ಗ್ರಾಮ ಪಂಚಾಯಿತಿ ಹೊಸ ನೇಮಕಾತಿ 2022-23|Gram Panchayat Job Notification Karnataka

Gram Panchayat Job Notification Karnataka: ಕರ್ನಾಟಕದ 09ತಾಲ್ಲೂಕುಗಳ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಗ್ರಾಮ ಪಂಚಾಯಿತಿ ಹೊಸ ನೇಮಕಾತಿ 2022-23|Gram Panchayat Job Notification Karnataka

Gram Panchayat Job Notification Karnataka: ಗ್ರಾಮ ಪಂಚಾಯಿತಿ ಅಥವಾ ಜಾವಾನ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರುಹುದ್ದೆಯ ಸಂಖ್ಯೆ
ಅಟೆಂಡರ್ (ಜಾವಾನ)32
ಕರವಸೂಲಿಗಾರ (ಬಿಲ್ ಕಲೆಕ್ಟರ್)10
ಕ್ಲರ್ಕ್ ಕಮ್ ಡಾಟಾ ಎಂಟ್ರಿ ಆಪರೇಟರ್12

ಹುದ್ದೆಗಳ ಸಂಖ್ಯೆ:
ಒಟ್ಟು 54 ಹುದ್ದೆಗಳು ಖಾಲಿ ಇವೆ.

ಭಾರತೀಯ ನೌಕಾಪಡೆ ಅಗ್ನಿವೀರ್ ನೇಮಕಾತಿ 2022-23|10th/12th ಪಾಸ್ |ವೇತನ 30,000 – 40,000/- ಇಂದೇ ಅರ್ಜಿ ಸಲ್ಲಿಸಿ

ಹುದ್ದೆಯ ಸ್ಥಳ:
ಬಾಗಲಕೋಟೆ ಜಿಲ್ಲೆಯ 09 ತಾಲ್ಲೂಕುಗಳಲ್ಲಿ

ವಯೋಮಿತಿ:

 • ಸಾಮಾನ್ಯ ವರ್ಗ – ಕನಿಷ್ಠ 18 & ಗರಿಷ್ಠ 35 ವರ್ಷ
 • ಒಬಿಸಿ ವರ್ಗ – ಕನಿಷ್ಠ 18 & ಗರಿಷ್ಠ 38 ವರ್ಷ
 • SC/ST/ಪ್ರವರ್ಗ1 – ಕನಿಷ್ಠ 18 & ಗರಿಷ್ಠ 40 ವರ್ಷ

ವೇತನ:
ಅಧಿಸೂಚನೆಯ ಪ್ರಕಾರ, ಕಾರ್ಮಿಕ ಇಲಾಖೆಯಿಂದ ನಿಗದಿಪಡಿಸಿರುವ ಕನಿಷ್ಠ ವೇತನದ ಆಧಾರದಲ್ಲಿ ವೇತನವನ್ನು ನೀಡಲಾಗುವುದು.

ವಿದ್ಯಾರ್ಹತೆ:

 • ಅಟೆಂಡರ್ (ಜಾವಾನ) – ಅಭ್ಯರ್ಥಿಯು ಕನ್ನಡವನ್ನು ಒಂದು ವಿಷಯವನ್ನಾಗಿ 10th(SSLC) ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
 • ಕರವಸೂಲಿಗಾರ (ಬಿಲ್ ಕಲೆಕ್ಟರ್) -ಅಭ್ಯರ್ಥಿಯು ಕನ್ನಡವನ್ನು ಒಂದು ಭಾಷೆಯಾಗಿ 12th(ಪಿಯುಸಿ) ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ 03 ತಿಂಗಳ ತರಬೇತಿ ಪಡೆದಿರುವ ಪ್ರಮಾಣ ಪತ್ರವನ್ನು ಹೊಂದಿರಬೇಕು.
 • ಕ್ಲರ್ಕ್ ಕಮ್ ಡಾಟಾ ಎಂಟ್ರಿ ಆಪರೇಟರ್ – ಅಭ್ಯರ್ಥಿಯು ಕನ್ನಡವನ್ನು ಒಂದು ಭಾಷೆಯಾಗಿ 12th(ಪಿಯುಸಿ) ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ 03 ತಿಂಗಳ ತರಬೇತಿ ಪಡೆದಿರುವ ಪ್ರಮಾಣ ಪತ್ರವನ್ನು ಹೊಂದಿರಬೇಕು.

RRC Railway Recruitment 2022-23|10/12th Pass|599Post Apply Now Click

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಮೆರಿಟ್ ಆಧಾರದಲ್ಲಿ(ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ) ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:

 • ಅಭ್ಯರ್ಥಿಯು ಈ ಪೋಸ್ಟ್ ನ ಕೊನೆಯಲ್ಲಿ ನೀಡಲಾಗಿರುವ “ಅರ್ಜಿಸಲ್ಲಿಸಿ/Apply” ಲಿಂಕ್ ಮೇಲೆ ಕ್ಲಿಕ್ ಮಾಡಿ ಆನ್ಲೈನ್ ಅರ್ಜಿಯ ಅಧಿಕೃತ ವೆಬ್ಸೈಟ್ ಅನ್ನು ತೆರೆದುಕೊಳ್ಳಿ.
 • ಬಳಿಕ ಅಲ್ಲಿ ಅಭ್ಯರ್ಥಿಯ ಹೆಸರು,ಮೊಬೈಲ್ ಸಂಖ್ಯೆ& ಇ-ಮೇಲ್ ಐಡಿಯನ್ನು ನಮೂದಿಸಿ, ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
 • ಅರ್ಜಿ ಸಲ್ಲಿಸುವ ಬಗೆಗಿನ ಹೆಚ್ಚಿನ ವಿವರ ಕೆಳಗೆ ಅಧಿಸೂಚನೆ(Notification) ನಲ್ಲಿ ನೀಡಲಾಗಿದೆ.

ಅರ್ಜಿ ಶುಲ್ಕ:

 • ಸಾಮಾನ್ಯ ವರ್ಗ – 500/-
 • ಒಬಿಸಿ ವರ್ಗ – 300/-
 • SC/ST/ಪ್ರವರ್ಗ 1/ಮಾಜಿ ಸೈನಿಕ – 200/-
 • ವಿಶೇಷ ಚೇತನ ಅಭ್ಯರ್ಥಿಗಳಿಗೆ – 100/-

ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಯು ಕೆಳಗೆ ನೀಡಲಾಗಿರುವ SBI ಬ್ಯಾಂಕಿನ ಖಾತೆಯಲ್ಲಿ ಶುಲ್ಕ ಪಾವತಿ ಮಾಡಿ (Print Option)ನಲ್ಲಿ ಚಲನ್ ಪ್ರಿಂಟ್ ತೆಗೆದು, ಅರ್ಜಿ ಸಲ್ಲಿಸುವ ವೇಳೆ ಕಡ್ಡಾಯವಾಗಿ ಅಪ್ಲೋಡ್ ಮಾಡಬೇಕು.

ಖಾತೆದಾರರ ಹೇಸರುಬ್ಯಾಂಕ್ ಹೆಸರುಬ್ಯಾಂಕ್ ಶಾಖೆಯ ಹೆಸರುಖಾತೆ ನಂಬರ್IFSC Code ನಂಬರ್
Chief executive officer, Zilla Panchayat, BagalkoteState Bank of IndiaBagalkote11029261255SBIN0000812

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 17/11/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23/11/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು(Notification) ಪೂರ್ತಿಯಾಗಿ ಓದಿರಿ.PUC/Diploma Jobs 2022-23

Gram Panchayat Job Notification Karnataka

ಗ್ರಾಮ ಪಂಚಾಯಿತಿ ಹೊಸ ನೇಮಕಾತಿ 2022-23|Gram Panchayat Job Notification Karnataka

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment