ಗ್ರಾಮ ಪಂಚಾಯಿತಿ ನೇಮಕಾತಿ 2022|Grama Panchayat Recruitment 2022

ಕರ್ನಾಟಕ ಗ್ರಾಮ ಪಂಚಾಯಿತಿ ಮತ್ತು ಪಟ್ಟಣ ಪಂಚಾಯಿತಿಯಲ್ಲಿ ಖಾಲಿ ಇರುವಂತಹ ಹುದ್ದೆಗಳ ಭರ್ತಿಗೆ ಇದೀಗ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ.(Grama Panchayat Recruitment 2022) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE
10th/12th JobsAPPLY HERE
Railway jobs APPLY HERE
Private jobsApply HERE
Bank JobsApply HERE

ಗ್ರಾಮ ಪಂಚಾಯಿತಿ ನೇಮಕಾತಿ 2022|Grama Panchayat Recruitment 2022

ಹುದ್ದೆಯ ಹೆಸರು:
ಗ್ರಂಥಾಲಯ ಮೇಲ್ವಿಚಾರಕರು

ವಯೋಮಿತಿ:
ಕನಿಷ್ಠ 18 ವರ್ಷ.

ಭಾರತೀಯ ಅಂಚೆ ಇಲಾಖೆ ಬೃಹತ್ ನೇಮಕಾತಿ 2022 Post Office Jobs 2022 -ವೇತನ ರೂ.27,000 – 80,000/-. ಒಟ್ಟು 5000ಕ್ಕೂ ಅಧಿಕ ಹುದ್ದೆಗಳು & 2nd ಪಿಯುಸಿ ವಿದ್ಯಾರ್ಹತೆ.ಕ್ಲಿಕ್..

ಉದ್ಯೋಗ ಸ್ಥಳ:

  • ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಸಿದ್ದಾಪುರ ಗ್ರಾ.ಪಂ ಗ್ರಂಥಾಲಯ
  • ಮುಧೋಳ ತಾಲೂಕಿನ ಲೋಕಾಪುರ ಪಟ್ಟಣ ಪಂಚಾಯಿತಿ ಗ್ರಂಥಾಲಯ
  • ಬಾದಾಮಿ ತಾಲೂಕಿನ ನೀರಲಕೇರಿ ಗ್ರಾ.ಪಂ ಗ್ರಂಥಾಲಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಶಿವನಾಪುರ ಗ್ರಾಮ ಪಂಚಾಯಿತಿ ಗ್ರಂಥಾಲಯ
  • ಕಂಬಳೀಪುರ ಗ್ರಾಮ ಪಂಚಾಯಿತಿ ಗ್ರಂಥಾಲಯ
  • ದೇವನಹಳ್ಳಿ ತಾಲೂಕಿನ ಜಾಲಿಗೆ ಗ್ರಾಮ ಪಂಚಾಯ್ತಿ ಗ್ರಂಥಾಲಯ

ವಿದ್ಯಾರ್ಹತೆ:
ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರಬೇಕು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆ ಖಾಲಿಯಿರುವ ಗ್ರಾ.ಪಂ. & ಪ.ಪಂ. ಕಛೇರಿಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದು ನಂತರ ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಆಯಾ ಗ್ರಾಮ ಪಂಚಾಯಿತಿ , ಪಟ್ಟಣ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸಲ್ಲಿಸಬೇಕು

ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು :

  • ಆಧಾರ್ ಕಾರ್ಡ್
  • ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
  • ಕನ್ನಡ ಮಾಧ್ಯಮ ವ್ಯಾಸಂಗ ಪ್ರಮಾಣ ಪತ್ರ
  • ವಾಸಸ್ಥಳ ದೃಢೀಕರಣ ಪ್ರಮಾಣ ಪತ್ರ

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಇತರೆ ಅರ್ಹತೆ ಮಾಹಿತಿ:
ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿರಬೇಕು ಮತ್ತು ನಿಗದಿಪಡಿಸಿದ ಮೀಸಲಾತಿಗೆ ಒಳಪಡುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇಲ್ಲ.

(ಬಾಗಲಕೋಟೆ) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30/03/2022
(ಬೆಂ.ಗ್ರಾಮಾಂತರ) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06/04/2022

ಹೆಚ್ಚಿನ ಮಾಹಿತಿಗಾಗಿ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿGrama Panchayat Recruitment 2022

Grama Panchayat Recruitment 2022|Grama Panchayat Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment