HAL ನೇಮಕಾತಿ ಬೆಂಗಳೂರು 2022:HAL Recruitment 2022 Bangalore

HAL Recruitment 2022 Bangalore: ಹಿಂದೂಸ್ತಾನ್ ಏರೊನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

HAL ನೇಮಕಾತಿ ಬೆಂಗಳೂರು 2022:HAL Recruitment 2022 Bangalore

HAL Recruitment 2022 Bangalore: ಕರ್ನಾಟಕ/ಬೆಂಗಳೂರು ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರು:
ಅಪ್ರೆಂಟಿಸ್ ಹುದ್ದೆಗಳು

ಹುದ್ದೆಯ ಸಂಖ್ಯೆ:
ಒಟ್ಟು 120 ಹುದ್ದೆಗಳು ಖಾಲಿ.

ವೇತನ:
ಅಪ್ರೆಂಟಿಸ್ ಆಕ್ಟ್ ಪ್ರಕಾರ ಅಭ್ಯರ್ಥಿಗಳಿಗೆ ಮಾಸಿಕ ರೂ. 8,000 – 9000/- ವರೆಗೆ ವೇತನವಾಗಿ ನೀಡಲಾಗುವುದು.

ವಯೋಮಿತಿ:
ದಿನಾಂಕ 1/10/2022ರೊಳಗೆ ಕನಿಷ್ಠ 15 & ಗರಿಷ್ಠ 18 ವರ್ಷದೊಳಗಿನವರಾಗಿರಬೇಕು.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಿದ್ಯಾರ್ಹತೆ:

  • ಸಾಮಾನ್ಯ & ಒಬಿಸಿ ಅಭ್ಯರ್ಥಿಗಳು ಕನಿಷ್ಠ 60% ರಷ್ಟು ಅಂಕಗಳೊಂದಿಗೆ SSLC(10th) ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. SC/ST/Pwd ಅಭ್ಯರ್ಥಿಗಳು ಕನಿಷ್ಠ 50% ರಷ್ಟು ಅಂಕಗಳೊಂದಿಗೆ 10th ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
  • ಕರ್ನಾಟಕದ ಆರ್ಥಿಕವಾಗಿ ಬಡ ಅಭ್ಯರ್ಥಿಗಳು, ಬಿಪಿಎಲ್ ಕಾರ್ಡ್ /ಅಂತ್ಯೋದಯ ಪಡೀತರ ಚೀಟಿಯಲ್ಲಿ ಅಭ್ಯರ್ಥಿಯ ಹೆಸರು ಇರಬೇಕು.
  • ನೇಮಕಾತಿ ಕಾಯ್ದಿರಿಸುವಿಕೆಯು ಅಪ್ರೆಂಟಿಸ್ ಕಾಯ್ದೆ 1961ರ ಪ್ರಕಾರವಾಗಿರುತ್ತದೆ. ಮತ್ತು ಒಟ್ಟು ಸೀಟಿನ 10%ರಷ್ಟು ಸೀಟನ್ನು ಕೋವಿಡ್ 19 ಸಾಂಕ್ರಾಮಿಕ ರೋಗದಿಂದ ಅನಾಥರಾಗಿರುವ ಅಭ್ಯರ್ಥಿಗಳಿಗೆ/ ಒಂಟಿ ಪೋಷಕರ ಮಕ್ಕಳಿಗೆ ಮೀಸಲಿಡಲಾ

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯಲ್ಲಿ ಕನಿಷ್ಠ 50% ಗಳಿಸಿದ ಅಂಕಗಳು ಮತ್ತು ವಿದ್ಯಾರ್ಹತೆಯಲ್ಲಿ ಗಳಿಸಿದ ಕನಿಷ್ಠ 18% ಅಂಕಗಳ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

KPCC Karnataka Govt Jobs 2022|Salary 43,100 -83,900/-|Apply

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಗಳು HAL ವೆಬ್ಸೈಟ್ ನಿಂದ ಅಥವಾ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
  • ಅರ್ಜಿ ನಮೂನೆಯನ್ನು ಭರ್ತಿ ಮಾಡಿ ,ಅಗತ್ಯ ದಾಖಲೆಗಳೊಂದಿಗೆ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಅರ್ಜಿಯನ್ನು ಅಂಚೆ ಮೂಲಕ ಸಲ್ಲಿಸಬೇಕು.
  • ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ.

ಅರ್ಜಿ ಸಲ್ಲಿಸುವ ವಿಳಾಸ:

  • SSLC(10th) ಅಂಕ ಪಟ್ಟಿ
  • ಬಿಪಿಎಲ್/ ಅಂತ್ಯೋದಯ ರೇಷನ್ ಕಾರ್ಡ್
  • ಜಾತಿ ಪ್ರಮಾಣ ಪತ್ರ

ಅರ್ಜಿ ಸಲ್ಲಿಸುವ ವಿಳಾಸ:
Technical Training Institute (TTI),
Hindustan Aeronautics Lmt,
Surranjan Das Road,Vimanapura Post,
Bangalore 560017

10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇಲ್ಲ

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 17/08/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09/09/2022

ಮುಖ್ಯ ಮಾಹಿತಿ:
ಅರ್ಜಿ ಸಲ್ಲಿಸುವ ಮೊದಲು ಕೆಳಗೆ ನೀಡಲಾಗಿರುವ ಅಧೀಕೃತ ಅಧಿಸೂಚನೆ (Notification)ಅನ್ನು ಓದಿರಿ.

ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ. HAL Recruitment 2022 Bangalore

HAL Recruitment 2022 Bangalore

HAL ನೇಮಕಾತಿ ಬೆಂಗಳೂರು 2022:HAL Recruitment 2022 Bangalore

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment