ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. (Gram panchayat recruitment 2021 karnataka) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
| KARNATAKA Jobs | APPLY HERE |
| 10th/12th Jobs | APPLY HERE |
| Railway jobs | APPLY HERE |
| Private jobs | Apply HERE |
Gram panchayat recruitment 2021 karnataka
ಹುದ್ದೆಯ ಹೆಸರು:
ಗ್ರಾಮ ಕಾರ್ಯಕ ಮಿತ್ರ (ಮಹಿಳೆ)
ಉದ್ಯೋಗ ಸ್ಥಳ:
ಕೊಪ್ಪಳ ಜಿಲ್ಲೆ ( ಕೊಪ್ಪಳ ತಾಲ್ಲೂಕಿನ ಬೆಟಗೇರಿ, ಬಿಸರಹಳ್ಳಿ, ಕಲಕೇರಿ, ಕೋಳೂರು, ಕುಷ್ಟಗಿ ತಾಲ್ಲೂಕಿನ ತುಗ್ಗಲದೋಣಿ, ಕನಕಗಿರಿ ತಾಲ್ಲೂಕಿನ ನವಲಿ, ಯಲಬುರ್ಗಾ ತಾಲ್ಲೂಕಿನ ಮುರಡಿ, ಮಾಟಲದಿನ್ನಿ, ವಣಗೇರಿ, ಹಿರೇಅರಳಿಹಳ್ಳಿ, ಚಿಕ್ಕಮ್ಯಾಗೇರಿ, ಕುಕನೂರು ತಾಲ್ಲೂಕಿನ ಮಂಗಳೂರು, ಶಿರೂರು ಹಾಗೂ ಗಂಗಾವತಿ ತಾಲ್ಲೂಕಿನ ಆನೆಗುಂದಿ ಮತ್ತು ಮಲ್ಲಾಪುರ ಗ್ರಾಮ ಪಂಚಾಯಿತಿಗಳಲ್ಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.)
ವೇತನ:
ಅಭ್ಯರ್ಥಿಗೆ ಮಾಸಿಕ ರೂ. 6000 ಗೌರವಧನ ಹಾಗೂ ಕಾರ್ಯನಿರ್ವಹಣೆ ಆಧರಿಸಿ ರೂ.5000 ಪ್ರೋತ್ಸಾಹಧನ ನೀಡಲಾಗುವುದು.
ಅರ್ಹತೆ:
ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು
ವಯೋಮಿತಿ:
ಅಭ್ಯರ್ಥಿಗೆ ಗರಿಷ್ಠ 45 ವರ್ಷ ನಿಗದಿಪಡಿಸಲಾಗಿದೆ.
ವಿದ್ಯಾರ್ಹತೆ:
ಅಭ್ಯರ್ಥಿಯು ಕನಿಷ್ಠ SSLC ವಿದ್ಯಾರ್ಹತೆ ಹೊಂದಿರಬೇಕು.
1785 ರೈಲ್ವೆ ಹುದ್ದೆಗಳಿಗೆ ನೇಮಕಾತಿ ಆಸಕ್ತ ಹೊಂದಿರುವವರು ಅರ್ಜಿಯನ್ನು ಸಲ್ಲಿಸಬಹುದು. ಕ್ಲಿಕ್…
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಹುದ್ದೆ ಖಾಲಿಯಿರುವ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದು ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ಮುನ್ನ ಈ ವಿಷಯಗಳನ್ನು ತಿಳಿಯಿರಿ:
- ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಆಯಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.
- ಅಭ್ಯರ್ಥಿಗಳುತಾವು ಅರ್ಜಿ ಸಲ್ಲಿಸುವ ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕ್ರೀಯಾಶೀಲ ಜಾಬ್ ಕಾರ್ಡ್ ಹೊಂದಿರಬೇಕು.
ಭರ್ಜರಿ ಬ್ಯಾಂಕ್ ಗುಮಾಸ್ತ ಹುದ್ದೆಗಳಿಗೆ ನೇಮಕಾತಿ, 5083 ಹುದ್ದೆಗಳು ಖಾಲಿ, ಇಂದೇ ಅರ್ಜಿ ಸಲ್ಲಿಸಿ..ಕ್ಲಿಕ್
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 6/12/2021
ಸೂಚನೆ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಓದಿ ಖಚಿತ ಪಡಿಸಿ ಕೊಂಡು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Gram panchayat recruitment 2021 karnataka
- IB Recruitment 2025: ಭಾರತೀಯ ಗುಪ್ತಚರ ಇಲಾಖೆ ನೇಮಕಾತಿ – ಅರ್ಜಿ ಆಹ್ವಾನ
- ಬ್ಯಾಂಕ್ ಆಫ್ ಬರೋಡ ನೇಮಕಾತಿ – Bank of Baroda Recruitment 2025: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಬೆಂಗಳೂರ ಮೆಟ್ರೋ ನಿಗಮ ನೇಮಕಾತಿ, ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಭಾರತೀಯ ರೈಲ್ವೆ ನೇಮಕಾತಿ 2025, ಒಟ್ಟು 6238 ಹುದ್ದೆಗಳಿಗೆ ಅರ್ಜಿ ಆಹ್ವಾನ
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.