ಹೆಡ್ ಕಾನ್ಸ್ಟೇಬಲ್ ಹುದ್ದೆಗಳು 2023:Head Constable Job 2023 Apply Online

Head Constable Job 2023 Apply Online:

Head Constable Job 2023 Apply Online: ಭಾರತೀಯ CISF (ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್) ಇಲಾಖೆಯು ಭಾರತದೆಲ್ಲೆಡೆ ಖಾಲಿ ಇರುವ ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ನೇಮಕಾತಿ ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಯ ಹೆಚ್ಚಿನ ಅರ್ಹತೆಗಳು , ಹುದ್ದೆಗಳ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ರೈಲ್ವೇ ನೇಮಕಾತಿ 2023:Eastern Railway Recruitment 2023

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರು & ಸಂಖ್ಯೆ:

ಹೆಡ್ ಕಾನ್ಸ್ಟೇಬಲ್ಸ್ (General Duty)215

ಹೆಡ್ ಕಾನ್ಸ್ಟೇಬಲ್ ಹುದ್ದೆಗಳು 2023:Head Constable Job 2023 Apply Online

ಭಾರತದಾದ್ಯಂತ ಕಾನ್ಸ್ಟೇಬಲ್ ಉದ್ಯೋಗದಲ್ಲಿ ಆಸಕ್ತ ಇರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ & ಈ ಹುದ್ದೆಗೆ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ ಹಾಗೂ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು & ನೇಮಕಾತಿಯ ಪೂರ್ತಿ ವಿವರ ಕೆಳಗೆ ನೀಡಲಾಗಿದೆ ಓದಿರಿ, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ನೇಮಕಾತಿ ವಿವರಗಳು: Head Constable Job 2023 Apply Online

ನೇಮಕಾತಿ ಸಂಸ್ಥೆCISF
ಹುದ್ದೆಯ ಸ್ಥಳಭಾರತದಾದ್ಯಂತ

ವೇತನ ವಿವರ:
ಹೆಡ್ ಕಾನ್ಸ್ಟೇಬಲ್ಸ್ ಹುದ್ದೆಗೆ – ಮಾಸಿಕ ವೇತನ ರೂ. 25,500 – 81,100/- ನೀಡಲಾಗುವುದು.

10th ಪಾಸ್ ಗುಪ್ತಚರ ಇಲಾಖೆ ನೇಮಕಾತಿ 2023..ಅರ್ಜಿ ಸಲ್ಲಿಸಿ

ವಯಸ್ಸಿನ ಮಿತಿ: ಕೊನೆಯ ದಿನಾಂಕಕ್ಕೆ ಗರಿಷ್ಠ ವಯೋಮಿತಿ ಅನ್ನು ಮೀರಿರಬಾರದು, ಆಯಾ ಹುದ್ದೆಯ ವಯಸ್ಸಿನ ಮಿತಿ ಕೆಳಗಿನಂತಿವೆ.

ಸಾಮಾನ್ಯ ವರ್ಗ ಕನಿಷ್ಠ 18 – ಗರಿಷ್ಠ 23 ವರ್ಷ
ಪ್ರವರ್ಗ(2A,2B,3A,3B)ಕನಿಷ್ಠ 18 – ಗರಿಷ್ಠ 26 ವರ್ಷ
SC/ST/ಪ್ರ -1ಕನಿಷ್ಠ 18 – ಗರಿಷ್ಠ 28 ವರ್ಷ

ಹುದ್ದೆಗೆ ಬೇಕಾಗಿರುವ ವಿದ್ಯಾರ್ಹತೆ:
ಅಭ್ಯರ್ಥಿಗಳು ದ್ವಿತೀಯ ಪಿಯುಸಿ (12th) ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ರಾಜ್ಯ/ರಾಷ್ಟ್ರೀಯ ಅಂತರಾಷ್ಟ್ರೀಯ ಕ್ರೀಡಾ ಮಟ್ಟದಲ್ಲಿ ಪ್ರತಿನಿಧಿಸಿರಬೇಕು.

ಆಯ್ಕೆ ವಿಧಾನ:
ಮೊದಲು ಪ್ರಯೋಗ ಪರೀಕ್ಷೆ(Trial Test) ಗಳಾದ ಪ್ರಾವೀಣ್ಯದ ಪರೀಕ್ಷೆ ದೇಹದಾಢದ ಪರೀಕ್ಷೆ ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಯ ಭೌತಿಕ ಮಾನದಂಡದ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹುದ್ದೆಗಳು 2023.. ಕ್ಲಿಕ್ ಮಾಡಿ

ಅರ್ಜಿ ಶುಲ್ಕದ ಮಾಹಿತಿ:

ಸಾಮಾನ್ಯ & ಓಬಿಸಿ(2A,2B,3A,3B) ವರ್ಗಕ್ಕೆ ರೂ. 100/-
SC /ST/ಪ್ರವರ್ಗ 1/ಅಂಗವಿಕಲರಿಗೆಶುಲ್ಕವಿಲ್ಲ

ಅರ್ಜಿ ಶುಲ್ಕದ ಪಾವತಿ ವಿಧಾನ:
ಅಭ್ಯರ್ಥಿಗಳು ಆಯಾ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಎಂದಿನಂತೆ ಆನ್ಲೈನ್ ಕ್ರೆಡಿಟ್ ಕಾರ್ಡ್ ಅಥವಾ ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬೇಕಾಗುತ್ತದೆ.

ಅರ್ಜಿ ಸಲ್ಲಿಕೆ ವಿಧಾನ: Head Constable Job 2023 Apply Online

  • ಈ ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಭರ್ತಿ ಮಾಡುವ ಮೊದಲು ಎಲ್ಲಾ ವಿವರಗಳನ್ನು ಓದಿ ಅರ್ಥೈಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಿ.
  • ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೆಳಗಡೆ ಆನ್ಲೈನ್ ಅರ್ಜಿ ಸಲ್ಲಿಕೆಯ ಲಿಂಕ್ ನೀಡಲಾಗಿದೆ, ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ, ಆನ್ಲೈನ್ ಅರ್ಜಿ ಫಾರಂ ಅನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.
  • ಈ ಹುದ್ದೆಯ ಬಗೆಗಿನ ಯಾವುದೇ ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸುವಿಕೆಯ ವಿಧಾನಗಳು ಕೆಳಗೆ ಅಧಿಸೂಚನೆ ನೀಡಲಾಗಿದೆ.

ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (Head Constable Job 2023 Apply Online)

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ 28/11/2023
ಅಧಿಸೂಚನೆ/Notificationಕ್ಲಿಕ್/Click
ಅರ್ಜಿ ಸಲ್ಲಿಕೆ/Apply Onlineಕ್ಲಿಕ್/Click

ಹೆಚ್ಚಿನ ಮಾಹಿತಿಗಾಗಿ: ನಾವು ನೀಡಿರುವ ಈ ಹುದ್ದೆಯ ಮಾಹಿತಿಯನ್ನು ಖಚಿತ ಪಡಿಸಿಕೊಳ್ಳಲು ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿರಿ.

Head Constable Job 2023 Apply Online

Head Constable Job 2023 Apply Online

People also ask:

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter

Leave a Comment