ರೈಲ್ವೆ ನೇಮಕಾತಿ 2022:Eastern Railway Recruitment 2022

Eastern Railway Recruitment 2022: ಪೂರ್ವ ರೈಲ್ವೆ ವಿಭಾಗದಲ್ಲಿ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ರೈಲ್ವೆ ನೇಮಕಾತಿ 2022:Eastern Railway Recruitment 2022

Railway jobs 2022 : ರೈಲ್ವೆ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರು:
ಅಪ್ರೆಂಟಿಸ್

ಹುದ್ದೆಗಳ ಸಂಖ್ಯೆ:
ಒಟ್ಟು 2972 ಹುದ್ದೆಗಳು ಖಾಲಿ ಇವೆ.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಯೋಮಿತಿ:

  • ಸಾಮಾನ್ಯ ವರ್ಗ – ಕನಿಷ್ಠ 15 & ಗರಿಷ್ಠ 24 ವರ್ಷ
  • ಪ್ರವರ್ಗ 2ಎ, 2ಬಿ, 3ಎ, 3ಬಿ – ಕನಿಷ್ಠ 15 & ಗರಿಷ್ಠ 27 ವರ್ಷ
  • SC/ST/ ಪ್ರವರ್ಗ1 – ಕನಿಷ್ಠ 15 & ಗರಿಷ್ಠ 29 ವರ್ಷ
  • ಪಿಡಬ್ಲ್ಯೂಡಿ/ಮಾಜಿ ಸೈನಿಕ – ಕನಿಷ್ಠ 15 & ಗರಿಷ್ಠ 34 ವರ್ಷ

ವಿದ್ಯಾರ್ಹತೆ:

  • ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಅಥವಾ ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು. ಅಥವಾ
  • ಐಟಿಐ ವಿದ್ಯಾರ್ಹತೆ ಹೊಂದಿರಬೇಕು
  • ಹೆಚ್ಚಿನ ವಿವರಗಳು ಅಧಿಸೂಚನೆಯಲ್ಲಿ ನೀಡಲಾಗಿದೆ.

Indian Army Recruitment 2022|Salary 18,000 – 81,000|Govt Jobs Apply Now

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಮೆರಿಟ್ (ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ) ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ, ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಶುಲ್ಕ ಪಾವತಿ ಇದ್ದಲ್ಲಿ ಪಾವತಿಸಿ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು:

  • ಎಸ್.ಎಸ್.ಎಲ್.ಸಿ ತರಗತಿ ಅಂಕಪಟ್ಟಿ
  • ಐ.ಟಿ.ಐ ಅಂಕಪಟ್ಟಿ
  • ಆಧಾರ ಕಾರ್ಡ್
  • ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  • ಪೋಟೋ ಮತ್ತು ಸಹಿ
  • ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

Govt Job BRO Recruitment 2022| Salary 18,000 – 56,900| Total 409 post Apply now..click..

ಅರ್ಜಿ ಶುಲ್ಕ:

  • ಸಾಮಾನ್ಯ ಅಭ್ಯರ್ಥಿಗಳಿಗೆ – 100/-
  • ಒಬಿಸಿ ಅಭ್ಯರ್ಥಿಗಳಿಗೆ – 100/-
  • SC/ST ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಯು ಅರ್ಜಿ ಸಲ್ಲಿಸುವುದರ ಜೊತೆಗೆ ಆನ್ಲೈನ್/ ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬೇಕು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 04/05/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 03/06/2022
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 03/06/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ.Eastern Railway Recruitment 2022

Eastern Railway Recruitment 2022|railway jobs 2022 for 10th pass|railway jobs 2022 for 12th pass government

Eastern Railway Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment