ಅರಣ್ಯ ಸಂಶೋಧನೆ ಇಲಾಖೆ ನೇಮಕಾತಿ 2022|Forest Department Jobs 2022

Forest Department Jobs 2022: ಭಾರತೀಯ ಅರಣ್ಯ ಸಂಶೋಧನೆ ಮತ್ತು ಶಿಕ್ಷಣ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಅರಣ್ಯ ಸಂಶೋಧನೆ ಇಲಾಖೆ ನೇಮಕಾತಿ 2022|Forest Department Jobs 2022

Forest Department Jobs 2022 Apply online: FRI(Forest Research Institute) ಇಲಾಖೆಯು ಹೊಸದಾಗಿ ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶವನ್ನು ನೀಡಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಳು ಕೆಳಗೆ ನೀಡಲಾಗಿದೆ.

RDPR Recruitment 2022|FDA,SDA, Assistant Engg etc|Salary 21,400 – 83,900/-, More.. Apply Now..

ಇಲಾಖೆ ಹೆಸರು:
ಅರಣ್ಯ ಸಂಶೋಧನೆ ಮತ್ತು ಶಿಕ್ಷಣ ಮಂಡಳಿ (Forest Research Institute)

ಹುದ್ದೆಯ ಹೆಸರು:

  • ಅರಣ್ಯ ಸಂರಕ್ಷಣಾಧಿಕಾರಿ (CF)
  • ಉಪ ಅರಣ್ಯ ಸಂರಕ್ಷಣಾಧಿಕಾರಿ (DCF)
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ಹುದ್ದೆಗಳ ಸಂಖ್ಯೆ:

  • ಅರಣ್ಯ ಸಂರಕ್ಷಣಾಧಿಕಾರಿ – 25 ಹುದ್ದೆ
  • ಉಪ ಅರಣ್ಯ ಸಂರಕ್ಷಣಾಧಿಕಾರಿ – 20 ಹುದ್ದೆ
  • ಒಟ್ಟು 45 ಹುದ್ದೆಗಳು ಖಾಲಿ ಇವೆ.

ವಿದ್ಯಾರ್ಹತೆ:
ಭಾರತೀಯ ಅರಣ್ಯ ಸಂಶೋಧನೆ ಮತ್ತು ಶಿಕ್ಷಣ ಮಂಡಳಿಯ ಅಧಿಕಾರಿಗಳು 7ನೇ CPC ಪೇ ಮ್ಯಾಟ್ರಿಕ್ಸ್‌ನ 10, 11, 12 ಮತ್ತು 13 ಹಂತಗಳಲ್ಲಿ ಭಾರತೀಯ ಅರಣ್ಯ ಸೇವೆ/ರಾಜ್ಯ ಅರಣ್ಯ ಸೇವೆಯ ಅಧಿಕಾರಿಗಳ ಮೂಲಕ ಈ ಹುದ್ದೆಗಳಿಗೆ ಭರ್ತಿ ಮಾಡಲಾಗುವುದು ಎಂದು ನಿರ್ದಿಷ್ಟಪಡಿಸಿದ್ದಾರೆ

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಡೆಪ್ಯೂಟೇಷನ್ ಆಧಾರದ ಮೂಲಕ ಆಯ್ಕೆ ಮಾಡಲಾಗುವುದು.

KSP Police Jobs – 5,550 ಕರ್ನಾಟಕ ಪೊಲೀಸ್ ನೇಮಕಾತಿ 2022 |ವೇತನ 21,400 – 40,000/- ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿವರ ಕ್ಲಿಕ್..

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು. (ಅರ್ಜಿ ನಮೂನೆ ಲಿಂಕ್ ಕೆಳಗೆ ನೀಡಲಾಗಿದೆ)

ಅರ್ಜಿ ಸಲ್ಲಿಸುವ ವಿಳಾಸ:
ಕಾರ್ಯದರ್ಶಿ,
ಇಂಡಿಯನ್ ಕೌನ್ಸಿಲ್ ಆಫ್ ಫಾರೆಸ್ಟ್ರಿ ರಿಸರ್ಚ್ ಅಂಡ್ ಎಜುಕೇಶನ್,
PO ನ್ಯೂ ಫಾರೆಸ್ಟ್,
ಡೆಹ್ರಾಡೂನ್ – 248006

ಅರ್ಜಿಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ. 500/-

ಅರ್ಜಿಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಅಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕ.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ದಿನಾಂಕ : 12/04/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30/05/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ.Forest Department Jobs 2022|Govt Jobs

ಅರಣ್ಯ ಸಂಶೋಧನೆ ಇಲಾಖೆ ನೇಮಕಾತಿ 2022|Forest Department Jobs 2022|Govt Jobs

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment