ಹೈಕೋರ್ಟ್ ಹುದ್ದೆಗಳ ಹೊಸ ನೇಮಕಾತಿ|High Court Recruitment 2022 Karnataka

ಕರ್ನಾಟಕ ಉಚ್ಚ ನ್ಯಾಯಾಲಯ(ಹೈ ಕೋರ್ಟ್) ದಲ್ಲಿ ಖಾಲಿ ಇರುವಂತಹ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ.(High Court Recruitment 2022 Karnataka) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE
10th/12th JobsAPPLY HERE
Railway jobs APPLY HERE
Private jobsApply HERE

ಹೈಕೋರ್ಟ್ ಹುದ್ದೆಗಳ ಹೊಸ ನೇಮಕಾತಿ|High Court Recruitment 2022 Karnataka

ಹುದ್ದೆಯ ಹೆಸರು:
ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ (ಶೀಘ್ರಲಿಪಿಗಾರರು)

ಹುದ್ದೆಯ ಸಂಖ್ಯೆ:
ಒಟ್ಟು 54 ಹುದ್ದೆಗಳು ಖಾಲಿ
ಸ್ಥಳೀಯ ಮೂಲವೃಂದ – 40 ಹುದ್ದೆ
ಸ್ಥಳೀಯ ವೃಂದದ – 10 ಹುದ್ದೆ

ವಯೋಮಿತಿ:
ಸಾಮಾನ್ಯ ವರ್ಗ – ಕನಿಷ್ಠ 18 & ಗರಿಷ್ಠ 35 ವರ್ಷ
ಪ.ಜಾ / ಪ.ಪಂ / ಪ್ರ -1 – ಕನಿಷ್ಠ 18 & ಗರಿಷ್ಠ 40 ವರ್ಷ
2ಎ , 2ಬಿ , 3ಎ , 3ಬಿ – ಕನಿಷ್ಠ 18 & ಗರಿಷ್ಠ 38 ವರ್ಷ

ಭಾರತೀಯ ಅಂಚೆ ಇಲಾಖೆ ಬೃಹತ್ ನೇಮಕಾತಿ 2022 Post Office Jobs 2022 -ವೇತನ ರೂ.27,000 – 80,000/-. ಒಟ್ಟು 5000ಕ್ಕೂ ಅಧಿಕ ಹುದ್ದೆಗಳು & 2nd ಪಿಯುಸಿ ವಿದ್ಯಾರ್ಹತೆ.ಕ್ಲಿಕ್..

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ. 44,900 – 1,42,400/- ವರೆಗೂ ವೇತನವಾಗಿ ನೀಡಲಾಗುವುದು.

ಉದ್ಯೋಗ ಸ್ಥಳ:
ಬೆಂಗಳೂರು (ಕರ್ನಾಟಕ)

ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ 2022|Anganwadi Teacher jobs Recruitment, 4th-9th / 10th ವಿದ್ಯಾರ್ಹತೆ.ಮುಂದೆ ಓದಿ..

ವಿದ್ಯಾರ್ಹತೆ:

  • ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸಲಾಗುವ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ
  • ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅಥವಾ ಟೆಕ್ನಿಕಲ್ ಬೋರ್ಡ್ ( ತಾಂತ್ರಿಕ ಮಂಡಳಿ ) ನಡೆಸುವ ಆಂಗ್ಲ ಕಮರ್ಷಿಯಲ್ ಪ್ರಾಕ್ಟಿಸ್ / ಸೆಕ್ರೆಟೇರಿಯಲ್ ಪ್ರಾಕ್ಟಿಸ್ ಡಿಪ್ಲೋಮದಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ( ಪದವಿ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು)
  • ಆಂಗ್ಲ ಶೀಘ್ರಲಿಪಿ ಪೌಢ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ
  • ಆಂಗ್ಲ ಶೀಘ್ರಲಿಪಿ ಪೊಫಿಶಿಯಲ್ಲಿ III ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಆಂಗ್ಲ ಪ್ರೌಢ ದರ್ಜೆ ಬೆರಳಚ್ಚು ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  • ಕಂಪ್ಯೂಟರ್ ನಿರ್ವಹಣಾ ಜ್ಞಾನ ಹೊಂದಿರಬೇಕು. (ಕಂಪ್ಯೂಟರ್ ನಿರ್ವಹಣಾ ಜ್ಞಾನ ಎಂದರೆ ಕಂಪ್ಯೂಟರ್ ಶಿಕ್ಷಣ ನೀಡುವ ಪ್ರಧಾನ ಮಾಡುವ ಕಂಪ್ಯೂಟರ್ ಬೇಸಿಕ್ಸ್ ಕೋರ್ಸಿನ ಪ್ರಮಾಣ ಪತ್ರವನ್ನು ಹೊಂದಿರತಕ್ಕದ್ದು)

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಶೀಘ್ರಲಿಪಿ, ಬೆರಳಚ್ಚು ಪರೀಕ್ಷೆ ಮತ್ತು ಮೌಖಿಕ ಪರೀಕ್ಷೆ ನಡೆಸುವುದರ ಮೂಲಕ ಆಯ್ಕೆ ಮಾಡಲಾಗುವುದು. ಪರೀಕ್ಷೆ ಅಂಕಗಳ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಅರ್ಜಿ ಶುಲ್ಕ:
SC/ ST/ ಪ್ರ-1/ ಅಂಗವಿಕಲ ಅಭ್ಯರ್ಥಿಗಳಿಗೆ – 250/-
ಉಳಿದ ಅಭ್ಯರ್ಥಿಗಳಿಗೆ – 500/-

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್ ಮೂಲಕ ಅಥವಾ ಚಲನ್ ಪ್ರಿಂಟ್ ತೆಗೆದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಯಾವುದೇ ಶಾಖೆಗಳಲ್ಲಿ ಶುಲ್ಕವನ್ನು ಪಾವತಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07/04/2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 12/04/2022

ಹೆಚ್ಚಿನ ಮಾಹಿತಿಗಾಗಿ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ.High Court Recruitment 2022 Karnataka

High Court Recruitment 2022 Karnataka|High Court Recruitment 2022 Karnataka

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment