Govt Jobs in Bangalore for 12th Pass: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನೇಮಕಾತಿ

Govt Jobs in Bangalore for 12th Pass ನೇಮಕಾತಿ ವಿವರ:

Govt Jobs in Bangalore for 12th Pass: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಇಲ್ಲಿ ಪರಿಶಿಷ್ಟ ಪಂಗಡದ ಹಿಂಬಾಕಿ (ಬ್ಯಾಕ್ ಲಾಗ್) ಹುದ್ದೆಗಳು ಖಾಲಿಯಿದ್ದು ಈ ಹುದ್ದೆಗಳ ನೇಮಕಾತಿಗಾಗಿ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅರ್ಜಿ ನಮೂನೆಯನ್ನು ಬಿಡುಗಡೆಮಾಡಿದೆ. ಈ ನೇಮಕಾತಿಯ ಹೆಚ್ಚಿನ ಅರ್ಹತೆಗಳು , ಹುದ್ದೆಗಳ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ರೈಲ್ವೇ ನೇಮಕಾತಿ 2023:Eastern Railway Recruitment 2023

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ವಿವರಗಳು :

ಬೆರಳಚ್ಚುಗಾರ01
ಶೀಘ್ರಲಿಪಿಗಾರ 02

ಅಂಚೆ ಇಲಾಖೆ ಹುದ್ದೆಗಳು 2023|10th ಪಾಸ್ ವಿದ್ಯಾರ್ಹತೆ ಕ್ಲಿಕ್

ನೇಮಕಾತಿ ವಿವರ:

ಇಲಾಖೆ ಹೆಸರುಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಒಟ್ಟು ಹುದ್ದೆಗಳು02 ಹುದ್ದೆಗಳು

ಕೊಡಗು ಜಿಲ್ಲಾ ಹುದ್ದೆಗಳು:Govt Jobs in Bangalore for 12th Pass

ಮೇಲೆ ನೀಡಲಾಗಿರುವ ಸರ್ಕಾರಿ ಪ್ರಾಧಿಕಾರದ ಹುದ್ದೆಗಳಾದ ಬೆರಳಚ್ಚು ಮತ್ತು ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹ & ಆಸಕ್ತಿ ಇದ್ದರೆ ಮಾತ್ರ ಅರ್ಜಿ ಸಲ್ಲಿಸಿ. ಈ ನೇಮಕಾತಿಗೆ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು & ನೇಮಕಾತಿಯ ಪೂರ್ತಿ ವಿವರ ಕೆಳಗೆ ನೀಡಲಾಗಿದೆ ಓದಿರಿ, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ವೇತನದ ವಿವರಗಳು:

ಬೆರಳಚ್ಚುಗಾರರೂ. 21,400 – 42,000/-
ಶೀಘ್ರಲಿಪಿಗಾರ ರೂ. 27,650 – 52,650/-

ವಯಸ್ಸಿನ ಮಿತಿ:
ಅಭ್ಯರ್ಥಿಗೆ ಕನಿಷ್ಠ 18 ತುಂಬಿರಬೇಕು & ಗರಿಷ್ಠ 40 ವರ್ಷ ಮೀರಿರಬಾರದು. ಹಾಗೂ ಅಂಗವಿಕಲರು, ಮಾಜಿ ಸೈನಿಕ ಮತ್ತು ವಿಧವೆ ಅಭ್ಯರ್ಥಿಗಳಿಗೆ ಸಡಿಲಿಕೆ ನೀಡಲಾಗುವುದು.

ಹುದ್ದೆಗೆ ಬೇಕಾಗಿರುವ ವಿದ್ಯಾರ್ಹತೆ:

  • ಬೆರಳಚ್ಚುಗಾರ ಹುದ್ದೆಗೆ – ಅಭ್ಯರ್ಥಿಯು ಪಿಯುಸಿ ಶೈಕ್ಷಣಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಹಾಗೂ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸಲಾಗುವ ಕನ್ನಡ ಮತ್ತು ಇಂಗ್ಲಿಷ್ ಸೀನಿಯರ್ ಗ್ರೇಡ್ ಟೈಪ್ ರೈಟಿಂಗ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  • ಶೀಘ್ರಲಿಪಿಗಾರ ಹುದ್ದೆಗೆ – ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಅತ್ತಿರಣ್ಣರಾಗಿರಬೇಕು. ಹಾಗೂ ಕನ್ನಡ ಮತ್ತು ಇಂಗ್ಲಿಷ್ ಸೀನಿಯರ್ ಗ್ರೇಡ್ ಟೈಪ್ ರೈಟಿಂಗ್ ಪರೀಕ್ಷೆಯಲ್ಲಿ ಉತ್ತೀರ್ಣ ಮತ್ತು ಸೀನಿಯರ್ ಗ್ರೇಡ್ ಶೀಘ್ರಲಿಪಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಆಯ್ಕೆ ವಿಧಾನ:
“ಕರ್ನಾಟಕ ರಾಜ್ಯ ಸಿವಿಲ್ ಸರ್ವಿಸಸ್ ನಿಯಮಗಳು 2011″ರನ್ವಯ ನಿಗದಿಪಡಿಸಿದ ಶೈಕ್ಷಣಿಕ ಅರ್ಹತಾ ಪರೀಕ್ಷೆಯಲ್ಲಿ ಪಡೆದಿರುವ ಶೇಕಡಾವಾರು ಅಂಕಗಳನ್ನು ಪರಿಗಣಿಸಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹುದ್ದೆಗಳು 2023.. ಕ್ಲಿಕ್ ಮಾಡಿ

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಅಗತ್ಯವಿಲ್ಲ.

ಅರ್ಜಿ ಸಲ್ಲಿಕೆ ವಿಧಾನ:

  • ಈ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನೇಮಕಾತಿಯ ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ ಕೆಳಗಿನಂತಿವೆ, ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿಕೊಳ್ಳಿ.
  • ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು “ಅರ್ಜಿಫಾರಂ(Application Form) ಅನ್ನು ಕೆಳಗೆ ಅಧಿಸೂಚನೆಯ ಜೊತೆ ನಮೋದಿಸಲಾಗಿದೆ. ಆ ಲಿಂಕ್ ಮೂಲಕ ಅರ್ಜಿ ಫಾರಂ ಅನ್ನು ಡೌನ್ಲೋಡ್ ಮಾಡಿಕೊಳ್ಳಿ.
  • ಬಳಿಕ ಅಪ್ಲಿಕೇಶನ್ ನಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಈ ಕೆಳಗೆ ನೀಡಿರುವ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಬೇಕು.
  • “ಆಯುಕ್ತರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಟಿ.ಚೌಡಯ್ಯ ರಸ್ತೆ, ಕುಮಾರ ಪಾರ್ಕ್ ಪಶ್ಚಿಮ, ಬೆಂಗಳೂರು – 560020” ಈ ವಿಳಾಸಕ್ಕೆ ಕಳುಹಿಸಿ.
  • ಈ ಹುದ್ದೆಯ ಬಗೆಗಿನ ಯಾವುದೇ ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸುವಿಕೆಯ ವಿಧಾನಗಳು ಕೆಳಗೆ ಅಧಿಸೂಚನೆ ನೀಡಲಾಗಿದೆ.

ಅರ್ಜಿಯ ಜೊತೆ ಸಲ್ಲಿಸಬೇಕಾದ ದಾಖಲೆಗಳು:

  • ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯ ದೃಢೀಕೃತ ಅಂಕಪಟ್ಟಿ
  • ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿಗಳು
  • ಜಾತಿ ದೃಢೀಕೃತ ಪತ್ರ

ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (Govt Jobs in Bangalore for 12th Pass)

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ08/12/2023
ಅಧಿಸೂಚನೆ & ಅರ್ಜಿ ಫಾರಂ ಕ್ಲಿಕ್/Click

ಹೆಚ್ಚಿನ ಮಾಹಿತಿಗಾಗಿ: ನಾವು ನೀಡಿರುವ ಈ ಹುದ್ದೆಯ ಮಾಹಿತಿಯನ್ನು ಖಚಿತ ಪಡಿಸಿಕೊಳ್ಳಲು ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿರಿ.

Govt Jobs in Bangalore for 12th Pass

ಕೊಡಗು ಜಿಲ್ಲಾ ಹುದ್ದೆಗಳು:Kodagu District Court Recruitment 2023

People also ask:

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter

Leave a Comment