ಕರ್ನಾಟಕ ಹೆಸ್ಕಾಂ ನೇಮಕಾತಿ 2023:HESCOM Recruitment 2023

HESCOM Recruitment 2023 Details:

HESCOM Recruitment 2023: ಕರ್ನಾಟಕ- ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ(HESCOM) ಖಾಲಿ ಇರುವ ಸುಮಾರು 200 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕಟಣೆಯನ್ನು ಬಿಡುಗಡೆಮಾಡಿದೆ. ಹುದ್ದೆಗಳ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಕರ್ನಾಟಕ ಹೆಸ್ಕಾಂ ನೇಮಕಾತಿ 2023:HESCOM Recruitment 2023

ಕರ್ನಾಟಕ ವಿದ್ಯುತ್ ಸರಬರಾಜು ನಿಯಮಿತಗಳಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅಭ್ಯರ್ಥಿಗಳು ಹುದ್ದೆಯ ವಿವರಗಳನ್ನು ಓದಿದ ಬಳಿಕ ಹುದ್ದೆಗೆ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಗಳ ವಿವರ : HESCOM Recruitment 2023 Karnataka

ಹುದ್ದೆಯ ಹೆಸರುಹುದ್ದೆಯ ಸಂಖ್ಯೆ
ಡಿಪ್ಲೋಮಾ ಅಪ್ರೆಂತಿಸ75
ಗ್ರಾಜುಯೆಟ್ ಅಪ್ರೆಂಟಸ್125

ಹುದ್ದೆಯ ಸಂಖ್ಯೆ:
ಒಟ್ಟು 200 ಹುದ್ದೆಗಳು ಖಾಲಿ

Karnatak Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್

ಹುದ್ದೆಯ ಸ್ಥಳ:
ಹುಬ್ಬಳ್ಳಿ (ಕರ್ನಾಟಕ) ನಲ್ಲಿ ಕೆಲಸ ನಿರ್ವಹಿಸಬೇಕು

ವೇತನದ ವಿವರ:

  • ಡಿಪ್ಲೋಮಾ ಅಪ್ರೆಂಟಿಸ್ – ಹೆಸ್ಕಾಂ ಅಧಿಸೂಚನೆ ಪ್ರಕಾರ ತರಬೇತಿ ಭತ್ಯೆಯಾಗಿ ಮಾಸಿಕ ರೂ. 8,000 ವರೆಗೂ ವೇತನವಾಗಿ ನೀಡಲಾಗುವುದು.
  • ಗ್ರಾಜುಯೇಟ್ ಅಪೆಂಡಿಸ್ – ಅಭ್ಯರ್ಥಿಗಳಿಗೆ ತರಬೇತಿ ಭತ್ಯೆಯಾಗಿ ಮಾಸಿಕ ರೂ. 9,000 ವರೆಗೂ ವೇತನವಾಗಿ ನೀಡಲಾಗುವುದು.

ಅಪ್ರೆಂಟಿಸ್ ಹುದ್ದೆಗಳು 2023|10th,ಐಟಿಐ ವಿದ್ಯಾರ್ಹತೆ..ಅರ್ಜಿ ಸಲ್ಲಿಸಿ

ವಿದ್ಯಾರ್ಹತೆ: Karnataka Jobs 2023

  • ಡಿಪ್ಲೋಮಾ ಅಪ್ರೆಂಟಿಸ್ – ಅಭ್ಯರ್ಥಿಯು ಎಲೆಕ್ಟ್ರಿಕ್ ನಲ್ಲಿ 03 ವರ್ಷದ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು.
  • ಗ್ರಾಜುಯೇಟ್ ಅಪೆಂಡಿಸ್ – ಅಭ್ಯರ್ಥಿಯು ಎಲೆಕ್ಟ್ರಿಕ್ ನಲ್ಲಿ ಬಿ.ಇ ಅಥವಾ ಬಿ.ಟೆಕ್ ಇಂಜಿನಿಯರಿಂಗ್ ವಿದ್ಯಾರ್ಹತೆ ಹೊಂದಿರಬೇಕು.
  • ಅಭ್ಯರ್ಥಿಗಳಿಗೆ ಒಂದು ವರ್ಷದ ತರಭೇತಿ ಅವಧಿ ಇರುತ್ತದೆ.

ಆಯ್ಕೆ ವಿಧಾನ:
ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡುವುದರ ಮೂಲಕ, ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ: HESCOM Recruitment 2023

  • ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಆಯಾ ಜಿಲ್ಲೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಒಮ್ಮೆ ಪೂರ್ತಿಯಾಗಿ ಓದಿರಿ.
  • ಆಯಾ ಜಿಲ್ಲೆಗಳಿಗೆ ಸಂಬಂಧಿಸಿದ ಅಭ್ಯರ್ಥಿಗಳು ನಗರ ಸ್ಥಳೀಯ ಸಂಸ್ಥೆ, ಪುರಸಭೆ/ಪಟ್ಟ ಪಂಚಾಯಿತಿಗಳಿಗೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಪಡೆದುಕೊಳ್ಳಬೇಕು
  • ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳು ಕೇಳಿದ್ದಲ್ಲಿ, ದಾಖಲೆಗಳೊಂದಿಗೆ ಸಂಬಂಧಿಸಿದ ಆಯ ಜಿಲ್ಲೆಯ ಸಂಸ್ಥೆಗಳಿಗೆ ಖುದ್ದಾಗಿ ಭೇಟಿ ನೀಡಿ ಸಲ್ಲಿಸಬೇಕು.
  • ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.
ಕರ್ನಾಟಕ ಹೆಸ್ಕಾಂ ನೇಮಕಾತಿ 2023:HESCOM Recruitment 2023

BBMP ನೇಮಕಾತಿ 2023 – ಬೃಹತ್ ನೇಮಕಾತಿ 3476 ಹುದ್ದೆಗಳು Apply now

ಅರ್ಜಿ ಶುಲ್ಕ:
ಹೆಸ್ಕಾಂ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ16/01/2023
ಆನ್ಲೈನ್ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ30/01/2023
NATS ಪೋರ್ಟಲ್ ಮೂಲಕ ನೋಂದಾಯಿಸಲು ಕೊನೆಯ ದಿನಾಂಕ25/01/2023

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

HESCOM Recruitment 2023

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment