ್ತಿಯಾಗಿ ಓದಿರಿ. District Court Notification Karnataka 2022

District Court Notification Karnataka 2022|District Court Notification Karnataka 2022

ಜಿಲ್ಲಾ ನ್ಯಾಯಾಲಯ ನೇಮಕಾತಿ 2022:District Court Notification Karnataka 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment