ಗ್ರಾಮ ಪಂಚಾಯಿತಿ ಅಡಿಯಲ್ಲಿ 2022ರ ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. (Gram Panchayat Library Recruitment 2022) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
KARNATAKA Jobs | APPLY HERE |
10th/12th Jobs | APPLY HERE |
Railway jobs | APPLY HERE |
Private jobs | Apply HERE |
ಗ್ರಾಮ ಪಂಚಾಯಿತಿ ಗ್ರಂಥಾಲಯ ನೇಮಕಾತಿ:Gram Panchayat Library Recruitment 2022
ಹುದ್ದೆಯ ಹೆಸರು:
ಗ್ರಂಥಾಲಯ ಮೇಲ್ವಿಚಾರಕರು
ಉದ್ಯೋಗ ಸ್ಥಳ:
ಉದ್ಯೋಗ ಸ್ಥಳ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.
ವಯೋಮಿತಿ:
ಕನಿಷ್ಠ18 & ಗರಿಷ್ಠ 35 ವರ್ಷ
ವೇತನ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.12,000 ಗೌರವ ಸಂಭಾವನೆ ನೀಡಲಾಗುವುದು.
ರಾಷ್ಟ್ರೀಯ ಆರೋಗ್ಯ ಅಭಿಯಾನ ಭರ್ಜರಿ ನೇಮಕಾತಿ-NHM Recruitment 2022 | ಒಟ್ಟು 680 ಹುದ್ದೆಗಳು..ಮುಂದೆ ಓದಿ…
ವಿದ್ಯಾರ್ಹತೆ:
ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರಬೇಕು. ಅಂಕ ಮತ್ತು ಶೇಕಡವಾರು ಅಂಕಗಳನ್ನು ಕಡ್ಡಾಯವಾಗಿ ನಮೂದಿಸಿರಬೇಕು.
ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ
ಅರ್ಹತೆ: ಅಭ್ಯರ್ಥಿಯು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿರಬೇಕು. ಕಡ್ಡಾಯವಾಗಿ ತಹಶಿಲ್ದಾರರಿಂದ ಪಡೆದ ರಹವಾಸಿ ಪ್ರಮಾಣ ಲಗತ್ತಿಸಬೇಕು. ನಿಗದಿಪಡಿಸಿದ ಮೀಸಲಾತಿಗೆ ಒಳಪಡುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲಿಸತಕ್ಕದ್ದು.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇಲ್ಲ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19/02/2022
ಹೆಚ್ಚಿನ ಮಾಹಿತಿಗಾಗಿ: ಉಪ ನಿರ್ದೇಶಕರ ಕಛೇರಿ, ಜಿಲ್ಲಾ ಕೇಂದ್ರ ಗ್ರಂಥಾಲಯ, ಬೆಳಗಾವಿ. ದೂರವಾಣಿ ಸಂಖ್ಯೆ :0831 2424231 ಗೆ ಸಂಪರ್ಕಿಸಿ.
Gram Panchayat Library Recruitment 2022
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.