ಕರ್ನಾಟಕ ಸರ್ಕಾರಿ ಮತ್ತೊಂದು ನೇಮಕಾತಿ 2022:Government Jobs in Karnataka

Government Jobs in Karnataka: ಕರ್ನಾಟಕದ ಚಿಕ್ಕ ಮಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಬೆರಳಚ್ಚುಗಾರ, ಪಿಯೋನ್ ಸೇರಿದಂತೆ ಹಲವು ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಕರ್ನಾಟಕ ಸರ್ಕಾರಿ ಮತ್ತೊಂದು ನೇಮಕಾತಿ 2022:Government Jobs in Karnataka

Government Jobs in Karnataka: 10th ಅಥವಾ 12th ಪಾಸ್ ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರುಹುದ್ದೆಯ ಸಂಖ್ಯೆವೇತನ
ಬೆರಳಚ್ಚುಗಾರ07ರೂ.21,400 – 42,000/-
ಬೆರಳಚ್ಚು ನಕಲುಗಾರ01ರೂ.21,400 – 42,000/-
ಸೇವಕರು (ಪಿಯೋನ್)12ರೂ. 17,000 – 28,950/-

ಹುದ್ದೆಯ ಸಂಖ್ಯೆ:
ಒಟ್ಟು 20 ಹುದ್ದೆಗಳು ಖಾಲಿ.

ಉದ್ಯೋಗ ಸ್ಥಳ:
ಚಿಕ್ಕಮಗಳೂರು ಜಿಲ್ಲೆ (ಕರ್ನಾಟಕ)

ವಯೋಮಿತಿ:

  • ಸಾಮಾನ್ಯ ವರ್ಗ – ಕನಿಷ್ಠ 18 & ಗರಿಷ್ಠ 35 ವರ್ಷ
  • ಒಬಿಸಿ ವರ್ಗ – ಕನಿಷ್ಠ 18 & ಗರಿಷ್ಠ 38 ವರ್ಷ
  • SC/ST – ಕನಿಷ್ಠ 18 & ಗರಿಷ್ಠ 40 ವರ್ಷ
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಿದ್ಯಾರ್ಹತೆ:

  • ಬೆರಳಚ್ಚುಗಾರ – ಅಭ್ಯರ್ಥಿಯು 12th ಅಥವಾ ಮೂರು ವರ್ಷಗಳ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಜೊತೆಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪ್ರೌಢದರ್ಜೆ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  • ಬೆರಳಚ್ಚು ನಕಲುಗಾರ – ಅಭ್ಯರ್ಥಿಯು 12th ಅಥವಾ ಮೂರು ವರ್ಷಗಳ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಜೊತೆಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಕಿರಿಯ ದರ್ಜೆ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
  • ಸೇವಕರು – ಅಭ್ಯರ್ಥಿಯು 10th ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಜೊತೆಗೆ ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು.

ಆಯ್ಕೆ ವಿಧಾನ:

  • ಬೆರಳಚ್ಚುಗಾರ & ಬೆರಳಚ್ಚು ನಕಲುಗಾರ – ಅಭ್ಯರ್ಥಿಯು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು 15 ನಿಮಿಷಗಳ ಉಕ್ತಲೇಖನದಲ್ಲಿ ಕೊಡುವ ವಿಷಯವನ್ನು ಬೆರಳಚ್ಚು ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
  • ಸೇವಕರು – ಅಭ್ಯರ್ಥಿಯು ವಿದ್ಯಾರ್ಹತೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸಿ ಹುದ್ದೆಗೆ ಆಯ್ಕೆ ಮಾಡಲಾಗುವುದು.

KPCC Karnataka Govt Jobs 2022|Salary 43,100 -83,900/-|Apply

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು
  • ಜಿಲ್ಲಾ ನ್ಯಾಯಲಯದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ಆನ್ಲೈನ್ ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು. (ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ)
  • ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ.

10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click

ಅರ್ಜಿ ಶುಲ್ಕ:

  • ಸಾಮಾನ್ಯ ವರ್ಗ – 300/-
  • ಒಬಿಸಿ ವರ್ಗ – 150/-
  • SC/ST/ಪ್ರವರ್ಗ1 ಅಭ್ಯರ್ಥಿಗಲಿಗೆ ಯಾವುದೇ ಶುಲ್ಕವಿಲ್ಲ

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಯು ಆನ್ಲೈನ್/ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬೇಕು ಅಥವಾ ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ಗೆ ಭೇಟಿ ನೀಡಿ, ಚಲನ್ ಪ್ರಿಂಟ್ ತೆಗೆದು SBI ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಪಾವತಿಸಬಹುದು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 16/08/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/09/2022
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 17/09/2022

ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ. Government Jobs in Karnataka

Government Jobs in Karnataka

Government Jobs in Karnataka

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment