EPFO ಸಂಸ್ಥೆ ಭರ್ಜರಿ ನೇಮಕಾತಿ 2023:EPFO Recruitment 2023

EPFO Recruitment 2023 Notification in Kannada:

EPFO Recruitment 2023: EPFO ನೌಕರರ ಭವಿಷ್ಯ ನಿಧಿ ಸಂಸ್ಥೆ (employee provident fund) ಯು ಭಾರತೀಯ ಸರ್ಕಾರದ ಅಡಿಯಲ್ಲಿ ಕಂಡುಬರುವಂತಹ ಶಾಸನಬದ್ಧ ಸಂಸ್ಥೆಯಾಗಿದ್ದು, ಇತ್ತೀಚಿಗೆ EPFO ಸಂಸ್ಥೆಯು 2023ನೇ ಸಾಲಿನ ಹೊಸ ನೇಮಕಾತಿಯನ್ನು ಪ್ರಕಟಿಸಿದೆ. ಈ ನೇಮಕಾತಿಯ ಹುದ್ದೆಯ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

EPFO ಸರ್ಕಾರಿ ಸಂಸ್ತೆ ನೇಮಕಾತಿ 2023:EPFO Recruitment 2023

EPFO ನಂತಹ ಭಾರತದ ಪ್ರತಿಷ್ಠಿತ ಸಂಸ್ಥೆಯೊಂದಿಗೆ ಕೆಲಸ ಮಾಡಲು ಮತ್ತು ಭಾರತೀಯ ಉದ್ಯೋಗಿಗಳ ಸುಧಾರಣೆಗೆ ಕೊಡುಗೆ ನೀಡಲು ಬಯಸುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. EPFO ಬಿಡುಗಡೆ ಮಾಡಿರುವ ಶೀಘ್ರಲಿಪಿಗಾರರು ಮತ್ತು SSA ನೇಮಕಾತಿ ಅಧಿಸೂಚನೆಯಲ್ಲಿ ನಿಗದಿಪಡಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ & ಇತರೆ ಅರ್ಹತೆಗಳನ್ನು ಪೂರೈಸಿರಬೇಕು. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವಾದ ಏಪ್ರಿಲ್ 26ರೊಳಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ವಿವರಗಳು: EPFO Recruitment 2023

  • ಸೋಷಿಯಲ್ ಸೆಕ್ಯೂರಿಟಿ ಅಸಿಸ್ಟೆಂಟ್ (SSA)
  • ಶೀಘ್ರಲಿಪಿಗಾರರು/ಸ್ಟೆನೋಗ್ರಾಫರ್

ಹುದ್ದೆಗಳ ಸಂಖ್ಯೆ:

ಹುದ್ದೆಯ ಹೆಸರುಹುದ್ದೆಯ ಸಂಖ್ಯೆ
ಸೋಷಿಯಲ್ ಸೆಕ್ಯೂರಿಟಿ ಅಸಿಸ್ಟೆಂಟ್ (SSA)2674
ಶೀಘ್ರಲಿಪಿಗಾರರು/ಸ್ಟೆನೋಗ್ರಾಫರ್185

ವೇತನ:
ಸೋಷಿಯಲ್ ಸೆಕ್ಯೂರಿಟಿ ಅಸಿಸ್ಟೆಂಟ್ ಮತ್ತು ಶೀಘ್ರಲಿಪಿಗಾರ ಹುದ್ದೆಗಳಿಗೆ Level -5 ಮತ್ತು Level-4 ಪೇ ಮ್ಯಾಟ್ರಿಕ್ಸ್ ಆಧಾರದಂತೆ ವೇತನವಾಗಿ ನೀಡಲಾಗುವುದು, ಹುದ್ದೆಯ ವೇತನದ ವಿವರ ಈ ಕೆಳಗಿನಂತಿವೆ,

ಹುದ್ದೆಯ ಹೆಸರುವೇತನ
ಸೋಷಿಯಲ್ ಸೆಕ್ಯೂರಿಟಿ ಅಸಿಸ್ಟೆಂಟ್ (SSA)ರೂ. 29,200 – 92,300/- Level-5
ಶೀಘ್ರಲಿಪಿಗಾರರು/ಸ್ಟೆನೋಗ್ರಾಫರ್ರೂ. 25,500 – 81,100/- Level-4
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್

ವಯೋಮಿತಿ:

  • ಸೋಷಿಯಲ್ ಸೆಕ್ಯೂರಿಟಿ ಅಸಿಸ್ಟೆಂಟ್ (SSA) – ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಕನಿಷ್ಠ 18 & ಗರಿಷ್ಠ 27 ವರ್ಷ ಮೀರಿರಬಾರದು.
  • ಶೀಘ್ರಲಿಪಿಗಾರರು/ಸ್ಟೆನೋಗ್ರಾಫರ್ – ಕನಿಷ್ಠ 18 & ಗರಿಷ್ಠ 27 ವರ್ಷ
  • ವಯೋಮಿತಿ ಸದಿಲಿಕೆಗಳು –
    • ಒಬಿಸಿ ವರ್ಗ – 03 ವರ್ಷ
    • SC &ST ವರ್ಗ- 05 ವರ್ಷ
    • ಅಂಗವಿಕಲ/PwD – 10 ವರ್ಷ

10th ಪಾಸ್ ಅಂಗನವಾಡಿ ನೇಮಕಾತಿ 2023|208 ಹುದ್ದೆಗಳು ..ಅರ್ಜಿ ಸಲ್ಲಿಸಿ

ವಿದ್ಯಾರ್ಹತೆ: EPFO Recruitment 2023

  • ಸೋಷಿಯಲ್ ಸೆಕ್ಯೂರಿಟಿ ಅಸಿಸ್ಟೆಂಟ್ (SSA) – ಅಧಿಸೂಚನೆಯಲ್ಲಿ ತಿಳಿಸಿದ ಹಾಗೆ ಅಭ್ಯರ್ಥಿಯು ಬ್ಯಾಚುಲರ್ಸ್ ಪದವಿ ವಿದ್ಯಾರ್ಹತೆ ಹೊಂದಿರಬೇಕು ಮತ್ತು ಕಂಪ್ಯೂಟರ್ನಲ್ಲಿ ಇಂಗ್ಲಿಷ್ ಭಾಷೆಯಲ್ಲಿ ನಿಮಿಷಕ್ಕೆ 35 ಪದಗಳು ವೇಗದಲ್ಲಿ ಅಥವಾ ಹಿಂದಿ ಭಾಷೆಯಲ್ಲಿ ನಿಮಿಷಕ್ಕೆ 30 ಪದಗಳು ವೇಗದಲ್ಲಿ ಟೈಪಿಂಗ್ ಮಾಡುವ ಸಾಮರ್ಥ್ಯವನ್ನು ಹೊಂದಿರಬೇಕು.
  • ಶೀಘ್ರಲಿಪಿಗಾರರು/ಸ್ಟೆನೋಗ್ರಾಫರ್ – 12ನೇ ತರಗತಿ ಪಾಸ್ ವಿದ್ಯಾರ್ಹತೆ ಮತ್ತು ಕೌಶಲ್ಯ ಪರೀಕ್ಷೆ ಮಾಡದಂಡ. ಜೊತೆಗೆ ಕಂಪ್ಯೂಟರ್ನಲ್ಲಿ ಇಂಗ್ಲಿಷ್ ಭಾಷೆಯಲ್ಲಿ ನಿಮಿಷಕ್ಕೆ 50 ಪದಗಳು ವೇಗದಲ್ಲಿ ಅಥವಾ ಹಿಂದಿ ಭಾಷೆಯಲ್ಲಿ ನಿಮಿಷಕ್ಕೆ 65 ಪದಗಳು ವೇಗದಲ್ಲಿ ಟೈಪಿಂಗ್ ಮಾಡುವ ಸಾಮರ್ಥ್ಯವನ್ನು ಹೊಂದಿರಬೇಕು.

ನೇಮಕಾತಿ/ಆಯ್ಕೆ ವಿಧಾನ:
ಸಂದರ್ಶನ ಮತ್ತು ಕೌಶಲ್ಯ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. (ಹೆಚ್ಚಿನ ವಿವರಗಳಿಗಾಗಿ ಅಧಿಕೃತ ಅಧಿಸೂಚನೆಯನ್ನು ಓದಿರಿ)

12th ಪಾಸ್ ಸರ್ಕಾರಿ ನೇಮಕಾತಿ ಕರ್ನಾಟಕ |ಉತ್ತಮ ವೇತನ..ಹುದ್ದೆಯ ವಿವರ

ಹುದ್ದೆಯ ಸಲ್ಲಿಸಲ್ಲಿಕೆ ವಿಧಾನ: 12th pass Govt Recruitment 2023

  • ಅರ್ಜಿ ಸಲ್ಲಿಸುವ ಮುನ್ನ, ಕೆಳಗೆ ನೀಡಲಾಗಿರುವ EPFO ಅಧಿಸೂಚನೆ ಪ್ರಕಟಣೆಯನ್ನು ಎಚ್ಚರಿಕೆಯಿಂದ ಪೂರ್ತಿಯಾಗಿ ಓದಬೇಕು.(freshers engineering jobs)
  • ಆಸಕ್ತ ಅಭ್ಯರ್ಥಿಗಳು, ಕೆಳಗೆ ಆಯಾ ಹುದ್ದೆಗಳಿಗೆ ನೀಡಲಾಗಿರುವ “Apply” ಲಿಂಕ್ ಮುಖಾಂತರ EPFO ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ಅಲ್ಲಿ “Apply Online” ಮೇಲೆ ಕ್ಲಿಕ್ ಮಾಡಿ, ಆನ್ಲೈನ್ ಅರ್ಜಿಯನ್ನು ತೆರೆದುಕೊಳ್ಳಿ.
  • ಬಳಿಕ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ Submit ಮಾಡಬೇಕು.
  • ಹುದ್ದೆಯ ಬಗೆಗಿನ ಮತ್ತು ಇತರೆ ಹೆಚ್ಚಿನ ಮಾಹಿತಿಗಳ ವಿವರ ಕೆಳಗೆ ಅಧಿಸೂಚನೆ/Notification ಯಲ್ಲಿ ಅಥವಾ EPFO ಅಧಿಕೃತ ವೆಬ್ಸೈಟ್ ನಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 27/03/2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 26/04/2023

ಅರ್ಜಿ ಶುಲ್ಕ:
ಸಾಮಾನ್ಯ ವರ್ಗ, ಒಬಿಸಿ & EWS ವರ್ಗ ಅಭ್ಯರ್ಥಿಗಳಿಗೆ – ರೂ. 700/-
SC/ST/ ಅಂಗವಿಕಲ (PwBD)/ ಮಹಿಳಾ & ಮಾಜಿ ಸೈನಿಕ ಅಭ್ಯರ್ಥಿಗಳಿಗೆ – ಯಾವುದೇ ಶುಲ್ಕವಿಲ್ಲ

ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು:

ಅಧಿಸೂಚನೆ (Notification)ಕ್ಲಿಕ್/Click
Apply (ಸೋಷಿಯಲ್ ಸೆಕ್ಯೂರಿಟಿ ಅಸಿಸ್ಟೆಂಟ್)ಕ್ಲಿಕ್/Click
Apply (ಶೀಘ್ರಲಿಪಿಗಾರ )ಕ್ಲಿಕ್/Click

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

EPFO Recruitment 2023

EPFO ಸರ್ಕಾರಿ ಸಂಸ್ತೆ ನೇಮಕಾತಿ 2023:EPFO Recruitment 2023

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter.

People also ask:

  • What is the salary of CRPF 2023?
  • What is the last date to fill up CRPF form 2023?

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment