ಈಸ್ಟ್ ಕೋಸ್ಟ್ ರೈಲ್ವೇ ಭರ್ಜರಿ ನೇಮಕಾತಿ|East Coast Railway Recruitment 2022

ಈಸ್ಟ್ ಕೋಸ್ಟ್ ರೈಲ್ವೇ ವಿಭಾಗದಲ್ಲಿ ಖಾಲಿ ಇರುವಂತಹ ಹಲವಾರು ಹುದ್ದೆಗಳ ನೇಮಕಾತಿಗೆ ಇದೀಗ ಅರ್ಜಿಯನ್ನು ಕರೆಯಲಾಗಿದೆ.(East Coast Railway Recruitment 2022) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE
10th/12th JobsAPPLY HERE
Railway jobs APPLY HERE
Private jobsApply HERE

ಈಸ್ಟ್ ಕೋಸ್ಟ್ ರೈಲ್ವೇ ಭರ್ಜರಿ ನೇಮಕಾತಿ|East Coast Railway Recruitment 2022

ಹುದ್ದೆಯ ಹೆಸರು:
ಅಪ್ರೆಂಟಿಸ್ (1 ವರ್ಷದ ತರಬೇತಿ)

ಹುದ್ದೆಗಳ ಸಂಖ್ಯೆ:
ಒಟ್ಟು 756 ಹುದ್ದೆಗಳು ಖಾಲಿ ಇವೆ.

ಭಾರತೀಯ ಅಂಚೆ ಇಲಾಖೆ ಬೃಹತ್ ನೇಮಕಾತಿ 2022 Post Office Jobs 2022 -ವೇತನ ರೂ.27,000 – 80,000/-. ಒಟ್ಟು 5000ಕ್ಕೂ ಅಧಿಕ ಹುದ್ದೆಗಳು & 2nd ಪಿಯುಸಿ ವಿದ್ಯಾರ್ಹತೆ.ಕ್ಲಿಕ್...

ವಯೋಮಿತಿ:
ಕನಿಷ್ಠ 18 & ಗರಿಷ್ಠ 24 ವರ್ಷ

ಅರ್ಹತೆ:
ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ತರಬೇತಿ ಕೇಂದ್ರಗಳು:
ಭುವನೇಶ್ವರ್ ಒಡಿಸ್ಸಾ

ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ 2022|Anganwadi Teacher jobs Recruitment, 4th-9th / 10th ವಿದ್ಯಾರ್ಹತೆ.ಮುಂದೆ ಓದಿ..

ವಿದ್ಯಾರ್ಹತೆ:
ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹಾಗೂ ಐಟಿಐ ವಿದ್ಯಾರ್ಹತೆ ಕೂಡ ಹೊಂದಿರಬೇಕು.

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಮೆರಿಟ್ ಆಧಾರರದ ಮೇಲೆ ಅಂದರೆ (ಅಭ್ಯರ್ಥಿಯು SSLC ಯಲ್ಲಿ ಗಳಿಸಿದ ಒಟ್ಟು ಅಂಕದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.)

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಅರ್ಜಿ ಶುಲ್ಕ:
ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ – 100/-
SC /ST/ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07/03/2022

ಹೆಚ್ಚಿನ ಮಾಹಿತಿಗಾಗಿ: ಆಯಾ ಹುದ್ದೆಗಳ ಕಛೇರಿಯ ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ ಅಧಿಸೂಚನೆಯಲ್ಲಿ ನೀಡಲಾಗಿದೆ.

East Coast Railway Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment