10th ಪಾಸ್ ಗೃಹರಕ್ಷಕ ಹುದ್ದೆಗಳು:Home Guard Jobs in Karnataka 2024

Home Guard Jobs in Karnataka 2024 ನೇಮಕಾತಿ ವಿವರ:

Home Guard Jobs in Karnataka 2024: ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ಸುಮಾರು 240ಕ್ಕೂ ಹೆಚ್ಚು ಗೃಹರಕ್ಷಕ/ಗೃಹರಕ್ಷಕಿ ಸ್ವಯಂಸೇವಕ ಹುದ್ದೆಗಳು ಚಿಕ್ಕಮಗಳೂರು ಜಿಲ್ಲೆಯ ವಿವಿಧ ತಾಲೂಕು ಹಾಗೂ ಉಪ ಘಟಕಗಳಲ್ಲಿ ಖಾಲಿ ಹುದ್ದೆಯ ಭರ್ತಿಗೆ ಅರ್ಜಿಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಯ ಹೆಚ್ಚಿನ ಅರ್ಹತೆಗಳು , ಹುದ್ದೆಗಳ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ರೈಲ್ವೇ ನೇಮಕಾತಿ 2023:Eastern Railway Recruitment 2023

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಭಾರತೀಯ ಏರ್ ಫೋರ್ಸ್ ಅಗ್ನಿವೀರ್ ನೇಮಕಾತಿ 2024..ಅರ್ಜಿ ಸಲ್ಲಿ

ಹುದ್ದೆಗಳ ವಿವರ:

ಗೃಹರಕ್ಷಕ/ ಗೃಹರಕ್ಷಕಿಯರುಒಟ್ಟು 247 ಹುದ್ದೆಗಳು

ನೇಮಕಾತಿ ವಿವರ:

ಇಲಾಖೆ ಕರ್ನಾಟಕ ಸರ್ಕಾರ
ಹುದ್ದೆಯ ಸ್ಥಳ ಚಿಕ್ಕಮಗಳೂರು (ಕರ್ನಾಟಕ)

10th ಪಾಸ್ ಗೃಹರಕ್ಷಕ ಹುದ್ದೆಗಳು:Home Guard Jobs in Karnataka 2024

ಈ ನೇಮಕಾತಿ ವಿವರವನ್ನು ಪತ್ರಿಕಾ ಪ್ರಕಟಣೆಯ ಮೂಲಕ ಬಿಡುಗಡೆ ಮಾಡಲಾಗಿದ್ದು, ಗೃಹರಕ್ಷಕ ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವಂತಹ ಚಿಕ್ಕಮಗಳೂರು ಜಿಲ್ಲೆಯ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಈ ನೇಮಕಾತಿಗೆ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಲು ಅರ್ಹರು? & ನೇಮಕಾತಿಯ ಪೂರ್ತಿ ವಿವರ ಕೆಳಗೆ ನೀಡಲಾಗಿದೆ ಓದಿರಿ, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ವಯಸ್ಸಿನ ಮಿತಿಯ ಅರ್ಹತೆ:

ಕನಿಷ್ಠ 19 ವರ್ಷಗರಿಷ್ಠ 50 ವರ್ಷ

ಹುದ್ದೆಗೆ ಬೇಕಾಗಿರುವ ವಿದ್ಯಾರ್ಹತೆ: Qualification
ಈ ಮೇಲಿನ ಗೃಹರಕ್ಷಕ ಹುದ್ದೆಗೆ ಬಿಡುಗಡೆ ಮಾಡಲಾದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದಂತೆ ಅಭ್ಯರ್ಥಿಯು ಎಸೆಸೆಲ್ಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಹುದ್ದೆಗೆ ಬೇಕಾಗಿರುವ ಅನುಭವ:
ಅಭ್ಯರ್ಥಿಯು ಈ ಕ್ಷೇತ್ರದಲ್ಲಿ ಕನಿಷ್ಠ 05 ವರ್ಷಗಳ ಅನುಭವವನ್ನು ಹೊಂದಿರಬೇಕು.

ನೇಮಕಾತಿಯ ಆಯ್ಕೆ ವಿಧಾನ:
ಈ ಗೃಹರಕ್ಷಕ/ ಗ್ರಹರಕ್ಷಕೀಯರು ಹುದ್ದೆಗೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

IOCL -ಭಾರತೀಯ ಆಯಿಲ್ ಕಂಪನಿ ನೇಮಕಾತಿ 2024 | 1600 ಹುದ್ದೆಗಳು ಕ್ಲಿಕ್

ಅರ್ಜಿ ಶುಲ್ಕ ಪಾವತಿ ವಿಧಾನ :
ಈ ಹುದ್ದೆಗೆ ಯಾವುದೇ ಶುಲ್ಕವಿಲ್ಲ.

ಅರ್ಜಿ ಸಲ್ಲಿಕೆ ವಿಧಾನ: Home Guard Jobs in Karnataka 2024

  • ಈ ನೇಮಕಾತಿ ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ ಕೆಳಗಿನಂತಿವೆ, ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿಕೊಳ್ಳಿ.
  • ಮೊದಲು ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ಓದಿದ ಬಳಿಕ, ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕೆಳಗಡೆ ನೀಡಲಾಗಿರುವ ಯಾವುದೇ ಕಚೇರಿ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದುಕೊಳ್ಳಬೇಕು. ಬಳಿಕ ಅರ್ಜಿ ನಮೂನೆ ಭರ್ತಿ ಮಾಡಿ ನೀಡಲಾಗಿರುವ ಆಯಾ ಕಚೇರಿಯ ವಿಳಾಸಕ್ಕೆ ಕಳುಹಿಸಿ.
  • ಈ ಹುದ್ದೆಯ ಬಗೆಗಿನ ಯಾವುದೇ ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸುವಿಕೆಯ ವಿಧಾನಗಳು ಕೆಳಗೆ ಅಧಿಸೂಚನೆ ನೀಡಲಾಗಿದೆ.

ಅರ್ಜಿ ನಮೂನೆ ಪಡೆಯುವ & ಅರ್ಜಿ ಸಲ್ಲಿಸುವ ಕಚೇರಿಗಳ ವಿವರ:
ಚಿಕ್ಕಮಗಳೂರು ಜಿಲ್ಲಾ ಗೃಹರಕ್ಷಕ ದಳದ ಕಛೇರಿಯಿಂದ ಹಾಗೂ ಘಟಕಾಧಿಕಾರಿ ಕಛೇರಿ ಗೃಹರಕ್ಷಕ ದಳ, ಚಿಕ್ಕಮಗಳೂರು, ಬೆಳವಾಡಿ, ಕಡೂರು, ಸಖರಾಯಪಟ್ಟಣ, ಕಾಟಿಗನೆರೆ, ಬೀರೂರು, ತರೀಕೆರೆ, ಶಿವನಿ, ಅಜ್ಜಂಪುರ, ಬಾಳೆಹೊನ್ನೂರು, ಎನ್.ಆರ್.ಪುರ, ಶೃಂಗೇರಿ, ಕೊಪ್ಪ, ಕಳಸಾಪುರ, ಲಿಂಗದಹಳ್ಳಿ, ಹರಿಹರಪುರ, ಜಯಪುರ, ಹೋಚಿಹಳ್ಳಿ, ಮೂಡಿಗೆರೆ ಹಾಗೂ ಜಾವೂರು ಇಲ್ಲಿಂದ ನೀವು ಅರ್ಜಿಯನ್ನು ಯಾವುದೇ ಶುಲ್ಕ ಪಾವತಿ ಇಲ್ಲದೆ ಪಡೆಯಬಹುದು.

ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (Home Guard Jobs in Karnataka 2024)

ಅರ್ಜಿಯ ಕೊನೆಯ ದಿನಾಂಕ31/01/2024
ಅಧಿಸೂಚನೆ ಕ್ಲಿಕ್/Click

ಹೆಚ್ಚಿನ ಮಾಹಿತಿಗಾಗಿ: ನಾವು ನೀಡಿರುವ ಈ ಹುದ್ದೆಯ ಮಾಹಿತಿಯನ್ನು ಖಚಿತ ಪಡಿಸಿಕೊಳ್ಳಲು ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿರಿ.

Home Guard Jobs in Karnataka 2024

Home Guard Jobs in Karnataka 2024

People also ask:

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter

Leave a Comment