HAL ನೇಮಕಾತಿ ತುಮಕೂರು 2023| HAL Recruitment 2023 Tumkur

HAL Recruitment 2023 Tumkur Notification.

HAL Recruitment 2023 Tumkur: ಹಿಂದುಸ್ತಾನ್ ಆರೋನಾಟಿಕ್ ಲಿಮಿಟೆಡ್ (HAL) ಕಂಪೆನಿಯು ಏರೋ ಸ್ಪೇಸ್ ಉತ್ಪನ್ನಗಳ ತಯಾರಿಕೆ ಮತ್ತು ಅಭಿವೃದ್ಧಿಗೆ ಹೆಸರುವಾಸಿಯಾಗಿದೆ. ಇದೀಗ HAL ಕಂಪನಿಯು ಕರ್ನಾಟಕ ತುಮಕೂರು ವಿಭಾಗದಲ್ಲಿ ಖಾಲಿ ಇರುವ ಹಲವು ಹುದ್ದೆಗಳ ನೇಮಕಾತಿಯನ್ನೂ ಭರ್ತಿ ಮಾಡಲು ಆನ್ಲೈನ್ ಅರ್ಜಿಯನ್ನು ಆಹ್ವಾನಿಸಿದೆ. HAL 2023ನೇ ನೇಮಕಾತಿಯ ಹುದ್ದೆಗಳ ಅರ್ಹತೆಗಳು, ಹುದ್ದೆಯ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

HAL ನೇಮಕಾತಿ ತುಮಕೂರು 2023| HAL Recruitment 2023 Tumkur

ಭಾರತದ ಎಲ್ಲಾ ಅಭ್ಯರ್ಥಿಗಳಿಗೆ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಕರ್ನಾಟಕ ತುಮಕೂರು ವಿಭಾಗದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೂ ಇದು ಉತ್ತಮ ಅವಕಾಶ. ಈ ನೇಮಕಾತಿಯ ವಿದ್ಯಾರ್ಹತೆ ಮತ್ತು ಇತರೆ ವಿವರಗಳನ್ನು ಓದಿದ ಬಳಿಕ ಅರ್ಹರೆಂದು ಭಾವಿಸಿದರೆ ಮಾತ್ರ ನೀಡಲಾಗಿರುವ ಅರ್ಜಿ ಸಲ್ಲಿಕೆ ಲಿಂಕ್ ಮುಖಾಂತರ ಆನಲೈನ್ ಅರ್ಜಿಯನ್ನು ಕೊನೆಯ ದಿನಾಂಕದೊಳಗೆ ಸಲ್ಲಿಸಿ, ಈ ಹುದ್ದೆಯ ನೇಮಕಾತಿಯ ಪೂರ್ತಿ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ., ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

HAL ತುಮಕೂರು ನೇಮಕಾತಿ ಹುದ್ದೆಗಳ ವಿವರಗಳು:

ನೇಮಕಾತಿ ಇಲಾಖೆ ಹೆಸರುಹಿಂದುಸ್ತಾನ್ ಆರೋನಾಟಿಕ್ ಲಿಮಿಟೆಡ್ (HAL)
ಒಟ್ಟು ಹುದ್ದೆಗಳು58
ಉದ್ಯೋಗ ಸ್ಥಳತುಮಕೂರು (ಕರ್ನಾಟಕ)
ಅರ್ಹತೆ :
ಕರ್ನಾಟಕ ಮತ್ತು ಇತರೆ ಎಲ್ಲಾ ರಾಜ್ಯದ ಭಾರತೀಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.


ವೇತನ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 22,000 – 23,000/- ವರೆಗೂ ನೀಡಲಾಗುವುದು ಜೊತೆಗೆ ಇತರೆ ಭತ್ಯೆಗಳನ್ನು ಕೂಡ ನೀಡಲಾಗುವುದು.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE
12th jobs/ PUC jobs. >APPLY HERE ಕ್ಲಿಕ್

ಹುದ್ದೆಯ ಹೆಸರು & ಸಂಖ್ಯೆ:

ಹುದ್ದೆಗಳುಹುದ್ದೆಯ ಸಂಖ್ಯೆ
ಅಸಿಸ್ಟೆಂಟ್ (ಎಲೆಕ್ಟ್ರಿಕಲ್)02
ಅಸಿಸ್ಟೆಂಟ್ (ಎಲೆಕ್ಟ್ರಿಕಲ್)02
ಸಿವಿಲ್01
ಟೆಕ್ನಿಷಿಯನ್ (ಎಲೆಕ್ಟ್ರಿಕಲ್)09
ಅಕೌಂಟ್ಸ್02
ಸ್ಟೋರ್ಸ್ ಕ್ಲರಿಕಲ್ /ಕಮರ್ಷಿಯಲ್ ಅಸಿಸ್ಟೆಂಟ್04
ಎಲೆಕ್ಟ್ರಿಷಿಯನ್09
ಫಿಟ್ಟರ್29

ವಯೋಮಿತಿ:

  • ದಿನಾಂಕ 01/05/2023 ಕ್ಕೆ ಗರಿಷ್ಠ 28 ವರ್ಷ ವಯಸ್ಸು ಮೀರಿರಬಾರದು.
  • ಸಾಮಾನ್ಯ & EWS ವರ್ಗ – 28 ವರ್ಷ
  • OBCವರ್ಗ – 03 ವರ್ಷ
  • SC/ST ವರ್ಗ – 05 ವರ್ಷ

10th ಪಾಸ್ ಹಲವು ಟ್ರೇಡ್ ಕಾನ್ಸ್ಟೆಬಲ್ ಹುದ್ದೆಗಳು 2023|ಅರ್ಜಿ ಸಲ್ಲಿಕೆ…

ನೇಮಕಾತಿ/ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳಿಗೆ ಲಿಖಿತ (Written) ಪರೀಕ್ಷೆ ನಡೆಸಲಾಗುವುದು, ಆ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು. ಜೊತೆಗೆ ದಾಖಲಾತಿ ಪರೀಕ್ಷೆ & ವೈದ್ಯಕೀಯ ಪರೀಕ್ಷೆ ನಡೆಸಲಾಗುವುದು. (ಸಾಮಾನ್ಯ & ಒಬಿಸಿ ಅಭ್ಯರ್ಥಿಗಳು ಕನಿಷ್ಠ 60% ಅಂಕಗಳು & SC/ST/PWBD ಅಭ್ಯರ್ಥಿಗಳು ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.

ವಿದ್ಯಾರ್ಹತೆ & ಅರ್ಹತೆ: (HAL Recruitment 2023 Tumkur)

  • ಅಸಿಸ್ಟೆಂಟ್ – ಅಭ್ಯರ್ಥಿಯು ಡಿಪ್ಲೋಮಾ ಇನ್ ಇಂಜಿನಿಯರಿಂಗ್/ ಟೆಕ್ನಾಲಜಿ ಇನ್ ಕಂಪ್ಯೂಟರ್/ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಹತೆ ಹೊಂದಿರಬೇಕು.
  • ಅಸಿಸ್ಟೆಂಟ್ (ಮೆಕ್ಯಾನಿಕಲ್) – ಡಿಪ್ಲೋಮಾ ಇನ್ ಮೆಕ್ಯಾನಿಕಲ್ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು.
  • ಸಿವಿಲ್ – ಡಿಪ್ಲೋಮಾ ಇನ್ ಸಿವಿಲ್ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು.
  • ಟೆಕ್ನಿಷಿಯನ್ (ಎಲೆಕ್ಟ್ರಿಕಲ್) – ಡಿಪ್ಲೋಮಾ ಇನ್ (ಎಲೆಕ್ಟ್ರಿಕಲ್/ ಎಲೆಕ್ಟ್ರಾನಿಕ್ಸ್/ ಟೆಲಿಕಮ್ಯುನಿಕೇಶನ್/ ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್/ ಇನ್ಸ್ಟ್ರುಮೆಂಟೇಶನ್/ ಎಲೆಕ್ಟ್ರಿಕಲ್ & ಟೆಲಿಕಾಮ್ಯುನಿಕೇಷನ್ ಇಂಜಿನಿಯರಿಂಗ್) ವಿದ್ಯಾರ್ಹತೆ ಹೊಂದಿರಬೇಕು.
  • ಅಕೌಂಟ್ಸ್ – ಬಿ.ಕಾಂ(B.Com) ಪದವಿ ವಿದ್ಯಾರ್ಹತೆ ಮತ್ತು ಪಿಸಿ(PC) ಆಪರೇಶನ್ ನಲ್ಲಿ ವೃತ್ತಿಪರ ಸರ್ಟಿಫಿಕೇಟ್ ಹೊಂದಿರಬೇಕು.
  • ಸ್ಟೋರ್ಸ್ ಕ್ಲರಿಕಲ್ /ಕಮರ್ಷಿಯಲ್ ಅಸಿಸ್ಟೆಂಟ್ – ಯಾವುದೇ ಪದವಿ (ಬಿಎ/ಬಿಎಸ್ಸಿ/ಬಿ.ಕಾಂ) 10+2+3 ಮಾದರಿಯಲ್ಲಿ ವಿದ್ಯಾರ್ಹತೆ ಮತ್ತು ಟೈಪಿಂಗ್/ಶೀಗ್ರಲಿಪಿಗಾರ/ಪಿಸಿ ಅಪರೇಶನ್ಸ್ ನಲ್ಲಿ ಸರ್ಟಿಫಿಕೆಟ್ ಹೊಂದಿರಬೇಕು.
  • ಎಲೆಕ್ಟ್ರಿಷಿಯನ್ – NAC (ನ್ಯಾಷನಲ್ ಅಪ್ರೆಂಟಿಸ್ ಸರ್ಟಿಫಿಕೇಟ್) ಅಥವಾ NCVT (ಎಲೆಕ್ಟ್ರಿಷಿಯನ್) ವಿದ್ಯಾರ್ಹತೆ ಹೊಂದಿರಬೇಕು.
  • ಫಿಟ್ಟರ್- NAC (ನ್ಯಾಷನಲ್ ಅಪ್ರೆಂಟಿಸ್ ಸರ್ಟಿಫಿಕೇಟ್) ಅಥವಾ NCVT (ಫಿಟ್ಟರ್) ವಿದ್ಯಾರ್ಹತೆ ಹೊಂದಿರಬೇಕು.

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ಇರುವುದಿಲ್ಲ.

NTPC ಸರ್ಕಾರಿ ಉದ್ಯಮ ನೇಮಕಾತಿ 2023|ಅರ್ಜಿ ಸಲ್ಲಿಕೆ ಲಿಂಕ್

ಅರ್ಜಿ ಸಲ್ಲಿಕೆ ವಿಧಾನ: HAL Recruitment 2023 Tumkur Apply Online

  • ಅಭ್ಯರ್ಥಿಗಳುು ಆನ್ಲೈನ್ ಅರ್ಜಿ ಮೂಲಕ ಅರ್ಜಿ ಸಲ್ಲಿಸಬೇಕು,
  • ಈ ಲೇಖನದ ಕೊನೆಯಲ್ಲಿ ನೀಡಲಾಗಿರುವ “ಅರ್ಜಿ ಸಲ್ಲಿಕೆ/Apply” ಲಿಂಕ್ ಮೇಲೆ ಕ್ಲಿಕ್ ಮಾಡಿ, HAL ವೆಬ್ಸೈಟ್ ಪೇಜ್ ಅನ್ನು ತೆರೆದುಕೊಳ್ಳಿ.
  • ಬಳಿಕ, ಸಂಬಂಧಿಸಿದ ಆನ್ಲೈನ್ ಅರ್ಜಿಯನ್ನು ತೆರೆದುಕೊಳ್ಳಿರಿ, ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ, ಅರ್ಜಿಯನ್ನು ಸಲ್ಲಿಸಬೇಕು.
  • ಅರ್ಜಿ ಸಲ್ಲಿಸುವಿಕೆಯ ಹೆಚ್ಚಿನ ವಿವರಗಳು ಕೆಳಗೆ ನೀಡಲಾಗಿರುವ ಅಧಿಸೂಚನೆ(Notification) ಲಿಂಕ್ ಅನ್ನು ತೆರೆದು ಅಲ್ಲಿ, ಅನ್ನು ಓದಿರಿ.

ಅರ್ಜಿ ಸಲ್ಲಿಕೆ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 16/05/2023
  • ಆನ್ಲೈನ್ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 24/05/2023

ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (HAL Recruitment 2023)

ಅಧಿಸೂಚನೆ /Notificationಕ್ಲಿಕ್/Click
ಅರ್ಜಿ ಸಲ್ಲಿಕೆ/Apply (ವೆಬ್ಸೈಟ್)ಕ್ಲಿಕ್/Click

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

HAL Recruitment 2023 Tumkur

HAL Recruitment 2023 Tumkur

People also ask:

  • Which is the salary of HAL recruitment 2023?
  • What is the age limit for HAL exam?
  • is HAL government sector?

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter

Leave a Comment