ಕರ್ನಾಟಕ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ:District court recruitment 2021 karnataka

ಮತ್ತೊಂದು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವಂತಹ ಹುದ್ದೆಗಳ ಭರ್ತಿಗೆ ಇದೀಗ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. (District court recruitment 2021 karnataka) ಹುದ್ದೆಗಳ ವಿವರ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE
10th/12th JobsAPPLY HERE
Railway jobs APPLY HERE
Private jobsApply HERE

District court recruitment 2021 karnataka|ಜಿಲ್ಲಾ ನ್ಯಾಯಾಲಯ ನೇಮಕಾತಿ

ಹುದ್ದೆಯ ಹೆಸರು
ಶೀಘ್ರಲಿಪಿಗಾರರು ಗ್ರೇಡ್ 3

ಹುದ್ದೆಗಳ ಸಂಖ್ಯೆ:
ಒಟ್ಟು 05 ಹುದ್ದೆಗಳು ಖಾಲಿ

ಉದ್ಯೋಗ ಸ್ಥಳ:
ವಿಜಯಪುರ ಜಿಲ್ಲೆ( ಕರ್ನಾಟಕ)

ವಯೋಮಿತಿ:
● ಸಾಮಾನ್ಯ ವರ್ಗ – ಕನಿಷ್ಠ 18 & ಗರಿಷ್ಠ 35 ವರ್ಷ
● SC/ ST/ ಪ್ರ1 – ಕನಿಷ್ಠ 18 & ಗರಿಷ್ಠ 40 ವರ್ಷ
● 2ಎ, 2ಬಿ, 3ಎ, 3ಬಿ – ಕನಿಷ್ಠ 18 & ಗರಿಷ್ಠ 38 ವರ್ಷ

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ.27,650 – 52,650 ವರೆಗೂ ನೀಡಲಾಗುವುದು.

ವಿದ್ಯಾರ್ಹತೆ:

  • ಅಭ್ಯರ್ಥಿಯು ದ್ವಿತೀಯ ಪಿಯುಸಿ ಅಥವಾ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
  • ಕನ್ನಡ ಮತ್ತು ಆಂಗ್ಲ ಪ್ರೌಢದರ್ಜೆ ಶೀಘ್ರಲಿಪಿ ಹಾಗೂ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಕರ್ನಾಟಕ ರೈಲ್ವೇ ವಿಭಾಗದಲ್ಲಿ ನೇಮಕಾತಿ.ಒಟ್ಟು 904 ಹುದ್ದೆಗಳು.10th ವಿದ್ಯಾರ್ಹತೆ ಉತ್ತಮ ಅವಕಾಶ.ಕ್ಲಿಕ್…

ಆಯ್ಕೆ ವಿಧಾನ:
ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಅರ್ಹತಾ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. (ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ)

ಭರ್ಜರಿ ಬ್ಯಾಂಕ್ ಗುಮಾಸ್ತ ಹುದ್ದೆಗಳಿಗೆ ನೇಮಕಾತಿ, 5083 ಹುದ್ದೆಗಳು ಖಾಲಿ, ಇಂದೇ ಅರ್ಜಿ ಸಲ್ಲಿಸಿ..ಕ್ಲಿಕ್

ಅರ್ಜಿ ಶುಲ್ಕ:

  • ಪ್ರವರ್ಗ 2ಎ, 2ಬಿ, 3ಎ, 3ಬಿ & ಸಾಮಾನ್ಯ ಅಭ್ಯರ್ಥಿಗಳು – 200/-
  • ಎಸ್ಸಿ, ಎಸ್ಟಿ, ಪ್ರವರ್ಗ 1 & ಅಂಗವಿಕಲ ಅಭ್ಯರ್ಥಿಗಳು 100/-

ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಆನ್ಲೈನ್ ಮೂಲಕ ಶುಲ್ಕವನ್ನು ಪಾವತಿಸಬಹುದು. ಅಥವಾ ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30/11/2021
ಶುಲ್ಕ ಪಾವತಿಸುವ ಕೊನೆಯ ದಿನಾಂಕ: 03/12/202

ಸೂಚನೆ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಒಮೆ ಓದಿ ಖಚಿತ ಪಡಿಸಿ ಕೊಂಡು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

District court recruitment 2021 karnataka

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment