Table of Contents
HAL Fireman Recruitment 2023 Karnataka Details:
Fireman Recruitment 2023 Karnataka: ಹಿಂದೂಸ್ತಾನ್ ಏರೊನಾಟಿಕ್ಸ್ ಲಿಮಿಟೆಡ್(HAL) ಕಂಪೆನಿಯು ಕರ್ನಾಟಕದಲ್ಲಿ ಖಾಲಿ ಇರುವ ಫೈರ್ ಮ್ಯಾನ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಫೈರ್ ಮ್ಯಾನ್ ನೇಮಕಾತಿ 2023:Fireman Recruitment 2023 Karnataka
Fireman Recruitment 2023 Karnataka- ಕರ್ನಾಟಕ ಅಗ್ನಿ ಶಾಮಕ/ಫೈರ್ ಮ್ಯಾನ್ ಹುದ್ದೆಗಳನ್ನು ಹುಡುಕುತ್ತಿರುವ ಕರ್ನಾಟಕದ ಅಭ್ಯರ್ಥಿಗಳಿಗೆ ಇದು ಒಂದು ಉತ್ತಮ ಅವಕಾಶವಾಗಿದೆ. ಹುದ್ದೆಗಳ ವಿವರಗಳನ್ನು ಓದಿದ ಬಳಿಕ ಹುದ್ದೆಗೆ ಅರ್ಹರೆಂದು ಭಾಉವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.
ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
ಹುದ್ದೆಯ ಹೆಸರು : Fireman Recruitment 2023 Karnataka
ಹುದ್ದೆಯ ಹೆಸರು:
ಫೈರ್ ಮ್ಯಾನ್/ಅಗ್ನಿಶಾಮಕ
ಹುದ್ದೆಗಳ ಸಂಖ್ಯೆ:
10 ಹುದ್ದೆಗಳು ಖಾಲಿ ಇವೆ.
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
ವಯೋಮಿತಿ ವಿವರ:– HAL Recruitment 2023 Karnataka
- HAL ನೇಮಕಾತಿಯ ನಿಯಮಗಳ ಪ್ರಕಾರ ಕನಿಷ್ಠ 18 & ಗರಿಷ್ಠ 28 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ
- ವಯೋಮಿಕ್ ಸಿಡಿಲಿಕೆ:
- SC/ST ವರ್ಗದ ಅಭ್ಯರ್ಥಿಗಳಿಗೆ – 05 ವರ್ಷ ವಯೋಮಿತಿ ಸಡಿಲಿಕೆ
- ಒಬಿಸಿ ವರ್ಗದ ಅಭ್ಯರ್ಥಿಗಳಿಗೆ – 03 ವರ್ಷ ವಯೋಮಿತಿ ಸಡಿಲಿಕೆ.
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ – ಗರಿಷ್ಠ 55 ವರ್ಷ
ವೇತನ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,000/- ಪ್ರಾರಂಭ ವೇತನವಾಗಿ ನೀಡಲಾಗುವುದು.
ಹುದ್ದೆಯ ಸ್ಥಳ:
ತುಮಕೂರು (ಕರ್ನಾಟಕ)
BMRCL ಬೆಂಗಳೂರು ಮೆಟ್ರೋ ನೇಮಕಾತಿ 2023|BMRCL Recruitment 2023
ವಿದ್ಯಾರ್ಹತೆ: Fireman Jobs 2023 in Karnataka
- ಅಭ್ಯರ್ಥಿಯು ಎಸೆಸೆಲ್ಸಿ (SSLC)/ಪಿಯುಸಿ ವಿದ್ಯಾರ್ಹತೆ ಜೊತೆಗೆ ಮೂರು ವರ್ಷ ಮಾಜಿ ಸೈನಿಕರಾಗಿ ಕಾರ್ಯನಿರ್ವಹಿಸಿರುವ ಅನುಭವವನ್ನು ಹೊಂದಿರಬೇಕು. ಮತ್ತು ಕನಿಷ್ಠ ಮೂರು ತಿಂಗಳ ಫೈರ್ ಫೈಟಿಂಗ್ ಕೋರ್ಸ್ ಸರ್ಟಿಫಿಕೇಟ್ ಹೊಂದಿರಬೇಕು.
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಪರೀಕ್ಷೆಯ ವಿಧಾನಗಳು ಮತ್ತು ಪರೀಕ್ಷೆ ಒಟ್ಟು ಅಂಕಗಳ ವಿವರಗಳು ಅಧಿಸೂಚನೆಯಲ್ಲಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ: Fireman Recruitment 2023 Karnataka
- ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಒಮ್ಮೆ ಪೂರ್ತಿಯಾಗಿ ಓದಿದ ಬಳಿಕ ಅರ್ಹರೆಂದು ಭಾವಿಸಿದರೆ, ಕೆಳಗೆ ನೀಡಲಾಗಿರುವ ಅರ್ಜಿ ಸಲ್ಲಿಕೆ ಲಿಂಕನ್ನು ತೆರೆದುಕೊಳ್ಳಿ.
- ಬಳಿಕ ಅಲ್ಲಿ, ಫೈರ್ ಮ್ಯಾನ್ ಆನ್ಲೈನ್ ಅರ್ಜಿಯನ್ನು ತೆರೆದುಕೊಳ್ಳಿ.
- ಮಾನ್ಯವಾದ ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿಯನ್ನು ನಮೂದಿಸುವುದರ ಮೂಲಕ, ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಮತ್ತು ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
- ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.
ಅರ್ಜಿ ಶುಲ್ಕ:
HAL ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಯಾವುದೇ ಅರ್ಜಿ ಶುಲ್ಕ ಇರವುದಿಲ್ಲ.
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 02/01/2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 15/01/2023
ಪರೀಕ್ಷೆ ಅಡ್ಮಿಟ್ ಕಾರ್ಡ್/ಹಾಲ್ ಟಿಕೆಟ್ ಪಡೆಯುವ ದಿನಾಂಕ: 22/02/2023
ದೈಹಿಕ ಪರೀಕ್ಷೆ ನಡೆಸುವ ತಾತ್ಕಾಲಿಕ ದಿನಾಂಕ: 27/01/2023
ಲಿಖಿತ್ ಪರೀಕ್ಷೆ ನಡೆಸುವ ತಾತ್ಕಾಲಿಕ ದಿನಾಂಕ: 29/01/2023
ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸುವ ತಾತ್ಕಾಲಿಕ ದಿನಾಂಕ: 28/01/2023
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.
Fireman Recruitment 2023 Karnataka
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.