Forest Department Recruitment Karnataka 2022 :ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ರೇಂಜ್ ಫಾರೆಸ್ಟ್ ಆಫೀಸರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಹುದ್ದೆಗಳು:Forest Department Recruitment Karnataka 2022
Forest Department Recruitment Karnataka 2022 : ಫಾರೆಸ್ಟ್ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..
ಹುದ್ದೆಗಳ ಹೆಸರು:
ವಲಯ ಅರಣ್ಯಾಧಿಕಾರಿ RFO (Range Forest Officer)
ಹುದ್ದೆಗಳ ಸಂಖ್ಯೆ:
ಒಟ್ಟು 10 ಹುದ್ದೆಗಳು ಖಾಲಿ ಇವೆ.
ಉದ್ಯೋಗ ಸ್ಥಳ :
ಕರ್ನಾಟಕ
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
Railway jobs > | APPLY HERE ಕ್ಲಿಕ್ |
ವೇತನ:
ಅಧಿಸೂಚನೆಯಲ್ಲಿ ನಿಗದಿಪಡಿಸಿದಂತೆ ಅಭ್ಯರ್ಥಿಗಳಿಗೆ ಮಾಸಿಕ ರೂ 40,900 – 78,200/- ವರೆಗೂ ವೇತನವಾಗಿ ನೀಡಲಾಗುವುದು.
ವಯೋಮಿತಿ:
- ಸಾಮಾನ್ಯ ವರ್ಗ – ಕನಿಷ್ಠ 18 ವರ್ಷ & ಗರಿಷ್ಠ 28 ವರ್ಷ.
- ಒಬಿಸಿ (2A, 2B, 3A, 3B) ವರ್ಗ – ಕನಿಷ್ಠ 18 ವರ್ಷ & ಗರಿಷ್ಠ 31 ವರ್ಷ.
- SC/ST/ಪ್ರವರ್ಗ1 – ಕನಿಷ್ಠ 18 ವರ್ಷ & ಗರಿಷ್ಠ 33 ವರ್ಷ.
ವಿದ್ಯಾರ್ಹತೆ:
- ಅಭ್ಯರ್ಥಿಯು ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಅರಣ್ಯ ಶಾಸ್ತ್ರ ವಿಷಯದಲ್ಲಿ ಪದವೀಧರರಾಗಿರಬೇಕು. ಅಥವಾ,
- ಅಂಗೀಕೃತ ವಿಶ್ವವಿದ್ಯಾಲಯದಿಂದ ಈ ಕೆಳಕಂಡ ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯವನ್ನು ಒಳಗೊಂಡಂತೆ ಬಿ.ಎಸ್ಸಿ ಪದವೀಧರರಾಗಿರಬೇಕು (ಕೃಷಿ, ಅರಣ್ಯ ಶಾಸ್ತ್ರ, ತೋಟಗಾರಿಕೆ, ಪಶುವೈದ್ಯಕೀಯ ಮತ್ತು ಪಶುಸಂಗೋಪನಾ ವಿಜ್ಞಾನ, ಮೀನುಗಾರಿಕೆ, ವನ್ಯಜೀವಿ, ಪರಿಸರ ವಿಜ್ಞಾನ, ರಸಾಯನ ಶಾಸ್ತ್ರ, ಭೂ ವಿಜ್ಞಾನ, ಗಣಿತಶಾಸ್ತ್ರ, ಭೌತಶಾಸ್ತ್ರ, ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ, ಸಂಖ್ಯಾಶಾಸ್ತ್ರ, ಕಂಪ್ಯೂಟರ್ ಅಪ್ಲಿಕೇಷನ್) ಅಥವಾ,
- ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಈ ಕೆಳಕಂಡ ಇಂಜಿನಿಯರಿಂಗ್/ ಟೆಕ್ನಾಲಜಿ ಪದವೀಧರರಾಗಿರಬೇಕು (ಕೃಷಿ, ಕೆಮಿಕಲ್, ಸಿವಿಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್, ಕಂಪ್ಯೂಟರ್ ಸೈನ್ಸ್).
- ಅಭ್ಯರ್ಥಿಯು ಈ ವಿಷಯಗಳಲ್ಲಿ ಕನಿಷ್ಠ 50%ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
10ನೇ ತರಗತಿ ರೈಲ್ವೇ ನೇಮಕಾತಿ 2022|ಹಲವು ಹುದ್ದೆಗಳು… Railway Recruitment 2022|ಇಂದೇ ಅರ್ಜಿ ಸಲ್ಲಿಸಿ..ಕ್ಲಿಕ್
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ, ಆ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಶೇಕಡಾವಾರು ಪ್ರಮಾಣದ ಆಧಾರದ ಮೇಲೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ 1:10ರ ಅನುಪಾತದಲ್ಲಿ ದೈಹಿಕ ತಾಳ್ವಿಕೆ ಪರೀಕ್ಷೆ, ದೈಹಿಕ ಕಾರ್ಯಸಮರ್ಥತೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ:
- ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅರಣ್ಯ ಇಲಾಖೆಯು ವೆಬ್ಸೈಟ್ ಲಿಂಕ್ ಮೂಲಕ ವೆಬ್ಸೈಟ್ ಗೆ ಭೇಟಿ ನೀಡಿ, ಸಂಬಂಧಿಸಿದ ಅಧಿಸೂಚನೆಯನ್ನು ತೆರೆದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
- ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ, ಅಲ್ಲಿ ಕೇಳಲಾಗುವ ದಾಖಲೆಗಳನ್ನು ನೀಡಿ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಶುಲ್ಕ:
- ಸಾಮಾನ್ಯ, ಒಬಿಸಿ ಅಭ್ಯರ್ಥಿಗಳಿಗೆ – ರೂ. 200 + 20/- ಸೇವಾ ಶುಲ್ಕ
- SC/ST ಅಭ್ಯರ್ಥಿಗಳಿಗೆ – ರೂ. 100 + 20/- ಸೇವಾ ಶುಲ್ಕ
ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಚಲನ್ ಅನ್ನು ಪಡೆದು ಇ-ಪಾವತಿ (E-Pay) ಸೌಲಭ್ಯವಿರುವ ಅಂಚೆ ಕಛೇರಿಯಲ್ಲಿ ಶುಲ್ಕ ಪಾವತಿಸಬೇಕು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20/10/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19/11/2022
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 23/11/2022
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು(Notification) ಪೂರ್ತಿಯಾಗಿ ಓದಿರಿ. Forest Department Recruitment Karnataka 2022
Forest Department Recruitment Karnataka 2022
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.