ಗ್ರಾಮೀಣ ಪಶುಪಾಲನಾ ನಿಗಮದಲ್ಲಿ ಹಲವಾರು ಹುದ್ದೆಗಳು:Gramin pashupalan recruitment 2021

ಗ್ರಾಮೀಣ ಪಶುಸಂಗೋಪನ ನಿಗಮದಲ್ಲಿ (gramin pashupalan recruitment 2021) ಖಾಲಿ ಇರುವಂತಹ ಹಲವಾರು ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ವಿವರ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Gramin pashupalan recruitment 2021

ಹುದ್ದೆಯ ಹೆಸರು:
ಪಶು ಸಂಗೋಪನ ಕಾರ್ಯಕರ್ತ.

ಹುದ್ದೆಯ ಸಂಖ್ಯೆ:
ಹುದ್ದೆಗಳ ನಿರ್ಧಿಷ್ಟ ಸಂಖ್ಯೆಯನ್ನು ನಿಗಧಿಪಡಿಸಲಾಗಿಲ್ಲ.

ಉದ್ಯೋಗ ಸ್ಥಳ:
ಕರ್ನಾಟಕ.

ವಿದ್ಯಾರ್ಹತೆ:
ಅಭ್ಯರ್ಥಿಯು ಎಸೆಸೆಲ್ಸಿ ವಿದ್ಯಾರ್ಹತೆಯನ್ನು ಪಡೆದಿರಬೇಕು.

ಅಂಗನವಾಡಿ ಹುದ್ದೆಗಳ ಭರ್ಜರಿ ನೇಮಕಾತಿ,ಒಟ್ಟು 177 ಖಾಲಿ ಹುದ್ದೆಗಳು,15,000 ವರೆಗೂ ವೇತನ,4th – 10th ವಿದ್ಯಾರ್ಹತೆ

ವಯೋಮಿತಿ:
ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ.

ವೇತನ:
ಅಭ್ಯರ್ಥಿಗೆ ಮಾಸಿಕ ರೂ.10,000 ವೇತನವಾಗಿ ನೀಡಲಾಗುವುದು.

ಆಯ್ಕೆಯ ವಿಧಾನ:
ಈ ಹುದ್ದೆಗೆ ಅಭ್ಯರ್ಥಿಯನ್ನು ಆಯಾ ಗ್ರಾಮ ಪಂಚಾಯತ್ ಮಟ್ಟದಲ್ಲಿ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿದ ಬಳಿಕ ಆನ್ಲೈನ್ ಮುಖಾಂತರ ಅಧಿಕೃತ ವೆಬ್ಸೈಟ್ ಗೆ  ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ:
ಅಭ್ಯರ್ಥಿಯು ರೂ.625 ಪವತಿಸಬೇಕಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:25/08/2021.

ಸೂಚನೆ: ಅಧಿಸೂಚನೆಯನ್ನು ಪೂರ್ತಿಯಾಗಿ ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment