Gram Panchayat Notification 2022 Karnataka: ಕರ್ನಾಟಕದ ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹಲವು ಹುದ್ದೆಗಳ ಭರ್ತಿ ಮಾಡಲು ಅರ್ಹ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಹೊಸ ಗ್ರಾಮ ಪಂಚಾಯಿತಿ ನೇಮಕಾತಿ 2022:Gram Panchayat Notification 2022 Karnataka
Gram Panchayat Notification 2022 Karnataka: ಕರ್ನಾಟಕ ಗ್ರಾಮ ಪಂಚಾಯಿತಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ |
---|---|
ಕರವಸೂಲಿಗಾರ | 03 |
ಡಾಟಾ ಎಂಟ್ರಿ ಆಪರೇಟರ್ | 03 |
ಅಟೆಂಡರ್ | 10 |
ಕ್ಲೀನರ್ | 49 |
ಹುದ್ದೆಯ ಸಂಖ್ಯೆ:
ಒಟ್ಟು 65 ಹುದ್ದೆಗಳು ಖಾಲಿ.
ಹುದ್ದೆಯ ಸ್ಥಳ:
ಬೆಂಗಳೂರು ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯ ನಿರ್ವಹಿಸಬೇಕು.
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
Railway jobs > | APPLY HERE ಕ್ಲಿಕ್ |
ವಯೋಮಿತಿ:
- ಸಾಮಾನ್ಯ ವರ್ಗ – ಕನಿಷ್ಠ 18 ವರ್ಷ & ಗರಿಷ್ಠ 35 ವರ್ಷ.
- ಒಬಿಸಿ ವರ್ಗ – ಕನಿಷ್ಠ 18 ವರ್ಷ & ಗರಿಷ್ಠ 38 ವರ್ಷ.
- SC/ST/ಪ್ರವರ್ಗ1 – ಕನಿಷ್ಠ 18 ವರ್ಷ & ಗರಿಷ್ಠ 40 ವರ್ಷ.
ವಿದ್ಯಾರ್ಹತೆ:
- ಕರವಸೂಲಿಗಾರರು – ಅಭ್ಯರ್ಥಿಯು ಕನ್ನಡವನ್ನು ಒಂದು ವಿಷಯವನ್ನಾಗಿ ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಜೊತೆಗೆ ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಮೂರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.
- ಡಾಟಾ ಎಂಟ್ರಿ ಆಪರೇಟರ್ – ಅಭ್ಯರ್ಥಿಯು ಕನ್ನಡವನ್ನು ಒಂದು ವಿಷಯವನ್ನಾಗಿ ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಮತ್ತು ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಆರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.
- ಅಟೆಂಡೆಂಟ್ ಹಾಗೂ ಕ್ಲೀನರ್ – ಕನ್ನಡವನ್ನು ಒಂದು ವಿಷಯವನ್ನಾಗಿ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
KPCC Karnataka Govt Jobs 2022|Salary 43,100 -83,900/-|
ಆಯ್ಕೆ ವಿಧಾನ:
- ಕರವಸೂಲಿಗಾರರು, ಅಟೆಂಡೆಂಟ್ & ಕ್ಲೀನರ್ ಹುದ್ದೆಗಳಿಗೆ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
- ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳು ಹಾಗೂ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ:
- ಅಭ್ಯರ್ಥಿಯು ಕೆಳಗೆ ನೀಡಲಾಗಿರುವ ಅರ್ಜಿ ಸಲ್ಲಿಕೆ ಲಿಂಕ್ ಮುಖಾಂತರ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.(ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ)
- ಬಳಿಕ ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
- ಹೆಚ್ಚಿನ ವಿವರ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.
ಅರ್ಜಿ ಶುಲ್ಕ:
- ಸಾಮಾನ್ಯ ವರ್ಗ – 300/-
- ಒಬಿಸಿ ವರ್ಗ – 200/-
- SC/ST/ಪ್ರವರ್ಗ1 – 100/-
10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click
ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಆನ್ಲೈನ್/ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬೇಕು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 30/09/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20/10/2022
ಮುಖ್ಯ ಮಾಹಿತಿ:
ಅರ್ಜಿ ಸಲ್ಲಿಸುವ ಮೊದಲು ಕೆಳಗೆ ನೀಡಲಾಗಿರುವ ಅಧೀಕೃತ ಅಧಿಸೂಚನೆ (Notification)ಅನ್ನು ಓದಿರಿ.
ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ. Gram Panchayat Notification 2022 Karnataka
Gram Panchayat Notification 2022 Karnataka
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.