ಜಿಲ್ಲಾ ನ್ಯಾಯಾಲಯದಲ್ಲಿ ಹೊಸ ನೇಮಕಾತಿ:District Court Recruitment 2021 karnataka

ಕರ್ನಾಟಕ ಜಿಲ್ಲಾ ನ್ಯಾಯಾಲಯದಲ್ಲಿ (District Court Recruitment 2021 karnataka) ಖಾಲಿ ಇರುವಂತಹ ಹುದ್ದೆಗಳನ್ನು ಭರ್ತಿ ಮಾಡಲು ಇದೀಗ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಹುದ್ದೆಗಳ ವಿವರ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಹೆಚ್ಚಿನ ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ.

District Court Recruitment 2021 karnataka

ಹುದ್ದೆಯ ಹೆಸರು:
ಶೀಘ್ರಲಿಪಿಗಾರರು (ಸ್ಟೆನೋಗ್ರಾಫರ್)

ಹುದ್ದೆಯ ಸಂಖ್ಯೆ:
ಒಟ್ಟು 08 ಹುದ್ದೆಗಳು.

ಉದ್ಯೋಗ ಸ್ಥಳ:
ಉಡುಪಿ ಜಿಲ್ಲೆ (ಕರ್ನಾಟಕ)

ವಿದ್ಯಾರ್ಹತೆ:

  • ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ದ್ವಿತೀಯ ಪಿಯುಸಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
  • ಕನ್ನಡ ಹಾಗೂ ಆಂಗ್ಲ ಭಾಷೆಗಳ ಶೀಘ್ರಲಿಪಿ ಹಾಗೂ ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರಬೇಕು.

ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳಿಗೆ: ಕನಿಷ್ಠ 18 & ಗರಿಷ್ಠ 35 ವರ್ಷ
2A, 2B, 3A, 3B : ಕನಿಷ್ಠ 18 ಹಾಗೂ ಗರಿಷ್ಠ 38 ವರ್ಷ
SC/ST/ಪ್ರ-1 ಅಭ್ಯರ್ಥಿಗಳಿಗೆ : ಕನಿಷ್ಠ 18 ಹಾಗೂ ಗರಿಷ್ಠ 40 ವರ್ಷ

ವೇತನ:
ಮಾಸಿಕ ರೂ.27,650 – 52,650/- ವೇತನವಾಗಿ ನೀಡಲಾಗುವುದು.

ಆಯ್ಕೆಯ ವಿಧಾನ:
ಅರ್ಹತಾ ಪರೀಕ್ಷೆ ಹಾಗೂ ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು. (ಹೆಚ್ಚಿನ ವಿವರಗಳು ಅಧಿಸೂಚನೆಯಲ್ಲಿ ನೀಡಲಾಗಿದೆ)

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಅಧಿಸೂಚನೆಯನ್ನು ಸರಿಯಾಗಿ ಓದಿದ ಬಳಿಕ ಆನ್ಲೈನ್ ಮುಕಾಂತರ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬೇಕು.
(ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಅಧಿಕೃತ ವೆಬ್ಸೈಟ್ ಕೆಳಗೆ ನೀಡಲಾಗಿದೆ)

ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳು, ಓಬಿಸಿ, ಪ್ರವರ್ಗ-1 : 200/-
SC , ST, ಅಂಗವಿಕಲ ಅಭ್ಯರ್ಥಿಗಳಿಗೆ : 100/-

ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 30/9/2021
ಶುಲ್ಕ ಪಾವತಿಸಲು ಕೊನೆಯ ದಿನಾಂಕ: 04/10/2021

ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಯು ಆನ್ಲೈನ್ ಮುಖಾಂತರ ಶುಲ್ಕವನ್ನು ಪಾವತಿಸಬೇಕು.

ಸೂಚನೆ: ಅಧಿಸೂಚನೆಯನ್ನು ಪೂರ್ತಿಯಾಗಿ ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

ಜಿಲ್ಲಾ ನ್ಯಾಯಾಲಯದಲ್ಲಿ ಹೊಸ ನೇಮಕಾತಿ:District Court Recruitment 2021 karnataka

Leave a Comment