ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಕರೆಯಲಾಗಿದೆ. (District Court Of Karnataka Recruitment 2022) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
KARNATAKA Jobs | APPLY HERE |
10th/12th Jobs | APPLY HERE |
Railway jobs | APPLY HERE |
Private jobs | Apply HERE |
District Court Of Karnataka Recruitment 2022: ಜಿಲ್ಲಾ ನ್ಯಾಯಾಲಯದಲ್ಲಿ ಹೊಸ ನೇಮಕಾತಿ
ಹುದ್ದೆಯ ಹೆಸರು:
- ಶೀಘ್ರಲಿಪಿಗಾರರು
- ಬೆರಳಚ್ಚುಗಾರರು
- ಬೆರಳಚ್ಚು ನಕಲುಗಾರರು
ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ | ವೇತನ |
---|---|---|
ಶೀಘ್ರಲಿಪಿಗಾರರು | 4 ಹುದ್ದೆ | 27,650-52,650 |
ಬೆರಳಚ್ಚುಗಾರರು | 9 ಹುದ್ದೆ | 21,400-42,000 |
ಬೆರಳಚ್ಚು ನಕಲುಗಾರರು | 4 ಹುದ್ದೆ | 21,400-42,000 |
ಒಟ್ಟು ಹುದ್ದೆಗಳ ಸಂಖ್ಯೆ | 17 | – |
ಉದ್ಯೋಗ ಸ್ಥಳ:
ಶಿವಮೊಗ್ಗ ಜಿಲ್ಲೆ (ಕರ್ನಾಟಕ)
ವಯೋಮಿತಿ:
- ಸಾಮಾನ್ಯ ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 35 ವರ್ಷ
- 2ಎ, 2ಬಿ, 3ಎ, 3ಬಿ – ಕನಿಷ್ಠ 18 & ಗರಿಷ್ಠ 38 ವರ್ಷ
- SC/ ST/ ಪ್ರವರ್ಗ 1/ ಅಂಗವಿಕಲ – ಕನಿಷ್ಠ 18 & ಗರಿಷ್ಠ 40 ವರ್ಷ
ನಾರ್ತ್ ಕೋಲ್ ಫೀಲ್ಡ್ ಸರ್ಕಾರಿ 1295 ಹುದ್ದೆಗಳು..8th, 10th, ITI ವಿದ್ಯಾರ್ಹತೆ Apply Now
ವಿದ್ಯಾರ್ಹತೆ:
- ಪದವಿಪೂರ್ವ ಶಿಕ್ಷಣ ಮಂಡಳಿಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ 3 ವರ್ಷಗಳ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
- ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಶೀಘ್ರಲಿಪಿ ಮತ್ತು ಬೆರಳಚ್ಚು ಹಿರಿಯ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣತೆ ಹೊಂದಿರಬೇಕು.
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿರುವ ಒಟ್ಟು ಶೇಕಡವಾರು ಅಂಕಗಳು ಮತ್ತು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಶೇಕಡವಾರು ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಭರ್ಜರಿ ನೇಮಕಾತಿ 1226 ಹುದ್ದೆಗಳು ಖಾಲಿ, ವೇತನ 36,000 – 63,000 Apply Now…
ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ – 200/-
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – 100/-
SC/ ST/ ಪ್ರವರ್ಗ 1/ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.
ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಶುಲ್ಕವನ್ನು ಪಾವತಿಸಬಹುದು. ಅಥವಾ ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್. ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 27/12/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30/01/2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ: 31/01/2022
ಸೂಚನೆ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಓದಿ ಖಚಿತ ಪಡಿಸಿ ಕೊಂಡು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
District Court Of Karnataka Recruitment 2022
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.