ಕೃಷಿ ಇಲಾಖೆ ನೇಮಕಾತಿ 2022:IARI Recruitment 2022

IARI Recruitment 2022: ಭಾರತೀಯ IARI – ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯು ಖಾಲಿ ಇರುವ ಸುಮಾರು 400ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಕೃಷಿ ಇಲಾಖೆ ನೇಮಕಾತಿ 2022:IARI Recruitment 2022

IARI Recruitment 2022: ಕೃಷಿ ಇಲಾಖೆಯಲ್ಲಿ ಅಥವಾ ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..

ಹುದ್ದೆಯ ಹೆಸರು:
ಸಹಾಯಕರು (ಅಸಿಸ್ಟೆಂಟ್)

ಒಟ್ಟು ಹುದ್ದೆಗಳ ಸಂಖ್ಯೆ:
ಒಟ್ಟು 462 ಹುದ್ದೆಗಳು ಖಾಲಿ ಇವೆ

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ. 35,000 – 44,000/- ವರೆಗೂ ನೀಡಲಾಗುವುದು.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಯೋಮಿತಿ:

  • ಸಾಮಾನ್ಯ ವರ್ಗ – ಕನಿಷ್ಠ 20 & ಗರಿಷ್ಠ 30 ವರ್ಷ
  • ಒಬಿಸಿ ವರ್ಗ – ಕನಿಷ್ಠ 20 & ಗರಿಷ್ಠ 33 ವರ್ಷ
  • SC/ST/ ಪ್ರವರ್ಗ1 ಅಭ್ಯರ್ಥಿಗಳಿಗೆ – ಕನಿಷ್ಠ 20 & ಗರಿಷ್ಠ 35 ವರ್ಷ

ಅಂಚೆ ಇಲಾಖೆ ನೇಮಕಾತಿ 2022| ಒಟ್ಟು 38,926 ಹುದ್ದೆಗಳು|ವಿದ್ಯಾರ್ಹತೆ 10th ಪಾಸ್ ಇಂದೇ ಅರ್ಜಿ ಸಲ್ಲಿಸಿ. ಕ್ಲಿಕ್..

ವಿದ್ಯಾರ್ಹತೆ:
ಅಭ್ಯರ್ಥಿಯು ಈ ಹುದ್ದೆಗೆ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬಹುದು.

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಎರಡು ಹಂತದ ಆನ್ಲೈನ್ ಪರೀಕ್ಷೆ ನಡೆಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಿರುವ ವೆಬ್ಸೈಟ್ ಲಿಂಕ್ ಮುಖಾಂತರಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು. (ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ)

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು:

  • 10ನೇ ತರಗತಿಅಂಕಪಟ್ಟಿ
  • ಡಿಗ್ರಿ ಅಂಕಪಟ್ಟಿ
  • ಆಧಾರ ಕಾರ್ಡ್
  • ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  • ಪೋಟೋ ಮತ್ತು ಸಹಿ
  • ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

ಅರ್ಜಿಶುಲ್ಕ:

  • ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ – 1200/-
  • ಒಬಿಸಿ ವರ್ಗ ಅಭ್ಯರ್ಥಿಗಳಿಗೆ – 1200/-
  • SC/ST/ ಮಹಿಳಾ/ ಅಂಗವಿಕಲ ಅಭ್ಯರ್ಥಿಗಳಿಗೆ 500

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್ ಮುಖಾಂತರ ಅಥವಾ ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬೇಕು.

ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 07-05-2022
ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 01-06-2022
ಶುಲ್ಕ ಪಾತಿಸಲು ಕೊನೆಯ ದಿನಾಂಕ: 01-06-2022

ಭಾರತೀಯ ನೌಕಾಪಡೆ ನೇಮಕಾತಿ,ಭರ್ಜರಿ ಹುದ್ದೆಗಳು|SSLC ವಿದ್ಯಾರ್ಹತೆ.. ಅರ್ಜಿ ಸಲ್ಲಿಸಿ.ಕ್ಲಿಕ್

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ.IARI Recruitment 2022

IARI Recruitment 2022|degree pass govt jobs

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment