ಹೆಸ್ಕಾಂ ಹುದ್ದೆಗಳು 2023: HESCOM Hubli Recruitment 2023 Apply Online

HESCOM Hubli Recruitment 2023 Apply Online Notification:

HESCOM Hubli Recruitment 2023: ಈ ಹಿಂದೆ ಬಿಡುಗಡೆ ಮಾಡಲಾದ ಮೆಸ್ಕಾಂ ನೇಮಕಾತಿಯ ಬೆನ್ನಲ್ಲೇ ಇದೀಗ, ಹೆಸ್ಕಾಂ (HESCOME) ವಿದ್ಯುತ್ ಸರಬರಾಜು ಇಲಾಖೆಯು ಹಲವು ಶಿಶುಕ್ಷು/ಅಪ್ರೆಂಟುಸ್ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಿದೆ. ಈ ನೇಮಕಾತಿಯ ಅರ್ಹತೆಗಳು, ಹುದ್ದೆಯ ಹೆಸರು, ವಿದ್ಯಾರ್ಹತೆ, ಹುದ್ದೆಗಳ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಹೆಸ್ಕಾಂ ಹುದ್ದೆಗಳು 2023: HESCOM Hubli Recruitment 2023 Apply Online

ಈ ನೇಮಕಾತಿಯ ಹುಬ್ಬಳ್ಳಿ ಜಿಲ್ಲೆಯಲ್ಲಿ ಖಾಲಿ ಇದ್ದು ಕರ್ನಾಟಕ ಎಲ್ಲಾ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹೆಸ್ಕಾಂ ಹುದ್ದೆಯ ಹೆಚ್ಚಿನ ಮಾಹಿತಿಯನ್ನು ಓದಿದ ಬಳಿಕ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿಯನ್ನು ಸಲ್ಲಿಸಿ. ಈ ಹುದ್ದೆಯ ನೇಮಕಾತಿಯ ಪೂರ್ತಿ ವಿವರ ಕೆಳಗೆ ನೀಡಲಾಗಿದೆ ಓದಿರಿ, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಗಳ ವಿವರಗಳು: HESCOM Hubli Recruitment 2023

ಹುದ್ದೆಯ ಹೆಸರುಐಟಿಐ ಅಪ್ರೆಂಟಿಸ್ (Apprenticeship)
ಒಟ್ಟು ಹುದ್ದೆ248 ಹುದ್ದೆಗಳು
ವಯೋಮಿತಿದಿನಾಂಕ 26/08/2023ಕ್ಕೆ
ಕನಿಷ್ಠ 18 & ಗರಿಷ್ಠ 25 ವರ್ಷ (SC/ST ವರ್ಗಕ್ಕೆ ಗರಿಷ್ಠ 30 ವರ್ಷ)
ಹುದ್ದೆಯ ಸ್ಥಳಹುಬ್ಬಳ್ಳಿ
ವೇತನಮಾಸಿಕ ತರಭೇತಿ ಭತ್ಯೆಯಾಗಿ ರೂ.7000/- ನೀಡಲಾಗುವುದು.

ಮೆಸ್ಕಾಂ ಇಲಾಖೆ ನೇಮಕಾತಿ ಕರ್ನಾಟಕ 2023 ಅರ್ಜಿ ಸಲ್ಲಿಸಲು ಕ್ಲಿಕ

ಆಯ್ಕೆ ವಿಧಾನ:
ಈ ಹುದ್ದೆಗಳ ಆಯ್ಕೆ ವಿಧಾನವು ಅಪ್ರೆಂಟಿಸ್ ನಿಯಮಗಳ ಪ್ರಕಾರ ಅಭ್ಯರ್ಥಿಗಳು ವಿದ್ಯಾರ್ಹತೆಯನ್ನು ಗಳಿಸಿದ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಿ ಆಯ್ಕೆ ಮಾಡಲಾಗುವುದು.

ಹುದ್ದೆಗೆ ಅರ್ಜಿಸಲ್ಲಿಸಲು ಯಾರೆಲ್ಲಾ ಅರ್ಹರು:

  • ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಎರಡು ವರ್ಷದ ಐಟಿಐ (ಎಲೆಕ್ಟ್ರಿಷಿಯನ್) ನಲ್ಲಿ ಉತ್ತೀರ್ಣರಾಗಿರಬೇಕು. ಮತ್ತು “NCVT/SCVT- PROVISIONAL NATIONAL TRADE CERTIFICATE” ಅಂಕಪಟ್ಟಿಯನ್ನು ಹೊಂದಿರಬೇಕು.
  • ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಒಂದು ವಿಷಯವಾಗಿ ಕಲಿತಿರಬೇಕು.
  • ಈಗಾಗಲೇ ಶಿಶುಕ್ಷು/ಅಪ್ರೆಂಟಿಸ್ ತರಬೇತಿಯನ್ನು ಪೂರ್ಣಗೊಳಿಸಿದ ಅಥವಾ ತರಬೇತಿಯನ್ನು ಹೊಂದುತ್ತಿರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ

KMF ನೇಮಕಾತಿ- ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟ ನೇಮಕಾತಿ 2023 ಕ್ಲಿಕ್

ಅರ್ಜಿ ಸಲ್ಲಿಕೆ ವಿಧಾನ: HESCOM Hubli Recruitment 2023

  • ಅಭ್ಯರ್ಥಿಗಳು ಮೊದಲು ಅಧಿಕೃತ ಅಧಿಸೂಚನೆ ಪ್ರಕಟಣೆಯನ್ನು ಪೂರ್ತಿಯಾಗಿ ಓದಿ ಅರ್ಥೈಸಿಕೊಳ್ಳಿರಿ.
  • ಹಂತ -1: ಮೊದಲು ಕೆಳಗೆ ನೀಡಲಾಗಿರುವ ಆನ್ಲೈನ್ ನೋಂದಣಿ ಲಿಂಕ್ ಮೇಲೆ ಕಿಕ್ ಮಾಡಿ, ಆನ್ಲೈನ್ ನೋಂದಣಿ ಮಾಡುವ ಮೂಲಕ ಆನ್ಲೈನ್ ಅಪ್ಲಿಕೇಶನ್ ಅನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಿರಿ.
  • ಹಂತ – 2: ಆನ್ಲೈನ್ ಅರ್ಜಿ ಸಲ್ಲಿಸಿದ ಬಳಿಕ, ಕೆಳಗೆ ನೀಡಲಾಗಿರುವ ಅರ್ಜಿ ನಮೂನೆ ಲಿಂಕ್ ಮೇಲೆ ಕ್ಲಿಕ್ ಮಾಡಿ, ಅರ್ಜಿ ಫಾರಂ ಅನ್ನು ಡೌನ್ಲೋಡ್ ಮಾಡಿ ಪ್ರಿಂಟ್ ಔಟ್ ತೆಗೆದು ಅರ್ಜಿಯನ್ನು ಭರ್ತಿ ಮಾಡಿರಿ. ಆ ಬಳಿಕ ಅರ್ಜಿ & ಅರ್ಜಿಯ ಲಕೋಟೆಯ ಮೇಲೆ “ಎಲೆಕ್ಟ್ರಿಷಿಯನ್ ವೃತ್ತಿಯ ಶಿಶುಕ್ಷು ತರಬೇತಿಗಾಗಿ ಅರ್ಜಿ” ಎಂದು ಬರೆದು ಸಲ್ಲಿಸಿರಿ.
  • ಅರ್ಜಿ ಸಲ್ಲಿಕೆ ವಿಳಾಸ “ಕಾರ್ಯನಿರ್ವಾಹಕ ಅಭಿಯಂತರರು (ವಿ), ಕೈಗಾರಿಕಾ ತರಬೇತಿ ಕೇಂದ್ರ (ITC), ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ವಿದ್ಯುತ್ ನಗರ, ಕಾರವಾರ ರಸ್ತೆ, ಹುಬ್ಬಳ್ಳಿ – 580024” ಈ ವಿಳಾಸಕ್ಕೆ ಕಳುಹಿಸಬೇಕು.
  • ಅರ್ಜಿ ಸಲ್ಲಿಸುವಿಕೆಯ ಹೆಚ್ಚಿನ ವಿವರಗಳು ಕೆಳಗೆ ನೀಡಲಾಗಿರುವ ಅಧಿಸೂಚನೆ(Notification) ಲಿಂಕ್ ಅನ್ನು ತೆರೆದು ಓದಿರಿ.
ವರ್ಗ/Categoryಅರ್ಜಿ ಶುಲ್ಕ
ಸಾಮಾನ್ಯ ಅಭ್ಯರ್ಥಿ100/-
ಪ.ಜಾ/ಪ.ಪಂ ಅಭ್ಯರ್ಥಿ50/-

ಶುಲ್ಕ ಪಾವತಿ ವಿಧಾನಗಳು:
ಆಯಾ ವರ್ಗಕ್ಕೆ ಸಂಬಂಧಿಸಿದ ನಿಗದಿತ ಶುಲ್ಕವನ್ನು ಇಂಡಿಯನ್ ಪೋಸ್ಟಲ್ ಆರ್ಡರ್ ಮೂಲಕ “ಆರ್ಥಿಕ ಸಲಹೆಗಾರರು, ಹುವಿಸಕಂನಿ, ಹುಬ್ಬಳ್ಳಿ” ಇವರ ಹೆಸರಿನಲ್ಲಿ ಖರೀದಿಸಿ ಅರ್ಜಿ ಸಲ್ಲಿಸುವ ವೇಳೆ ಅರ್ಜಿಯೊಂದಿಗೆ ಲಗತ್ತಿಸಿ ಕಳುಹಿಸಬೇಕು.

ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (HESCOM Hubli Recruitment 2023)

ಆನ್ಲೈನ್ ಅರ್ಜಿ/ನೋಂದಣಿಯ ಕೊನೆಯ ದಿನಾಂಕ 10/09/2023
ಅರ್ಜಿ ನಮೂನೆಯ ಲಕೋಟೆಯನ್ನು ಕಛೇರಿ ವಿಳಾಸಕ್ಕೆ ಕಳುಹಿಸಲು ಕೊನೆಯ ದಿನಾಂಕ16/09/2023
ಆನ್ಲೈನ್ ಅರ್ಜಿ/Apply (ಹಂತ 1)ಕ್ಲಿಕ್/Click
ಅರ್ಜಿ ಫಾರಂ & ಅಧಿಸೂಚನೆ (ಹಂತ 2)ಕ್ಲಿಕ್/Click

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

HESCOM Hubli Recruitment 2023|HESCOM Hubli Recruitment 2023 Apply Online

HESCOM Hubli Recruitment 2023 Apply Online

People also ask:

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter

Leave a Comment