ಕರ್ನಾಟಕ ಗೃಹರಕ್ಷಕ ದಳ ನೇಮಕಾತಿ: Home guard recruitment 2021 karnataka

ಜಿಲ್ಲಾ ಗೃಹರಕ್ಷಕದಳದಲ್ಲಿ ಖಾಲಿ ಇರುವ 200ಕ್ಕೂ ಹೆಚ್ಚು ಗೃಹರಕ್ಷಕ ಹುದ್ದೆಗಳ ಭರ್ತಿಗೆ (Home guard recruitment 2021 karnataka) ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ವಿವರ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಕರ್ನಾಟಕ ಗೃಹರಕ್ಷಕ ದಳ ನೇಮಕಾತಿ: home guard recruitment 2021 karnataka

ಹುದ್ದೆಯ ಹೆಸರು:
ಗೃಹ ರಕ್ಷಕರು

ಹುದ್ದೆಯ ಸಂಖ್ಯೆ:
ಒಟ್ಟು 220 ಹುದ್ದೆಗಳು ಖಾಲಿ ಇವೆ.

ಉದ್ಯೋಗ ಸ್ಥಳ:
ರಾಮನಗರ, ಚನ್ನ ಪಟ್ಟಣ, ಕನಕಪುರ, ಮಾಗಡಿ, ಸಾತನೂರು, ಬಿಡದಿ, ಕುದೂರು, ಕೋಡಿಹಳ್ಳಿ, ಅಕ್ಕೂರು ಘಟಕಗಳಲ್ಲಿ ಹುದ್ದೆಗಳು ಖಾಲಿ ಇವೆ.

KARNATAKA JobsAPPLY HERE
10th JobsAPPLY HERE

ವಿದ್ಯಾರ್ಹತೆ:
ಅಭ್ಯರ್ಥಿಯು SSLC ಮೇಲ್ಪಟ್ಟು ವಿದ್ಯಾರ್ಹತೆಯನ್ನು ಹೊಂದಿರಬೇಕು.

ರೈಲ್ವೇ ವಿಭಾಗದಲ್ಲಿ ಮತ್ತೇ ಭರ್ಜರಿ ನೇಮಕಾತಿ. 3000ಕ್ಕೂ ಹೆಚ್ಚು ಉದ್ಯೋಗವಕಾಶಗಳು.ಕ್ಲಿಕ್..

ವಯೋಮಿತಿ:
ಕನಿಷ್ಠ 19 ವರ್ಷ & ಗರಿಷ್ಠ 30 ವರ್ಷ

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಕಛೇರಿಗೆ ಖುದ್ದಾಗಿ ಹಾಜರಾಗಿ ಅರ್ಜಿ ನಮೂನೆಯನ್ನು ಪಡೆದು, ಅದನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಕಛೇರಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ:
ಜಿಲ್ಲಾ ಗೃಹರಕ್ಷಕದಳ ಕಛೇರಿ,
ಹನುಮಂತ ನಗರ, ಜಾಲ ಮಾಂಗಳ ರಸ್ತೆ,
ಪಂಚಮುಖಿ ಆಂಜನೇಯ ದೇವಸ್ಥಾನದ ಪಕ್ಕ, ರಾಮನಗರ ಟೌನ್, ರಾಮನಗರ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26/10/2021

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ಅಧಿಸೂಚನೆಯಲ್ಲಿ ನೀಡಲಾಗಿದೆ.

ಸೂಚನೆ: ಅಧಿಸೂಚನೆಯನ್ನು ಪೂರ್ತಿಯಾಗಿ ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ. .

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment