ಅರಣ್ಯ ಇಲಾಖೆ ಹೊಸ ನೇಮಕಾತಿ 2022:Forest Guard Recruitment 2022

Forest Guard Recruitment 2022: ಭಾರತೀಯ ಅರಣ್ಯ ಇಲಾಖೆಯು ಖಾಲಿ ಇರುವ ಅರಣ್ಯ ಸಿಬ್ಬಂಧಿ (Forest Guard) ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಅರಣ್ಯ ಇಲಾಖೆ ಹೊಸ ನೇಮಕಾತಿ 2022:Forest Guard Recruitment 2022

Forest Guard Recruitment 2022: ಅರಣ್ಯ ಇಲಾಖೆಯಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರು:
ಫಾರೆಸ್ಟ್ ಗಾರ್ಡ್ಸ್ (ಅರಣ್ಯ ಸಿಬ್ಬಂಧಿ)

ಹುದ್ದೆಯ ಸಂಖ್ಯೆ:
ಒಟ್ಟು 701 ಹುದ್ದೆಗಳು ಖಾಲಿ

ಮೀಸಲಾತಿ ವರ್ಗಹುದ್ದೆಯ ಸಂಖ್ಯೆ
ಒಬಿಸಿ ವರ್ಗ 163
ಯುಆರ್ (UR)288
ಪರಿಶಿಷ್ಟ ಜಾತಿ (SC)160
ಪರಿಶಿಷ್ಟ ಪಂಗಡ (ST)20
EWS70

ಹುದ್ದೆಯ ಸ್ಥಳ:
ಉತ್ತರ ಪ್ರದೇಶ

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ. 29,200 – 92,300/- ವರೆಗೂ ವೇತನವಾಗಿ ನೀಡಲಾಗುವುದು.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLYHERE ಕ್ಲಿಕ್
Railway jobs >APPLY HERE ಕ್ಲಿಕ್

ವಯೋಮಿತಿ:

  • ಸಾಮಾನ್ಯ ವರ್ಗ – ಕನಿಷ್ಠ 18 ವರ್ಷ & ಗರಿಷ್ಠ 40 ವರ್ಷ
  • ಒಬಿಸಿ ವರ್ಗ – ಕನಿಷ್ಠ 18 ವರ್ಷ & ಗರಿಷ್ಠ 43 ವರ್ಷ
  • SC/ST – ಕನಿಷ್ಠ 18 ವರ್ಷ & ಗರಿಷ್ಠ 45 ವರ್ಷ

ವಿದ್ಯಾರ್ಹತೆ:
ಅಭ್ಯರ್ಥಿಯು ಎಸ್.ಎಸ್.ಎಲ್.ಸಿ (10th) ವಿದ್ಯಾರ್ಹತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಅರ್ಹತೆ:
ಭಾರತೀಯ ಯಾವುದೇ ರಾಜ್ಯದ ಪ್ರತಿಯೊಬ್ಬ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ದಾಖಲಾತಿ ಪರಿಶೀಲನೆ ನಡೆಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ದೈಹಿಕ ಪರೀಕ್ಷೆ :

  • ಎತ್ತರ :
    • ಪುರುಷ ಅಭ್ಯರ್ಥಿಗಳಿಗೆ 163 ಸೆಂಟಿಮೀಟರ್
    • ಮಹಿಳಾ ಅಭ್ಯರ್ಥಿಗಳಿಗೆ 150cm
    • ಉತ್ತರ ಭಾರತ ವಲಯದ ಪುರುಷ ಅಭ್ಯರ್ಥಿಗಳಿಗೆ 160cm & ಮಹಿಳಾ ಅಭ್ಯರ್ಥಿಗಳಿಗೆ 145cm ಎತ್ತರ ನಿಗದಿಪಡಿಸಲಾಗಿದೆ.
  • ಎದೆಯ ಸುತ್ತಳತೆ :
    • ಎದೆಯ ಸುತ್ತಲತೆಯು ಕೇವಲ ಪುರುಷ ಅಭ್ಯರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ
    • ಎದೆ ಸುತ್ತಳತೆ 79 ಸೆಂಟಿಮೀಟರ್ ವಿಸ್ತರಿಸಿದಾಗ 84 ಸೆಂಟಿಮೀಟರ್ ಇರಬೇಕು.

ಓಟದ ಪರೀಕ್ಷೆ ಮತ್ತು ಎತ್ತರ ಜಿಗಿತ (ಪುರುಷ ಅಭ್ಯರ್ಥಿಗಳಿಗೆ):

  • ಪುರುಷರಿಗೆ ಫೈದಲ್ ಚಾಲ್ – ನಾಲ್ಕು ಗಂಟೆಗಳಲ್ಲಿ 25 km ಓಟದ ಸ್ಪರ್ಧೆಯನ್ನು ಮುಗಿಸಬೇಕು
  • ಮಹಿಳಾ ಪೈದಲ್ ಚಾಲ್ – ನಾಲ್ಕು ಗಂಟೆಗಳಲ್ಲಿ 14 ಕಿ.ಮೀ ಓಟವನ್ನು ಮುಗಿಸಬೇಕು.

ಪರೀಕ್ಷಾ ಕೇಂದ್ರ:
ಉತ್ತರ ಪ್ರದೇಶ

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಯು ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. (ವೆಬ್ಸೈಟ್ ಲಿಂಕ್ ಕೆಳಗೆ ನೀಡಿಲಾಗಿದೆ)
  • ಬಳಿಕ ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
  • ಹೆಚ್ಚಿನ ವಿವರ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು:

  • ವಿದ್ಯಾರ್ಹತೆ ಪ್ರಮಾಣ ಪತ್ರ (ಜೊತೆಗೆ 10th & 12th ಅಂಕಪಟ್ಟಿ)
  • ವಾಸ ಸ್ಥಳ ಪ್ರಮಾಣ ಪತ್ರ
  • ಜಾತಿ & ಆದಾಯ ಪ್ರಮಾಣ ಪತ್ರ
  • ಆಧಾರ್ ಕಾರ್ಡ್
  • ಫೋಟೋ ಮತ್ತು ಸಹಿ

10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click

ಅರ್ಜಿ ಶುಲ್ಕ :
ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ – 25/-

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಚಲನ್ ಅನ್ನು ಡೌನ್ಲೋಡ್ ಮಾಡಿ ಇ- ಅಂಚೆ ಕಚೇರಿ ಮೂಲಕ ಶುಲ್ಕವನ್ನು ಪಾವತಿಸಬೇಕು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 17/10/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06/11/2022

ಮುಖ್ಯ ಮಾಹಿತಿ:
ಅರ್ಜಿ ಸಲ್ಲಿಸುವ ಮೊದಲು ಕೆಳಗೆ ನೀಡಲಾಗಿರುವ ಅಧೀಕೃತ ಅಧಿಸೂಚನೆ (Notification)ಅನ್ನು ಓದಿರಿ.

ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ. Forest Guard Recruitment 2022

Forest Guard Recruitment 2022

ಅರಣ್ಯ ಇಲಾಖೆ ಹೊಸ ನೇಮಕಾತಿ 2022:Forest Guard Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment