Table of Contents
Gram Panchayat Recruitment 2023 Karnataka Notification Details:
ಕರ್ನಾಟಕ ಸರ್ಕಾರ ಜಿಲ್ಲಾ ಪಂಚಾಯತ್ ಕೊಪ್ಪಳ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ಖಾಲಿ ಇರುವಂತಹ ಮೇಲ್ವಿಚಾರಕರ ಹುದ್ದೆಗಳಿಗೆ ದ್ವಿತೀಯ ಪಿಯುಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಈ ನೇಮಕಾತಿಯ ಹೆಚ್ಚಿನ ಅರ್ಹತೆಗಳು , ಹುದ್ದೆಗಳ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಗ್ರಾಮ ಪಂಚಾಯಿತಿ ನೇಮಕಾತಿ 2023:Gram Panchayat Recruitment 2023 Karnataka
ಇತ್ತೀಚಿಗೆ ಕರ್ನಾಟಕದಲ್ಲಿ ಹಲವು ಜಿಲ್ಲೆಗಳ ಗ್ರಾಮ ಪಂಚಾಯಿತಿಗಳಲ್ಲಿನ ಹುದ್ದೆಗಳ ಅಧಿಸೂಚನೆಯು ಬಿಡುಗಡೆ ಮಾಡುತ್ತಿದ್ದು, ಅದೇ ಸರದಿಯಲ್ಲಿ ಇದೀಗ ಮತ್ತೊಂದು ಜಿಲ್ಲಾ ಗ್ರಾಮ ಪಂಚಾಯತ್ ಹುದೆಯ ನೇಮಕಾತಿ ಪ್ರಕಟಣೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗೆ ಅರ್ಹ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಿ. ಈ ಹುದ್ದೆಯ ನೇಮಕಾತಿಯ ಪೂರ್ತಿ ವಿವರ ಕೆಳಗೆ ನೀಡಲಾಗಿದೆ ಓದಿರಿ, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.
ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
ಹುದ್ದೆಯ ವೇತನ:
ಮೇಲ್ವಿಚಾರಕರು | 21 ಹುದ್ದೆ |
ನೇಮಕಾತಿ ವಿವರಗಳು: Gram Panchayat Recruitment 2023 Karnataka
ಇಲಾಖೆ | ಗ್ರಾಮ ಪಂಚಾಯತ್ ಕೊಪ್ಪಳ ಜಿಲ್ಲೆ |
ಹುದ್ದೆಯ ಸ್ಥಳ | ಕರ್ನಾಟಕ- ಕೊಪ್ಪಳ |
10th ಪಾಸ್ ಅರಣ್ಯ ಇಲಾಖೆ ಕರ್ನಾಟಕ ನೇಮಕಾತಿ 2023.. ಅರ್ಜಿ ಸಲ್ಲಿಸಿ
ವಯೋಮಿತಿ ವಿವರ:
ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಂದರೆ 09/2023ಕ್ಕೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ತುಂಬಿರಬೇಕು ಹಾಗೂ ಗರಿಷ್ಠ ವಯಸ್ಸಿನ ವಿವರ ಈ ಕೆಳಗಿನಂತಿದೆ.
ವಯೋಮಿತಿ ಸಡಿಲಿಕೆ ವಿವರ:
ಸಾಮಾನ್ಯ ವರ್ಗ | 35 ವರ್ಷ |
ಒಬಿಸಿ (2A,2B,3A,3B) ವರ್ಗ | 38 ವರ್ಷ |
SC/ST/ಪ್ರವರ್ಗ1 | 40 ವರ್ಷ |
ಹುದ್ದೆಗೆ ಬೇಕಾಗಿರುವ ವಿದ್ಯಾರ್ಹತೆ:
- ಈ ಮೇಲ್ವಿಚಾರಕರು ಹುದ್ದೆಗೆ ದ್ವಿತೀಯ ಪಿಯುಸಿ/12th ವಿದ್ಯಾರ್ಹತೆಯಲ್ಲಿ ಪಾಸ್ ಆಗಿರಬೇಕು ಮತ್ತು ಅಭ್ಯರ್ಥಿಯು ವಿದ್ಯಾರ್ಹತೆಯ ಜೊತೆಗೆ ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಪಡೆದಿರಬೇಕು ಹಾಗೂ ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ ಅನ್ನು ಹೊಂದಿರಬೇಕು.
ಹುದ್ದೆಗೆ ಅರ್ಜಿ ಸಲ್ಲಿಸಲು ಯಾರೆಲ್ಲಾ ಅರ್ಹರು?:
ಈ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿಯಾಗಿರಬೇಕು. ಪರಂತು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿ ಲಭ್ಯತೆ ಇಲ್ಲದೆ ಇದ್ದಲ್ಲಿ ಆಯಾ ತಾಲೂಕು ವ್ಯಾಪ್ತಿಯಲ್ಲಿನ ಬೇರೆ ಗ್ರಾಮ ಪಂಚಾಯಿತಿಯ ಅಭ್ಯರ್ಥಿಗಳ ನಾಯಿಕ ಪರಿಕಣಿಸಲಾಗುವುದು ಸಂಬಂಧಿಸಿದಂತೆ ಸಪ್ತಮ ಪ್ರಾಧಿಕಾರವಾದ ತಹಶೀಲ್ದಾರ ಇವರಿಂದ ವಾಸಸ್ಥಳ ಪ್ರಮಾಣ ಪತ್ರವನ್ನು ಪಡೆದು ಸಲ್ಲಿಸಬೇಕಾಗುತ್ತದೆ.
ಹುದ್ದೆಯ ಆಯ್ಕೆ ವಿಧಾನ:
ಶೈಕ್ಷಣಿಕ ಅರ್ಹತೆಯಲ್ಲಿನ ಮೆರಿಟ್ ಮತ್ತು ರೋಸ್ಟರ್ ಮೀಸಲಾತಿ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಒಂದು ವೇಳೆ ಇಬ್ಬರು ಅಥವಾ ಹೆಚ್ಚಿನ ಅಭ್ಯರ್ಥಿಗಳು ಸಮಾನವಾದ ಅಂಕಗಳನ್ನು ಅಥವಾ ಮೆರಿಟನ್ನು ಹೊಂದಿದ್ದಲ್ಲಿ ವಯಸ್ಸಿನ ಹಿರಿಯರಾದರವನ್ನು ಆಯ್ಕೆಗೆ ಪರಿಗಣಿಸಲಾಗುವುದು. ಆಯ್ಕೆ ಬಗೆಗಿನ ಹೆಚ್ಚಿನ ಮಾಹಿತಿ ಅಧಿಸೂಚನೆಯಲ್ಲಿ ನೀಡಲಾಗಿದೆ.
KMF ನೇಮಕಾತಿ- ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟ ನೇಮಕಾತಿ 2023 ಕ್ಲಿಕ್
ಅರ್ಜಿ ಸಲ್ಲಿಕೆ ವಿಧಾನ: Gram Panchayat Recruitment 2023 Karnataka
- ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವ ಮೊದಲು ಎಲ್ಲಾ ವಿವರಗಳನ್ನು ಓದಿ ಅರ್ಥೈಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಿ.
- ಈ ಹುದ್ದೆಗೆ ಯಾವುದೇ ಆನ್ಲೈನ್ (Online) ಅಪ್ಲಿಕೇಶನ್ ಇರುವುದಿಲ್ಲ.
- ಮೊದಲು ಅಭ್ಯರ್ಥಿಗಳು ಈ ಪೋಸ್ಟ್ ಕೊನೆಯಲ್ಲಿ ಅಧಿಸೂಚನೆಯ ಲಿಂಕ್ ಜೊತೆ “ಅರ್ಜಿ ಫಾರಂ(Application)” ಲಿಂಕ್ ಕೂಡ ನೀಡಲಾಗಿದೆ ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಳ್ಳಿರಿ.
- ಆ ಬಳಿಕ ನಿಗದಿತ ಅರ್ಜಿಯನ್ನು ಭರ್ತಿ ಮಾಡಿ ದಾಖಲೆಗಳನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ನೇರವಾಗಿ ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಮತ್ತು ಉಪ ಕಾರ್ಯದರ್ಶಿಗಳು ಜಿಲ್ಲಾ ಪಂಚಾಯತಿ ಕೊಪ್ಪಳದಲ್ಲಿ ದ್ವಿಪ್ರತಿಯಲ್ಲಿ ಸಲ್ಲಿಸಲು ತಿಳಿಸಿದೆ. ಹಾಗೂ
- ಅರ್ಜಿಗಳನ್ನು ಕುಟ್ಟಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಲ್ಲಿಸಲು ಮಾತ್ರ ಅವಕಾಶವಿರುತ್ತದೆ. ಮತ್ತು ಅಂಚೆ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಲಕೋಟೆಯ ಮೇಲೆ ದಪ್ಪ ಅಕ್ಷರದಲ್ಲಿ “ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕ ಹುದ್ದೆಗೆ ನೇಮಕಾತಿ” ಎಂದು ಬರೆದು ಸಲ್ಲಿಸಬೇಕು.
- ಅರ್ಜಿ ಸಲ್ಲಿಸುವಿಕೆಯ ಹೆಚ್ಚಿನ ವಿವರಗಳು ಕೆಳಗೆ ನೀಡಲಾಗಿರುವ ಅಧಿಸೂಚನೆ(Notification) ಲಿಂಕ್ ಅನ್ನು ತೆರೆದು ಓದಿರಿ.
ಅರ್ಜಿ ಶುಲ್ಕ ವಿವರ:
ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕ ಹುದ್ದೆಗೆ ನೇಮಕಾತಿ ಮಾಡಿಕೊಳ್ಳುತ್ತಿರುವುದರಿಂದ ಎಲ್ಲಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (Gram Panchayat Recruitment 2023 Karnataka)
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ | 25/10/2023 |
ಅಧಿಸೂಚನೆ & ಅರ್ಜಿ ಫಾರಂ ಲಿಂಕ್ | ಕ್ಲಿಕ್/Click |
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.
Gram Panchayat Recruitment 2023 Karnataka
People also ask:
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter