District court recruitment 2024 karnataka notification: ಜಿಲ್ಲಾ ನ್ಯಾಯಾಲಯ ರಾಮನಗರ ನೇಮಕಾತಿ 2024

District court recruitment 2024 karnataka notification ವಿವರ:

District court recruitment 2024 karnataka notification: ರಾಮನಗರ ನ್ಯಾಯಾಂಗ ಘಟಕಕ್ಕೆ ಮಂಜೂರಾಗಿರುವ ಕೆಳಕ್ಕೆ ಪಟ್ಟಿ ಮಾಡಿರುವ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಅರ್ಜಿಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಯ ಹೆಚ್ಚಿನ ಅರ್ಹತೆಗಳು , ಹುದ್ದೆಗಳ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ರೈಲ್ವೇ ನೇಮಕಾತಿ 2023:Eastern Railway Recruitment 2023

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ವಿವರಗಳು :

ಬೆರಳುಚ್ಚುಗಾರರು02 ಹುದ್ದೆಗಳು
ಬೆರಳಚ್ಚು ನಕಲುಗಾರರು 01 ಹುದ್ದೆಗಳು
ಶೀಘ್ರಲಿಪಿಗಾರರು (Grade -3)3 ಹುದ್ದೆಗಳು

ಹುದ್ದೆಯ ವೃಂದಾವಾರು ವಿವರ :

ಬೆರಳುಚ್ಚುಗಾರರುರೂ. 21,400-42,000/-
ಬೆರಳಚ್ಚು ನಕಲುಗಾರರುರೂ. 21,400-42,000/-
ಶೀಘ್ರಲಿಪಿಗಾರರು (Grade -3)ರೂ. 27,650-52,650/-

ಬೆಸ್ಕಾಂ ಬೆಂಗಳೂರು ಭರ್ಜರಿ ನೇಮಕಾತಿ 2023..ಅರ್ಜಿ ಸಲ್ಲಿಸಿರಿ

ನೇಮಕಾತಿ ವಿವರ:

ಇಲಾಖೆ ಜಿಲ್ಲಾ ನ್ಯಾಯಾಲಯ
ಹುದ್ದೆಗಳ ಸ್ಥಳ ರಾಮನಗರ ಜಿಲ್ಲೆ

ಜಿಲ್ಲಾ ನ್ಯಾಯಾಲಯ ಶಿವಮೊಗ್ಗ ನೇಮಕಾತಿ:Shivamogga District Court Recruitment 2023

ಕರ್ನಾಟಕದ ರಾಮನಗರ ಜಿಲ್ಲಾ ವಿಭಾಗದ ಜಿಲ್ಲಾ ನ್ಯಾಯಾಲಯಗಳಲ್ಲಿ ಹುದ್ದೆಗಳನ್ನು ಹುಡುಕುತ್ತಿರುವಂತಹ ಅಭ್ಯರ್ಥಿಗಳಿಗೆ ಈ ನೇಮಕಾತಿಯು ಉತ್ತಮ ಅವಕಾಶವಾಗಿರುತ್ತದೆ. ಈ ನೇಮಕಾತಿಗೆ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು & ನೇಮಕಾತಿಯ ಪೂರ್ತಿ ವಿವರ ಕೆಳಗೆ ನೀಡಲಾಗಿದೆ ಓದಿರಿ, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ವಯಸ್ಸಿನ ಮಿತಿ:
ಅಧಿಕೃತ ಅಧಿಸೂಚನೆಯಂತೆ ಕನಿಷ್ಠ ವರ್ಷ 18 & ಗರಿಷ್ಠ 35 ವರ್ಷ ಮೀರಿರಬಾರದು. ಹಾಗೂ ಒಬಿಸಿ & SC/ST ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಾಗುವುದು.

ಹುದ್ದೆಗೆ ಬೇಕಾಗಿರುವ ವಿದ್ಯಾರ್ಹತೆ:

  • ಬೆರಳುಚ್ಚುಗಾರರು & ಶೀಘ್ರಲಿಪಿಗಾರರು – ಕನಿಷ್ಠ ದ್ವಿತೀಯ ಪಿಯುಸಿ ವಿದ್ಯಾರ್ಹತೆ ಮಾಡಿರಬೇಕು ಹಾಗೂ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸುವ ಕನ್ನಡ & ಆಂಗ್ಲ ಬೆರಳಚ್ಚು ಪ್ರೌಢದರ್ಜೆ ಹಾಗೂ ಕನ್ನಡ ಮತ್ತು ಆಂಗ್ಲ, ಶೀಘ್ರಲಿಪಿ ಅಥವಾ ಬೆರಳಚ್ಚು ಪ್ರೌಢದರ್ಜೇ ಪರೀಕ್ಷೆಗಳಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  • ಬೆರಳಚ್ಚು ನಕಲುಗಾರರು – ಕನಿಷ್ಠ ದ್ವಿತೀಯ ಪಿಯುಸಿ ವಿದ್ಯಾರ್ಹತೆ. ಹಾಗೂ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸುವ ಕನ್ನಡ & ಆಂಗ್ಲ ಬೆರಳಚ್ಚು ಪ್ರೌಢದರ್ಜೆ ಹಾಗೂ ಕನ್ನಡ ಮತ್ತು ಆಂಗ್ಲ ಬೆರಳಚ್ಚು, ಕಿರಿಯ ದರ್ಜೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಆಯ್ಕೆ ವಿಧಾನ:

  • ಬೆರಳುಚ್ಚುಗಾರರು ಮತ್ತು ಬೆರಳಚ್ಚು ನಕಲುಗಾರರು – ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಅನುಗುಣವಾಗಿ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಸಂದರ್ಶನ ಕರೆದು ಆ ಮೂಲಕ ಈ ಮೇಲಿನ ಹುದ್ದೆಗೆ ಆಯ್ಕೆ ಮಾಡಲಾಗುವುದು.
  • ಶೀಘ್ರಲಿಪಿಗಾರರು – ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳು ಮತ್ತು ಅರ್ಹತಾ ಪರೀಕ್ಷೆಯ ಗರಿಷ್ಠ ಅಂಕಗಳ ಆಧಾರದ ಮೇಲೆ ಸಂದರ್ಶನಕ್ಕೆ ಕರೆದು ಆಯ್ಕೆ ಮಾಡಲಾಗುವುದು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹುದ್ದೆಗಳು 2023.. ಕ್ಲಿಕ್ ಮಾಡಿ

ಅರ್ಜಿ ಶುಲ್ಕ :

ಸಾಮಾನ್ಯ ರೂ. 200/-
ಒಬಿಸಿ ವರ್ಗರೂ. 100/-
SC/ST, ಪ್ರವರ್ಗ1 & ಅಂಗವಿಕಲ ಶುಲ್ಕವಿಲ್ಲ

ಅರ್ಜಿ ಶುಲ್ಕ ಪಾವತಿ ವಿಧಾನ :
ಮೇಲೆ ನೀಡಲಾಗಿರುವ ಶುಲ್ಕ ಪಾವತಿಯನ್ನು ಆನ್ಲೈನ್/ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬೇಕು.

ಅರ್ಜಿ ಸಲ್ಲಿಕೆ ವಿಧಾನ: District court recruitment 2024 karnataka notification

  • ಈ ನೇಮಕಾತಿ ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ ಕೆಳಗಿನಂತಿವೆ, ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿಕೊಳ್ಳಿ.
  • ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಆನ್ಲೈನ್ ಆರ್ಜಿ ಸಲ್ಲಿಕೆ ಲಿಂಕ್ ಮೇಲೆ ಕ್ಲಿಕ್ ಮಾಡಿ, ಆನ್ಲೈನ್ ಅಪ್ಲಿಕೇಶನ್ ಅನ್ನು ತೆರೆದುಕೊಳ್ಳಿರಿ.
  • ಬಳಿಕ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಅರ್ಜಿಯನ್ನು Submit ಮಾಡಿರಿ.
  • ಈ ಹುದ್ದೆಯ ಬಗೆಗಿನ ಯಾವುದೇ ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸುವಿಕೆಯ ವಿಧಾನಗಳು ಕೆಳಗೆ ಅಧಿಸೂಚನೆ ನೀಡಲಾಗಿದೆ.

ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (District court recruitment 2024 karnataka notification)

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ22/01/2024
ಅರ್ಜಿ ಶುಲ್ಕ ಸಲ್ಲಿಕೆ ಕೊನೆಯ ದಿನಾಂಕ23/01/2024
ಅಧಿಸೂಚನೆ/Notification ಕ್ಲಿಕ್/Click
ಅರ್ಜಿ ಸಲ್ಲಿಸಿ/Apply Link Online ಕ್ಲಿಕ್/Click

ಹೆಚ್ಚಿನ ಮಾಹಿತಿಗಾಗಿ: ನಾವು ನೀಡಿರುವ ಈ ಹುದ್ದೆಯ ಮಾಹಿತಿಯನ್ನು ಖಚಿತ ಪಡಿಸಿಕೊಳ್ಳಲು ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿರಿ.

District court recruitment 2024 karnataka notification

District court recruitment 2024 karnataka notification

People also ask:

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter

Leave a Comment