ಕರ್ನಾಟಕ ಗ್ರಾಮ ಪಂಚಾಯಿತಿ ಹುದ್ದೆಗಳು:Gram Panchayat Recruitment 2022

Gram Panchayat Recruitment 2022 – ಕರ್ನಾಟಕ ಚಿತ್ರದುರ್ಗ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಕರ್ನಾಟಕ ಗ್ರಾಮ ಪಂಚಾಯಿತಿ ಹುದ್ದೆಗಳು:Gram Panchayat Recruitment 2022

Gram Panchayat Recruitment 2022: ಪಂಚಾಯಿತಿಗಳಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರು:
ಗ್ರಂಥಾಲಯ ಮೇಲ್ವಿಚಾರಕರು

ಉದ್ಯೋಗ ಸ್ಥಳ:
ಚಿತ್ರದುರ್ಗ ಜಿಲ್ಲೆ (ಹೊಳಲ್ಕೆರೆ ತಾಲ್ಲೂಕಿನ ಬಿ-ದುರ್ಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಣಿಗಹಳ್ಳಿ, ಅಬ್ಬೆನಹಳ್ಳಿ, ಮತ್ತು ಚಳ್ಳಕೆರೆ ಗ್ರಾಮ ಪಂಚಾಯಿತಿಯಲ್ಲಿ ಕೆಲಸ ನಿರ್ವಹಿಸಬೇಕು.

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ. 12,000/- ವೇತನವಾಗಿ ನೀಡಲಾಗುವುದು.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಯೋಮಿತಿ:

  • ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 35 ವರ್ಷ
  • 3ಬಿ ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 38

ವಿದ್ಯಾರ್ಹತೆ:
ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರಬೇಕು.

Western Railway Recruitment 2022|3612 Post |10th Pass govt jobs Apply NOW

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಪಡೆದು (ಲಿಂಕ್ ಕೆಳಗೆ ನೀಡಲಾಗಿದೆ) ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ, ಅಭ್ಯರ್ಥಿಯು ಕಛೇರಿಗೆ ಖುದ್ದಾಗಿ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಬೇಕಾದ ದಲಾಖೆಗಳು:

  • SSLC ಅಂಕ ಪಟ್ಟಿ
  • ಟಿ.ಸಿ
  • ಮೀಸಲಾತಿ ಪ್ರಮಾಣ ಪತ್ರಗಳು
  • ಸ್ಥಳೀಯ ವಾಸಸ್ಥಳ ದೃಢೀಕರಣ ಪತ್ರ

ಅರ್ಜಿ ಸಲ್ಲಿಸುವ ವಿಳಾಸ:
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಹುದ್ದೆ ಖಾಲಿಯಿರುವ ತಣಿಗಹಳ್ಳಿ, ಅಬ್ಬೆನಹಳ್ಳಿ, ಮತ್ತು ಚಳ್ಳಕೆರೆ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ಅಥವಾ ಕಾರ್ಯದರ್ಶಿಗಳಿಗೆ ಸಲ್ಲಿಸಬೇಕು.(ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ)

ಅರ್ಹತೆ:
ಅಭ್ಯರ್ಥಿಯು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು. ನಿಗದಿಪಡಿಸಿದ ಮೀಸಲಾತಿಗೆ ಒಳಪಡುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.

MESCOM Recruitment 2022| Total 183 post Govt job Apply now..click.

ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 10/06/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04/07/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. Gram Panchayat Recruitment 2022

Gram Panchayat Recruitment 2022|Panchayat jobs 2022

Gram Panchayat Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment