10th ಪಾಸ್ ಗುಪ್ತಚರ ಇಲಾಖೆ ನೇಮಕಾತಿ:IB 10th pass Recruitment 2023

IB 10th pass Recruitment 2023 Details:

IB 10th pass Recruitment 2023: ಭಾರತೀಯ IB ಸಂಸ್ಥೆಯು ಅಂದರೆ ಗುಪ್ತಚರ ಇಲಾಖೆಯು ಭಾರತದೆಲ್ಲೆಡೆ ಖಾಲಿ ಹಲವು ಹುದ್ದೆಗಳ ನೇಮಕಾತಿಗಾಗಿ ಅನ್ಲೈನ್ ಅಪ್ಲಿಕೇಶನ್ ಅನ್ನು ಆಹ್ವಾನಿಸಿದೆ. ಈ ನೇಮಕಾತಿಯ ಹೆಚ್ಚಿನ ಅರ್ಹತೆಗಳು , ಹುದ್ದೆಗಳ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ರೈಲ್ವೇ ನೇಮಕಾತಿ 2023:Eastern Railway Recruitment 2023

10th ಪಾಸ್ ಗುಪ್ತಚರ ಇಲಾಖೆ ನೇಮಕಾತಿ:IB 10th pass Recruitment 2023

ಗುಪ್ತಚರ ಇಲಾಖೆ ಅಡಿಯಲ್ಲಿ ಉದ್ಯೋಗ ಮಾಡಲು ಬಯಸುವ ಅಭ್ಯರ್ಥಿಗಳಿಗೆ & ಈ ಹುದ್ದೆಗೆ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ ಹಾಗೂ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು & ನೇಮಕಾತಿಯ ಪೂರ್ತಿ ವಿವರ ಕೆಳಗೆ ನೀಡಲಾಗಿದೆ ಓದಿರಿ, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರು

ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಜನರಲ್)315
ಸೆಕ್ಯೂರಿಟಿ ಅಸಿಸ್ಟೆಂಟ್/ಮೋಟಾರ್ ಟ್ರಾನ್ಸ್ಪೋರ್ಟ್362

ನೇಮಕಾತಿ ವಿವರಗಳು: IB 10th pass Recruitment 2023

ನೇಮಕಾತಿ ಸಂಸ್ಥೆIB (ಗುಪ್ತಚರ ಇಲಾಖೆ)
ಒಟ್ಟು ಹುದ್ದೆಒಟ್ಟು
677 ಹುದ್ದೆ ಖಾಲಿ ಇವೆ
ಹುದ್ದೆಯ ಸ್ಥಳಭಾರತದೆಲ್ಲೆಡೆ

10th ಪಾಸ್ ಕರ್ನಾಟಕ ಹೊಸ ನೇಮಕಾತಿ 2023| ಹುದ್ದೆಯ ವಿವರ..ಕ್ಲಿಕ್

ವೇತನದ ಶ್ರೇಣಿ ವಿವರ:

  • ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಜನರಲ್) ಹುದ್ದೆಗೆ ಮಾಸಿಕ ರೂ .18,000 – 56,900/- ನೀಡಲಾಗುವುದು.
  • ಸೆಕ್ಯೂರಿಟಿ ಅಸಿಸ್ಟೆಂಟ್/ಮೋಟಾರ್ ಟ್ರಾನ್ಸ್ಪೋರ್ಟ್ ಹುದ್ದೆಗೆ- ರೂ. 21,700 – 69,100/- ನೀಡಲಾಗುವುದು.

ವಯಸ್ಸಿನ ಮಿತಿ: ಕೊನೆಯ ದಿನಾಂಕ 13/11/2023ಕ್ಕೆ ಗರಿಷ್ಠ ವಯೋಮಿತಿ ಅನ್ನು ಮೀರಿರಬಾರದು, ಆಯಾ ಹುದ್ದೆಯ ವಯಸ್ಸಿನ ಮಿತಿ ಕೆಳಗಿನಂತಿವೆ.

ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಜನರಲ್)ಕನಿಷ್ಠ 18 – ಗರಿಷ್ಠ 27 ವರ್ಷ
ಸೆಕ್ಯೂರಿಟಿ ಅಸಿಸ್ಟೆಂಟ್/ಮೋಟಾರ್ ಟ್ರಾನ್ಸ್ಪೋರ್ಟ್ಕನಿಷ್ಠ 18 – ಗರಿಷ್ಠ 25 ವರ್ಷ

ಹುದ್ದೆಗೆ ಬೇಕಾಗಿರುವ ವಿದ್ಯಾರ್ಹತೆ:

  • ಮಲ್ಟಿ ಟಾಸ್ಕಿಂಗ್ ಸ್ಟಾಫ್ & ಸೆಕ್ಯೂರಿಟಿ ಅಸಿಸ್ಟೆಂಟ್/ಮೋಟಾರ್ ಟ್ರಾನ್ಸ್ಪೋರ್ಟ್ ಹುದ್ದೆಗೆ ಎಸೆಸೆಲ್ಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
  • ವಾಹನ ಚಾಲನಾ ಪರವಾನಗಿ/ಡ್ರೈವಿಂಗ್ ಲೈಸೆನ್ಸ್ ಅನ್ನು ಹೊಂದಿರಬೇಕು ಜೊತೆಗೆ ಕನಿಷ್ಠ ಒಂದು ವರ್ಷದ ವಾಹನ ಚಲನೆಯಲ್ಲಿ ಅನುಭವ ಹೊಂದಿರಬೇಕು.
  • ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಆನ್ಲೈನ್ Tier 1 & Tier 2 ಪರೀಕ್ಷೆ ಇರಲಾಗುವುದು. ಬಳಿಕ ಸೆಕ್ಯೂರಿಟಿ ಅಸಿಸ್ಟೆಂಟ್/ಮೋಟಾರ್ ಟ್ರಾನ್ಸ್ಪೋರ್ಟ್ ಹುದ್ದೆಗೆ ಮೋಟಾರ್ ಮೆಕ್ಯಾನಿಸಂ ಮತ್ತು ಡ್ರೈವಿಂಗ್ ಟೆಸ್ಟ್ ಜೊತೆಗೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು. ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗೆ ಇಂಗ್ಲೀಷ್ ಭಾಷೆ ಪರೀಕ್ಷೆ ಇರಲಾಗುವುದು.

ಅರ್ಜಿ ಶುಲ್ಕದ ಮಾಹಿತಿ:
ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 450/- ಮತ್ತು ರೂ. 50/- ಪರೀಕ್ಷಾ ಶುಲ್ಕವಾಗಿ ಆನ್ಲೈನ್ ಮೂಲಕ ಅಥವಾ SBI ಬ್ಯಾಂಕಿನ ಚಲನ್ ಮೂಲಕ ಪಾವತಿಸಬೇಕು.

KEA- ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ 2023 ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಕೆ ವಿಧಾನ: IB 10th pass Recruitment 2023

  • ಈ ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಭರ್ತಿ ಮಾಡುವ ಮೊದಲು ಎಲ್ಲಾ ವಿವರಗಳನ್ನು ಓದಿ ಅರ್ಥೈಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಿ.
  • ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೆಳಗಡೆ ಆನ್ಲೈನ್ ಅರ್ಜಿ ಸಲ್ಲಿಕೆಯ ಲಿಂಕ್ ನೀಡಲಾಗಿದೆ, ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಫಾರಂ ಅನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.
  • ಈ ಹುದ್ದೆಯ ಬಗೆಗಿನ ಯಾವುದೇ ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸುವಿಕೆಯ ವಿಧಾನಗಳು ಕೆಳಗೆ ಅಧಿಸೂಚನೆ ನೀಡಲಾಗಿದೆ.

ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (IB 10th pass Recruitment 2023)

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ 13/11/2023
ಚಲನ್ ಮೂಲಕ ಪಾವತಿಸಲು ಕೊನೆಯ ದಿನಾಂಕ16/11/2023
ಅಧಿಸೂಚನೆ/Notificationಕ್ಲಿಕ್/Click
ಅರ್ಜಿ ಸಲ್ಲಿಕೆ/Apply Onlineಕ್ಲಿಕ್/Click

ಹೆಚ್ಚಿನ ಮಾಹಿತಿಗಾಗಿ: ನಾವು ನೀಡಿರುವ ಈ ಹುದ್ದೆಯ ಮಾಹಿತಿಯನ್ನು ಖಚಿತ ಪಡಿಸಿಕೊಳ್ಳಲು ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿರಿ.

IB 10th pass Recruitment 2023|IB MTS Recruitment 2023

10th ಪಾಸ್ ಗುಪ್ತಚರ ಇಲಾಖೆ ನೇಮಕಾತಿ:IB 10th pass Recruitment 2023

People also ask:

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter

Leave a Comment