ಭಾರತೀಯ ECIL ನಲ್ಲಿ ಖಾರಿ ಇರುವ ಸುಮಾರು 1600ಕ್ಕೂ ಹೆಚ್ಚು (ECIL Recruitment 2022 apply online) ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
KARNATAKA Jobs | APPLY HERE ಕ್ಲಿಕ್ |
10th/12th Jobs | APPLY HERE ಕ್ಲಿಕ್ |
Railway jobs | APPLY HERE ಕ್ಲಿಕ್ |
Private jobs | Apply HERE ಕ್ಲಿಕ್ |
Bank Jobs | Apply HERE ಕ್ಲಿಕ್ |
ವಿದ್ಯುತ್ ಸರಬರಾಜು ಇಲಾಖೆ ನೇಮಕಾತಿ 2022|ECIL Recruitment 2022 apply online
ಇಲಾಖೆ ಹೆಸರು:
ಇಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್
ಹುದ್ದೆಯ ಹೆಸರು:
ಜೂನಿಯರ್ ಟೆಕ್ನೀಷಿಯನ್
ಹುದ್ದೆಗಳ ಸಂಖ್ಯೆ:
ಒಟ್ಟು 1625 ಹುದ್ದೆಗಳು ಖಾಲಿ ಇವೆ.
ವೇತನ:
ಮಾಸಿಕ ರೂ.20,480 – 24,780/- ವರೆಗೂ ನೀಡಲಾಗುವುದು.
ವಯೋಮಿತಿ:
ಕನಿಷ್ಠ 18 & ಗರಿಷ್ಠ 30 ವರ್ಷ
ವಿದ್ಯಾರ್ಹತೆ:
ಅಭ್ಯರ್ಥಿಗಯು ಸಂಬಂಧಿತ ಕ್ಷೇತ್ರದಲ್ಲಿ ಐಟಿಐ ವಿದ್ಯಾರ್ಹತೆ ಹೊಂದಿರಬೇಕು.
ಉದ್ಯೋಗ ಸ್ಥಳ:
ಹೈದರಾಬಾದ್ (ತೆಲಂಗಾಣ)
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ, ಕೇಳಲಾಗಿರುವ ಮಾಹಿತಿಗಳು ಮತ್ತು ದಾಖಲೆಗಳನ್ನು ಆನ್ಲೈನ್ ಮುಖಾಂತರ ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.
ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 11/04/2022
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ.ECIL Recruitment 2022 apply online
ECIL Recruitment 2022 apply online
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.