ರಕ್ಷಣಾ ಸಂಶೋಧನೆ ಸಂಸ್ಥೆ ನೇಮಕಾತಿ2022:DRDO Recruitment 2022

DRDO Recruitment 2022: DRDO ( ರಕ್ಷಣಾ ಸಂಶೋಧನೆ & ಅಭಿವೃದ್ಧಿ ಸಂಸ್ಥೆ)ಯಲ್ಲಿ ಖಾಲಿ ಇರುವ ವಿಜ್ಞಾನಿ ಬಿ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ರಕ್ಷಣಾ ಸಂಶೋಧನೆ ಸಂಸ್ಥೆ ನೇಮಕಾತಿ2022:DRDO Recruitment 2022

DRDO Recruitment 2022: ಸರ್ಕಾರಿ ಸಂಸ್ಥೆಗಳಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಇಲಾಖೆ ಹೆಸರು:
DRDO (ರಕ್ಷಣಾ ಸಂಶೋಧನೆ & ಅಭಿವೃದ್ಧಿ ಸಂಸ್ಥೆ) Scientist -B

ಹುದ್ದೆಯ ಹೆಸರುಹುದ್ದೆಯ ಸಂಖ್ಯೆ
Scientist/ವಿಜ್ಞಾನಿ- ಬಿ DRDO579
Scientist/ವಿಜ್ಞಾನಿ- ಬಿ DST08
ವಿಜ್ಞಾನಿ/ಇಂಜಿನಿಯರ್ ADA43

ಹುದ್ದೆಗಳ ಸಂಖ್ಯೆ:
ಒಟ್ಟು 630 ಹುದ್ದೆಗಳು ಖಾಲಿ ಇವೆ.

ವಯೋಮಿತಿ:
ಅಭ್ಯರ್ಥಿಗಳಿಗೆ ಗರಿಷ್ಠ18 ವರ್ಷ ನಿಗದಿಪಡಿಸಲಾಗಿದೆ. ಆಯಾ ಹುದ್ದೆಗಳ ಗರಿಷ್ಠ ವಯೋಮಿತಿ &ವಯೋಮಿತಿ ಸಡಿಲಿಕೆ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ. (ಅಧಿಸೂಚನೆ ಲಿಂಕ್ ಕೆಳಗೆ ನೀಡಲಾಗಿದೆ)

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವೇತನ:
ವೇತನದ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.

ವಿದ್ಯಾರ್ಹತೆ:
ಅಭ್ಯರ್ಥಿಯು ಇಂಜಿನಿಯರಿಂಗ್ ಬ್ಯಾಚುಲರ್/ಮಾಸ್ಟರ್ ಡಿಗ್ರಿ ಮತ್ತು ಗೇಟ್ ಅರ್ಹತೆ ಹೊಂದಿರಬೇಕು. (ಹೆಚ್ಚಿನ ವಿವರ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ)

Indian Navy Recruitment 2022|338 Vacancies..10th/ITI Pass |Apply Now

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಗೇಟ್ ಸ್ಕೋರ್ ಅಧರಿತವಾಗಿ ಶಾರ್ಟ್ ಲಿಸ್ಟ್ ತಯಾರಿಸಿ ಲಿಖಿತ ಪರೀಕ್ಷೆ/ಸಂದರ್ಶನ ನಡೆಸುವುದರ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, Advertisement No.40 ಅನ್ನು ಹುಡುಕಿ ತೆರೆಯಿರಿ. (ನೋಟಿಫಿಕೇಶನ್ ಲಿಂಕ್ ಕೆಳಗೆ ನೀಡಲಾಗಿದೆ)
  • ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ. ಬಳಿಕ ಆನ್ಲೈನ್ ಅರ್ಜಿಯನ್ನು ಸಲ್ಲಿಸಲು ಪ್ರಾರಂಭಿಸಿ.
  • ಮೊದಲು ರಿಜಿಸ್ಟರ್ ಮಾಡಿಕೊಳ್ಳಬೇಕು.
  • ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅರ್ಜಿ ಶುಲ್ಕ ಪಾವತಿ ಇದ್ದರೆ ಪಾವತಿಸಿ, ಅಗತ್ಯ ದಾಖಲೆಗಳೊಂದಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
  • ಅಧಿಸೂಚನೆ /ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ.

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು:
ದಾಖಲೆಗಳ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.

Zilla Panchayat Recruitment 2022|Any Degree Apply Now.. Clickನ್

ಅರ್ಜಿ ಶುಲ್ಕ:
ಸಾಮಾನ್ಯ, ಒಬಿಸಿ & EWS ಅಭ್ಯರ್ಥಿಗಳಿಗೆ – 100/-
SC/ST, ಪಿಡಬ್ಲ್ಯೂಡಿ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : Nill
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ರಿಜಿಸ್ಟರ್/ಲಿಂಕ್ ಸಕ್ರೀಯಗೊಳಿಸಿದ 21 ದಿನಗಳ ಒಳಗೆ ಆನ್ಲೈನ್ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. IDBI Bank recruitment 2022

DRDO Recruitment 2022|best govt jobs 2022

DRDO Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment