ಗ್ರಾಮ ಪಂಚಾಯಿತಿ ಮತ್ತೊಂದು ನೇಮಕಾತಿ:Gram panchayat karnataka recruitment 2022

ಗ್ರಾಮ ಪಂಚಯುತಿಯಲ್ಲಿ ಖಾಲಿ ಇರುವ ಗ್ರಂಥಾಲಯ ಸಹಾಯಕ ಹುದ್ದೆಗಳ ಭರ್ತಿಗೆ ನೇಮಕಾತಿಯ ಅರ್ಜಿಯನ್ನು ಕರೆಯಲಾಗಿದೆ. (Gram panchayat karnataka recruitment 2022) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE
10th/12th JobsAPPLY HERE
Railway jobs APPLY HERE
Private jobsApply HERE

ಗ್ರಾಮ ಪಂಚಾಯಿತಿ ಮತ್ತೊಂದು ನೇಮಕಾತಿ:Gram panchayat karnataka recruitment 2022

ಹುದ್ದೆಯ ಹೆಸರು:
ಗ್ರಂಥಾಲಯಸಹಾಯಕ (ಮೇಲ್ವಿಚಾರಕ)

ಉದ್ಯೋಗ ಸ್ಥಳ:
ಹಾವೇರಿ ತಾಲೂಕಿನ ಕನಕಪುರ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಕೆಲಸ ನಿರ್ವಹಿಸಬೇಕು.

ವಯೋಮಿತಿ:
ಕನಿಷ್ಠ18 & ಗರಿಷ್ಠ 33ವರ್ಷ

ನಾರ್ತ್ ಕೋಲ್ ಫೀಲ್ಡ್ ಸರ್ಕಾರಿ 1295 ಹುದ್ದೆಗಳು..8th, 10th, ITI ವಿದ್ಯಾರ್ಹತೆ Apply Now

ವಿದ್ಯಾರ್ಹತೆ:
ಅಭ್ಯರ್ಥಿಯು SSLC ವಿದ್ಯಾರ್ಹತೆ ಹೊಂದಿರಬೇಕು. ಹಾಗೂ ಗ್ರಂಥಾಲಯ ವಿಜ್ಞಾನದಲ್ಲಿ ತರಬೇತಿ ಪಡೆದವರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು.

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆ ಖಾಲಿ ಇರುವ ಗ್ರಾಮ ಪಂಚಾಯತ್ ಕಛೇರಿಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದು ಅದನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳೊಂದಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು:

  • SSLC ಅಂಕಪಟ್ಟಿ ಮತ್ತು ಟಿ.ಸಿ,
  • ಇತ್ತೀಚಿನ ಭಾವಚಿತ್ರ
  • ಮೀಸಲಾತಿ ಪ್ರಮಾಣ ಪತ್ರ
  • ಸ್ಥಳೀಯ ವಾಸಸ್ಥಳ ದೃಢೀಕರಣ ಪತ್ರ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಭರ್ಜರಿ ನೇಮಕಾತಿ 1226 ಹುದ್ದೆಗಳು ಖಾಲಿ, ವೇತನ 36,000 – 63,000 Apply Now…

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇಲ್ಲ

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಶುಲ್ಕವನ್ನು ಪಾವತಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/01/2022

ಹೆಚ್ಚಿನ ಮಾಹಿತಿಗಾಗಿ: ಈ ಹುದ್ದೆಯು ಸಾಮಾನ್ಯ ಮಹಿಳಾ ಅಭ್ಯರ್ಥಿಗೆ ಮೀಸಲಾಗಿದ್ದು, ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು. ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಗ್ರಾಮ ಪಂಚಾಯಿತಿ ಕಾರ್ಯಾಲಯ ಅಥವಾ ಜಿಲ್ಲಾ ಕೇಂದ್ರ ಗ್ರಂಥಾಲಯ, ಹಾವೇರಿ ಇವರನ್ನು ಸಂಪರ್ಕಿಸಬೇಕು.

ಸೂಚನೆ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಓದಿ ಖಚಿತ ಪಡಿಸಿ ಕೊಂಡು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Gram panchayat karnataka recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment