ಗ್ರಾಮ ಪಂಚಾಯಿತಿ ನೇಮಕಾತಿ 2021: Gram Panchayat Recruitment Karnataka

ಗ್ರಾಮ ಪಂಚಾಯಿತಿಯಲ್ಲಿ (Gram Panchayat Recruitment Karnataka) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಇದೀಗ ನೇಮಕಾತಿಗೆ ಅಧಿಸೂಚನೆಯನ್ನು ಕರೆಯಲಾಗಿದೆ. ಹುದ್ದೆಗಳ ವಿವರ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಹೆಚ್ಚಿನ ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ.

Gram Panchayat Recruitment Karnataka

ಹುದ್ದೆಯ ಹೆಸರು:
ಗ್ರಾಮ ಕಾಯಕಮಿತ್ರ (ಮಹಿಳೆ)

ಹುದ್ದೆಯ ಸಂಖ್ಯೆ:
ಹುದ್ದೆಯ ಸಂಖ್ಯೆಗಳ ವಿವರ ನೀಡಲಾಗಿಲ್ಲ.

ಉದ್ಯೋಗ ಸ್ಥಳ:
ಬೀದರ್ ಜಿಲ್ಲೆ (ಕರ್ನಾಟಕ)

ಅರ್ಹತೆ:
ಮಹಿಳಾ ಅಭ್ಯರ್ಥಿಗಳಿಗೆ ಮಾತ್ರ.

ವಿದ್ಯಾರ್ಹತೆ:
ಅಭ್ಯರ್ಥಿಯು SSLC ವಿದ್ಯಾರ್ಹತೆಯನ್ನು ಪಡೆದಿರಬೇಕು.

ಜಿಲ್ಲಾ ಆರೋಗ್ಯ ಇಲಾಖೆ (DHFWS) ನೇಮಕಾತಿ 2021,ಆನ್ಲೈನ್ ಮೂಲಕ ಅರ್ಜಿ.ಕ್ಲಿಕ್..

ವಯೋಮಿತಿ:
ಗರಿಷ್ಠ 45 ವರ್ಷ

ವೇತನ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 6,000/- ಗೌರವಧನ ಹಾಗೂ ಕಾರ್ಯನಿರ್ವಹಣೆ ಆಧರಿಸಿ  ರೂ.5000/- ಪ್ರೋತ್ಸಾಹಧನವಾಗಿ ನೀಡಲಾಗುವುದು.

ಆಯ್ಕೆಯ ವಿಧಾನ:
ಅಭ್ಯರ್ಥಿಯನ್ನು ಹೊರಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಅಧಿಸೂಚನೆಯನ್ನು ಸರಿಯಾಗಿ ಓದಿದ ಬಳಿಕ, ಹುದ್ದೆ ಖಾಲಿ ಇರುವ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆಯಬೇಕು, ಬಳಿಕ ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಸಲ್ಲಿಸಬೇಕು.

ಮುಖ್ಯ ಮಾಹಿತಿ:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಯಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು  ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.
ಅಭ್ಯರ್ಥಿಗಳು ತಾವು ಅರ್ಜಿಸಲ್ಲಿಸುವ ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮಗಾಂಧಿ ನರೇಗಾ ವೈಯೋಜನೆಯಡಿ ಕ್ರಿಯಾಶೀಲ ಜಾಬ್ ಕಾರ್ಡ್ ಹೊಂದಿರಬೇಕು

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 30/9/2021

ಸೂಚನೆ: ಅಧಿಸೂಚನೆಯನ್ನು ಪೂರ್ತಿಯಾಗಿ ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು

Leave a Comment