ಮೀನುಗಾರಿಕೆ ಇಲಾಖೆ ನೇಮಕಾತಿ 2022|Fisheries Department Recruitment 2022 Karnataka

Fisheries Department Recruitment 2022 Karnataka: ಕರ್ನಾಟಕ ಲೋಕಸೇವಾ ಆಯೋಗವು ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಬಿ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಮೀನುಗಾರಿಕೆ ಇಲಾಖೆ ನೇಮಕಾತಿ 2022|Fisheries Department Recruitment 2022 Karnataka

Fisheries Department Recruitment 2022 Karnataka: ಕರ್ನಾಟಕ ಮೀನುಗಾರಿಕೆ ಇಲಾಖೆಯಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರು:
ಮೀನುಗಾರಿಕೆ ಸಹಾಯಕ ನಿರ್ದೇಶಕರು (ಗ್ರೂಪ್ ಬಿ)

ಹುದ್ದೆಯ ಸಂಖ್ಯೆ:
ಒಟ್ಟು 08 ಹುದ್ದೆಗಳು ಖಾಲಿ.

ಉದ್ಯೋಗ ಸ್ಥಳ:
ಕರ್ನಾಟಕ

ವಯೋಮಿತಿ:

  • ಸಾಮಾನ್ಯ ವರ್ಗ – ಕನಿಷ್ಠ 18 & ಗರಿಷ್ಠ 35 ವರ್ಷ
  • ಒಬಿಸಿ ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 38 ವರ್ಷ
  • SC/ST/ಪ್ರವರ್ಗ1 ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 40 ವರ್ಷ
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ. 40,900 – 78,200/- ವರೆಗೆ ವೇತನವಾಗಿ ನೀಡಲಾಗುವುದು.

ವಿದ್ಯಾರ್ಹತೆ:
ಅಭ್ಯರ್ಥಿಯು ವಿಶ್ವವಿದ್ಯಾಲಯದಿಂದ ಮೀನುಗಾರಿಕೆ ವಿಜ್ಞಾನದಲ್ಲಿ ಪದವಿ (B.F.Sc) ವಿದ್ಯಾರ್ಹತೆ ಹೊಂದಿರಬೇಕು.(Must be a holder of bachelor degree in Fisheries Sciences (B.F.Sc) from an university established by law in India.

ಆಯ್ಕೆ ವಿಧಾನ:
ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

KPCC Karnataka Govt Jobs 2022|Salary 43,100 -83,900/-|

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಯು ಆನ್ಲೈನ್ ಮುಖಾಂತರ ಕೆಳಗೆ ನೀಡಿರುವ ವೆಬ್ಸೈಟ್ ಲಿಂಕ್ ಗೆ ಭೇಟಿ ನೀಡಬೇಕು.
  • ಬಳಿಕ ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು. (ಅರ್ಜಿ ಸಲ್ಲಿಕೆ 20/09 ರಿಂದ ಪ್ರಾರಂಭ)

10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click

ಅರ್ಜಿ ಶುಲ್ಕ:

  • ಸಾಮಾನ್ಯ ವರ್ಗ – 600/-
  • ಒಬಿಸಿ ವರ್ಗ – 300/-
  • ಮಾಜಿ ಸೈನಿಕ ಅಭ್ಯರ್ಥಿಗಳು – 50/-
  • SC/ST/ಪ್ರವರ್ಗ1/ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್ ನೆಟ್ ಬ್ಯಾಂಕಿಂಗ್/ಡೆಬಿಟ್/ಕ್ರೆಡಿಟ್ ಕಾರ್ಡ್ ಮೂಲಕ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20/09/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19/10/2022
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 20/10/2022

ಮುಖ್ಯ ಮಾಹಿತಿ:
ಅರ್ಜಿ ಸಲ್ಲಿಸುವ ಮೊದಲು ಕೆಳಗೆ ನೀಡಲಾಗಿರುವ ಅಧೀಕೃತ ಅಧಿಸೂಚನೆ (Notification)ಅನ್ನು ಓದಿರಿ.

ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ. Fisheries Department Recruitment 2022 Karnataka

Fisheries Department Recruitment 2022 Karnataka

ಮೀನುಗಾರಿಕೆ ಇಲಾಖೆ ನೇಮಕಾತಿ 2022|Fisheries Department Recruitment 2022 Karnataka

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment