ESIC ಸರ್ಕಾರಿ ನಿಗಮ ನೇಮಕಾತಿ 2022:ESIC Recruitment 2022

ESIC Recruitment 2022 : ESIC (Employees State Insurance Corporation) ನಲ್ಲಿ ಖಾಲಿ ಇರುವ 490 ಕ್ಕೂ ಅಧಿಕ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ESIC ಸರ್ಕಾರಿ ನಿಗಮ ನೇಮಕಾತಿ 2022:ESIC Recruitment 2022

ESIC Recruitment 2022: ನಿರುದ್ಯೋಗಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರು:
ಸಹಾಯಕ ಪ್ರಾಧ್ಯಾಪಕ (Assistant Professor)

ಹುದ್ದೆಗಳ ಸಂಖ್ಯೆ:
ಒಟ್ಟು 491 ಹುದ್ದೆಗಳು ಖಾಲಿ ಇವೆ.

ವಯೋಮಿತಿ:
ಅಭ್ಯರ್ಥಿಗೆ ಗರಿಷ್ಠ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವೇತನ:
ಅಭ್ಯರ್ಥಿಗಳಿಗೆ ಪೇ ಲೆವೆಲ್ ಮ್ಯಾಟ್ರಿಕ್ಸ್ ಪ್ರಕಾರ 67,700 – 2,08,700/- ವರೆಗೂ ವೇತನವಾಗಿ ನೀಡಲಾಗುವುದು. (ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ)

ವಿದ್ಯಾರ್ಹತೆ:
ಅಭ್ಯರ್ಥಿಯು ಸ್ನಾತಕೋತ್ತರ ಪದವಿ (PG) ಹೊಂದಿರಬೇಕು. (ಹೆಚ್ಚಿನ ವಿದ್ಯಾರ್ಹತೆ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ)

Indian Navy Recruitment 2022|338 Vacancies..10th/ITI Pass |Apply Now

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸುವುದರ ಮೂಲಕ ಹುದ್ದೆಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, “Assistant professor” ನೇಮಕಾತಿ ನೋಫಿಕೇಶನ್ ಅನ್ನು ಹುಡುಕಿ ತೆರೆಯಿರಿ.
  • ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ, ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ
  • ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ.
  • ಅಧಿಸೂಚನೆಯಲ್ಲಿ ನೀಡಲಾಗಿರುವ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ನೀಡಲಾಗಿರುವ ವಿಳಾಸಕ್ಕೆ ಅಂಚೆ ಮೂಲಕ ಸಲ್ಲಿಸಬೇಕು.
  • ಅರ್ಜಿ ಸಲ್ಲಿಸುವ ವಿಳಾಸ ಅಧಿಸೂಚನೆಯಲ್ಲಿ ನೀಡಲಾಗಿದೆ. ಮತ್ತು ಅಧಿಸೂಚನೆ /ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ.

Zilla Panchayat Recruitment 2022|Any Degree Apply Now.. Clickನ್

ಅರ್ಜಿ ಶುಲ್ಕ:

  • ಸಾಮಾನ್ಯ & ಒಬಿಸಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ – 500/-
  • SC/ST/ಪಿಡಬ್ಲ್ಯೂಡಿ/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಶುಲ್ಕ ಪಾವತಿಸಬೇಕು. (ಶುಲ್ಕ ಪಾವತಿಸಿ ಬಳಿಕ ಮರು ಪಾವತಿಸಲಾಗುವುದಿಲ್ಲ ಎಂದು ಅಧಿಸೂಚನೆಯಲ್ಲಿ ನೀಡಲಾಗಿದೆ)

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 17/06/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18/07/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. ESIC Recruitment 2022

ESIC Recruitment 2022|central govt jobs 2022|

ESIC Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment