ಜಿಲ್ಲಾ ನ್ಯಾಯಾಲಯ ನೇಮಕಾತಿ 2023:District Court Recruitment 2023 Karnataka

District Court Recruitment 2023 Karnataka Notification Details:

ಕರ್ನಾಟಕ ಉಚ್ಚ ನ್ಯಾಯಾಲಯ ಬೆಂಗಳೂರು ಮತ್ತು ಸರ್ಕಾರಿ ಆದೇಶದಂತೆ, ಬೆಳಗಾವಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ (District Court Recruitment 2023 Karnataka) ಖಾಲಿ ಇರುವ ಸಿಪಾಯಿ, ಆದೇಶ ಜಾರಿಕಾರರು ಮತ್ತು ಶೀಘ್ರ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅನ್ಲೈನ್ ನೇಮಕಾತಿಯನ್ನು ಹೊರಡಿಸಿದೆ. ಹುದ್ದೆಯ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಜಿಲ್ಲಾ ನ್ಯಾಯಾಲಯ ನೇಮಕಾತಿ 2023:District Court Recruitment 2023 Karnataka

ಜಿಲ್ಲಾ ನ್ಯಾಯಾಲಯಗಳಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರಗಳನ್ನು ಓದಿದ ಬಳಿಕ ಹುದ್ದೆಗೆ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರು & ಸಂಖ್ಯೆ: District Court Recruitment 2023 Karnataka

  • ಸಿಪಾಯಿ – 44 ಹುದ್ದೆಗಳು
  • ಆದೇಶ ಜಾರಿಕಾರರು – 06 ಹುದ್ದೆಗಳು
  • ಶೀಘ್ರಲಿಪಿಗಾರರು ಗ್ರೇಡ್-3 – 18 ಹುದ್ದೆಗಳು
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್

ಹುದ್ದೆಯ ಸಂಖ್ಯೆಯ:
ಒಟ್ಟು 68 ಹುದ್ದೆಗಳು ಖಾಲಿ ಇದೆ.

ಹುದ್ದೆಯ ಸ್ಥಳ:
ಬೆಳಗಾವಿ ಜಿಲ್ಲಾ ನ್ಯಾಯಾಲಯ.

ಹುದ್ದೆಯ ಹೆಸರುಹುದ್ದೆಯ ಸಂಖ್ಯೆ
ಸಿಪಾಯಿರೂ. 17,000 – 28,950/-
ಆದೇಶ ಜಾರಿಕಾರರುರೂ. 19,950 – 37,900/-
ಶೀಘ್ರಲಿಪಿಗಾರರು ಗ್ರೇಡ್-3ರೂ. 27,650 – 52,650/-

ನವ ಮಂಗಳೂರು ಬಂದರು ಹುದ್ದೆಗಳು 2023|NMPT Recruitment 2023 Karnataka|Apply…

ವಿದ್ಯಾರ್ಹತೆ: Karnataka Court jobs 2023

  • ಸಿಪಾಯಿ – ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಯಿಂದ 10th(ಎಸ್.ಎಸ್.ಎಲ್.ಸಿ) ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಅಭ್ಯರ್ಥಿಗೆ ಕನ್ನಡ ಭಾಷೆ ಓದಲು & ಬರೆಯಲು ತಿಳಿದಿರಬೇಕು.
  • ಆದೇಶ ಜಾರಿಕಾರರು – ಅಭ್ಯರ್ಥಿಯು 10th ಪಾಸ್ ವಿದ್ಯಾರ್ಹತೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸ್ ಆಗುರಬೇಕು. ಲಘು & ಭಾರಿ(Heavy & Light) ಡ್ರೈವಿಂಗ್ ಲೈಸೆನ್ಸ್ ಹೊಂದಿರುವ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು.
  • ಶೀಘ್ರಲಿಪಿಗಾರರು ಗ್ರೇಡ್ 3 – ಶೀಘ್ರಲಿಪಿಗಾರ ಹುದ್ದೆಗೆ 12th (ಪಿಯುಸಿ) ವಿದ್ಯಾರ್ಹತೆ ಅಥವಾ 03 ವರ್ಷದ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಕನ್ನಡ & ಇಂಗ್ಲಿಷ್ ಭಾಷೆಯ ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಮತ್ತು ಕನ್ನಡ & ಇಂಗ್ಲಿಷ್ ಭಾಷೆಯ ಬೆರಳಚ್ಚು ಹಿರಿಯ ದರ್ಜೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಪದವಿ ವಿದ್ಯಾರ್ಹತೆಯೊಂದಿಗೆ, ಕನ್ನಡ & ಇಂಗ್ಲಿಷ್ ಭಾಷೆಗಳ ಶೀಘ್ರಲಿಪಿ ಮತ್ತು ಬೆರಳಚ್ಚು ವಿಷಯಗಳನ್ನು ಐಚ್ಛಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ವಯೋಮಿತಿ ವಿವರ:

ವರ್ಗವಯೋಮಿತಿ
ಸಾಮಾನ್ಯ ವರ್ಗ18 – 35 ವರ್ಷ ವಯೋಮಿತಿ
ಒಬಿಸಿ ವರ್ಗ18 – 38 ವರ್ಷ ವಯೋಮಿತಿ
SC/ST/ಪ್ರವರ್ಗ-1 18 – 40 ವರ್ಷ ವಯೋಮಿತಿ

ಆಯ್ಕೆ ವಿಧಾನ:

  • ಸಿಪಾಯಿ ಮತ್ತು ಆದೇಶ ಜಾರಿಕಾರ – ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು, ಹುದ್ದೆಗೆ ನಿಗದಿ ಪಡಿಸಿದ ಶೈಕ್ಷಣಿಕ ಪರೀಕ್ಷೆಗಳ ಅಂಕಗಳ ಒಟ್ಟು ಸರಾಸರಿ ಆಧಾರದ ಮೇಲೆ ಮೆರಿಟ್ ವೈಸ್ ಸಂದರ್ಶನಕ್ಕೆ ಕರೆದು, ಹುದ್ದೆಗೆ ಆಯ್ಕೆ ಮಾಡಲಾಗುವುದು.
  • ಶೀಘ್ರಲಿಪಿಗಾರರು ಗ್ರೇಡ್ 3 – ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿದ ಅಭ್ಯರ್ಥಿಗಳ ಮತ್ತು ಅವರ ನಿಗದಿಪಡಿಸಿದ ಶೈಕ್ಷಣಿಕ ಪರೀಕ್ಷೆಗಳ ಅಂಕಗಳ ಒಟ್ಟು ಸರಾಸರಿ ಆಧಾರದ ಮೇಲೆ ಮೆರಿಟ್ ವೈಸ್ 1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ: District Court Recruitment 2023 Karnataka

  • ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ “ಅರ್ಜಿ ಸಲ್ಲಿಸಿ(Apply” ಲಿಂಕ್ ಮುಖಾಂತರ ಆನ್ಲೈನ್ ಅರ್ಜಿಯ ಅಧಿಕೃತ ವೆಬ್ಸೈಟ್ ಅನ್ನು ತೆರೆದುಕೊಳ್ಳಿರಿ.
  • ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಒಮ್ಮೆ ಪೂರ್ತಿಯಾಗಿ ಓದಿರಿ.
  • ಆನ್ಲೈನ್ ಅರ್ಜಿಯ ಅಧಿಕೃತ ವೆಬ್ಸೈಟ್ ಅನ್ನು ತೆರೆದುಕೊಂಡ ಬಳಿಕ, “Apply Online” ಮೇಲೆ ಕ್ಲಿಕ್ ಮಾಡು, ಆನ್ಲೈನ್ ಅರ್ಜಿಯನ್ನು ತೆರೆದುಕೊಳ್ಳಿ.
  • ಬಳಿಕ ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಆನ್ಲೈನ್ ಮೂಲಕ ಸಲ್ಲಿಸಬೇಕು.
  • ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಶುಲ್ಕ:

  • ಶೀಘ್ರಲಿಪಿಗಾರ (ಸಾಮಾನ್ಯ & ಒಬಿಸಿ ವರ್ಗ) – 300/-
  • ಆದೇಶ ಜಾರಿಕಾರ (ಸಾಮಾನ್ಯ & ಒಬಿಸಿ ವರ್ಗ) – 250/-
  • ಸಿಪಾಯಿ (ಸಾಮಾನ್ಯ & ಒಬಿಸಿ ವರ್ಗ) – 200/-
  • SC/ST/ಪ್ರವರ್ಗ1/ /ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿ ಇರುವುದಿಲ್ಲ
  • ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್ ನೆಟ್ ಬ್ಯಾಂಕಿಂಗ್ /ಕ್ರೆಡಿಟ್ ಕಾರ್ಡ್ /ಡೆಬಿಟ್ ಕಾರ್ಡ್ ಮೂಲಕ ಅಥವಾ ಚಲನ್ ಪ್ರಿಂಟ್ ತೆಗೆದು SBI ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 02/02/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03/03/2023
ಅರ್ಜಿ ಶುಲ್ಕ ಪಾವತಿ ಕೊನೆಯ ದಿನಾಂಕ: 07/03/2023

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

District Court Recruitment 2023 Karnataka

District Court Recruitment 2023 Karnataka

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment