ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ:District court recruitment 2021 karnataka

ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ SSLC ಪಾಸದ ಅಭ್ಯರ್ಥಿಗಳಿಗೆ ಅರ್ಜಿಯನ್ನು ಕರೆಯಲಾಗಿದೆ. (district court recruitment 2021 karnataka) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE
10th/12th JobsAPPLY HERE
Railway jobs APPLY HERE
Private jobsApply HERE

ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ:District court recruitment 2021 karnataka

ಹುದ್ದೆಯ ಹೆಸರು:
ಆದೇಶ ಜಾರಿಕಾರರು

ಹುದ್ದೆಯ ಸಂಖ್ಯೆ:
ಒಟ್ಟು 07 ಹುದ್ದೆಗಳು

ಉದ್ಯೋಗ ಸ್ಥಳ:
ಶಿವಮೊಗ್ಗ ಜಿಲ್ಲೆ

ವೇತನ:
ಮಾಸಿಕ ರೂ.19,950 ರಿಂದ 37,900/- ವೇತನವಾಗಿ ನೀಡಲಾಗುವುದು.

ವಯೋಮಿತಿ:
● ಸಾಮಾನ್ಯ ವರ್ಗ – ಕನಿಷ್ಠ 18 & ಗರಿಷ್ಠ 35 ವರ್ಷ
● 2ಎ, 2ಬಿ, 3ಎ, 3ಬಿ – ಕನಿಷ್ಠ 18 & ಗರಿಷ್ಠ 38 ವರ್ಷ
● ಪ.ಜಾ/ಪ.ಪಂ/ಪ್ರ 1 – ಕನಿಷ್ಠ 18 & ಗರಿಷ್ಠ 40 ವರ್ಷ

ವಿದ್ಯಾರ್ಹತೆ:
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ SSLC ವಿದ್ಯಾರ್ಹತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಹಾಗೂ ವಾಹನ ಚಾಲನೆಯ ಲೈಸೆನ್ಸ್ ಇರುವವರಿಗೆ ಆದ್ಯತೆ ನೀಡಲಾಗುವುದು

1785 ರೈಲ್ವೆ ಹುದ್ದೆಗಳಿಗೆ ನೇಮಕಾತಿ ಆಸಕ್ತ ಹೊಂದಿರುವವರು ಅರ್ಜಿಯನ್ನು ಸಲ್ಲಿಸಬಹುದು. ಕ್ಲಿಕ್…

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡವಾರು ಅಂಕಗಳ ಆಧಾರದ ಮೇಲೆ 1 ಹುದ್ದೆಗೆ 25 ಅಭ್ಯರ್ಥಿಗಳಂತೆ ಅತೀ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು ಮತ್ತು ಸಂದರ್ಶನದಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಅಭ್ಯರ್ಥಿಗಳು ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.

ಶುಲ್ಕ ಪಾವತಿಸುವ ವಿಧಾನ:
ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಆನ್ಲೈನ್ ಮುಖಾಂತರ ಶುಲ್ಕ ಪಾವತಿಸಬಹುದು.

ಭರ್ಜರಿ ಬ್ಯಾಂಕ್ ಗುಮಾಸ್ತ ಹುದ್ದೆಗಳಿಗೆ ನೇಮಕಾತಿ, 5083 ಹುದ್ದೆಗಳು ಖಾಲಿ, ಇಂದೇ ಅರ್ಜಿ ಸಲ್ಲಿಸಿ..ಕ್ಲಿಕ್

ಅರ್ಜಿ ಶುಲ್ಕ:
● ಸಾಮಾನ್ಯ ಅಭ್ಯರ್ಥಿಗಳು ರೂ.200
● ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ.100
● SC, ST, ಪ್ರವರ್ಗ 1 , ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇಲ್ಲ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30/12/2021

ಶುಲ್ಕ ಪಾವತಿಸಲು ಕೊನೆಯ ದಿನಾಂಕ: 31/12/2021

ಸೂಚನೆ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಓದಿ ಖಚಿತ ಪಡಿಸಿ ಕೊಂಡು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

District court recruitment 2021 karnataka

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment