IB ಇಲಾಖೆ ನೇಮಕಾತಿ 2023:IB job vacancy 2023

IB job vacancy 2023 ವಿವರ:

IB job vacancy 2023: ಭಾರತೀಯ ಗುಪ್ತಚರ ಸಂಸ್ಥೆಯು (IB) ಭಾರತೀಯ ನಾಗರಿಕರಿಂದ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿಯನ್ನು ಹೊರಡಿಸಿದೆ. ಈ ನೇಮಕಾತಿಯ ಹೆಚ್ಚಿನ ಅರ್ಹತೆಗಳು , ಹುದ್ದೆಗಳ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ರೈಲ್ವೇ ನೇಮಕಾತಿ 2023:Eastern Railway Recruitment 2023

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ವಿವರಗಳು :
ಅಸಿಸ್ಟೆಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ ಗ್ರೇಡ್ 2 (ACIO-2)

ಅಂಚೆ ಇಲಾಖೆ ಹುದ್ದೆಗಳು 2023|10th ಪಾಸ್ ವಿದ್ಯಾರ್ಹತೆ ಕ್ಲಿಕ್

ನೇಮಕಾತಿ ವಿವರ:

ಇಲಾಖೆ ಗುಪ್ತಚರ ಇಲಾಖೆ (IB)
ಹುದ್ದೆಗಳ ಸಂಖ್ಯೆ 995

IB ಇಲಾಖೆ ನೇಮಕಾತಿ 2023: IB job vacancy 2023

ಗುಪ್ತಚರ ಇಲಾಖೆಯು ಬಿಡುಗಡೆ ಮಾಡಿರುವ ಈ ನೇಮಕಾತಿಯು ಭಾರತದ ಎಲ್ಲಾ ಅರ್ಹ ವಿದ್ಯಾವಂತ ಅಭ್ಯರ್ಥಿಗಳಿಗೆ ಉತ್ತಮ ಅವಕಾಶವಾಗಿರುತ್ತದೆ. ಈ ನೇಮಕಾತಿಗೆ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು & ನೇಮಕಾತಿಯ ಪೂರ್ತಿ ವಿವರ ಕೆಳಗೆ ನೀಡಲಾಗಿದೆ ಓದಿರಿ, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ವೇತನದ ವಿವರಗಳು:
ಈ ಮೇಲಿನ ಹುದ್ದೆಗಳಿಗೆ ವೇತನ ರೂ . 44, 900 ರಿಂದ 1,42,400/- ವರೆಗೂ ನೀಡಲಾಗುವುದು.

ವಯಸ್ಸಿನ ಮಿತಿ:
ಕನಿಷ್ಠ ವರ್ಷ 18 & ಗರಿಷ್ಠ 27 ವರ್ಷ ಮೀರಿರಬಾರದು. ಹಾಗೂ ಒಬಿಸಿ & SC/ST ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಾಗುವುದು.

ಹುದ್ದೆಗೆ ಬೇಕಾಗಿರುವ ವಿದ್ಯಾರ್ಹತೆ:
ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಗ್ರಾಜುಯೇಷನ್ ಪದವಿ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕಂಪ್ಯೂಟರ್ ಬಳಕೆಯ ಜ್ಞಾನ ಹೊಂದಿರಬೇಕು.

ಹೆಚ್ಚಿನ ಮಾಹಿತಿಗಾಗಿ:
ಈ ಮೇಲಿನ ನೀಡಲಾಗಿರುವ ಹುದ್ದೆಯ ಬಗೆಗಿನ ಯಾವುದೇ ಸಂಶಯವಿದ್ದರೆ, ಇಲಾಖೆಯು ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಲಿಂಕನ್ನು ಕೆಳಗೆ ನೀಡಲಾಗಿದೆ ಆ ಮೂಲಕ ಓದಿಕೊಳ್ಳಿರಿ.

ಆಯ್ಕೆ ವಿಧಾನ:
ಶ್ರೇಣಿ 1 & ಶ್ರೇಣಿ 2 (Tier 1 & Tier 2) ಹಂತದಲ್ಲಿ ಲಿಖಿತ ಪರೀಕ್ಷೆ ಇರಲಾಗುವುದು ಹಾಗೂ ಆ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಸಂದರ್ಶನ (Tier 3) ನಡೆಸಿ ಆಯ್ಕೆ ಮಾಡಲಾಗುವುದು. (ಪರೀಕ್ಷೆಯ ವಿಧಾನಗಳು ಮತ್ತು ಪರೀಕ್ಷೆಯ ಒಟ್ಟು ಅಂಕಗಳ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ)

ಪರೀಕ್ಷಾ ನಡೆಸುವ ಕೇಂದ್ರಗಳು:
ಬೆಂಗಳೂರು, ಮಂಗಳೂರು, ಮೈಸೂರು, ಬೆಳಗಾವಿ, ಕಲಬುರಗಿ, ಹುಬ್ಬಳ್ಳಿ, ಶಿವಮೊಗ್ಗ ಮತ್ತು ಉಡುಪಿ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗುವುದು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹುದ್ದೆಗಳು 2023.. ಕ್ಲಿಕ್ ಮಾಡಿ

ಅರ್ಜಿ ಶುಲ್ಕ & ಪಾವತಿ ವಿಧಾನ:

ಪರೀಕ್ಷಾ ಶುಲ್ಕ ರೂ. 450/-
ನೇಮಕಾತಿ ಪ್ರಕ್ರಿಯೆ ಶುಲ್ಕರೂ.100/-

ಶುಲ್ಕ ಪಾವತಿ ವಿಧಾನ:
ಮೇಲೆ ನೀಡಲಾಗಿರುವ ಶುಲ್ಕ ಪಾವತಿಯನ್ನು ಅಭ್ಯರ್ಥಿಗಳು ಆನ್ಲೈನ್/ ನೆಟ್ ಬ್ಯಾಂಕಿಂಗ್ ಮೂಲಕ ಅಥವಾ ಎಸ್.ಬಿ.ಐ ಬ್ಯಾಂಕ್ ಚಲನ್ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಕೆ ವಿಧಾನ: IB job vacancy 2023

  • ಈ ನೇಮಕಾತಿ ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ ಕೆಳಗಿನಂತಿವೆ, ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿಕೊಳ್ಳಿ.
  • ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ “ಆನ್ಲೈನ್ ಅರ್ಜಿ ಸಲ್ಲಿಯೆ” ಲಿಂಕ್ ಕೆಳಗೆ ನೀಡಲಾಗಿದೆ, ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ಇಲಾಖೆಯ ವೆಬ್ಸೈಟ್ ಅನ್ನು ತೆರೆದು, ಅಪ್ಲಿಕೇಷನ್ ಪೇಜ್ ಅನ್ನು ತೆರೆಯಿರಿ.
  • ಬಳಿಕ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಅರ್ಜಿಯನ್ನು ಸಾಲ್ಲಿಸಿರಿ.
  • ಈ ಹುದ್ದೆಯ ಬಗೆಗಿನ ಯಾವುದೇ ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸುವಿಕೆಯ ವಿಧಾನಗಳು ಕೆಳಗೆ ಅಧಿಸೂಚನೆ ನೀಡಲಾಗಿದೆ.

ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (IB job vacancy 2023)

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ15/12/2023
ಚಲನ್ ಶುಲ್ಕ ಪಾವತಿ ಕೊನೆಯ ದಿನಾಂಕ19/12/2023
ಅಧಿಸೂಚನೆಕ್ಲಿಕ್/Click
ಅರ್ಜಿ ಸಲ್ಲಿಕೆ/Apply ಕ್ಲಿಕ್/Click

ಹೆಚ್ಚಿನ ಮಾಹಿತಿಗಾಗಿ: ನಾವು ನೀಡಿರುವ ಈ ಹುದ್ದೆಯ ಮಾಹಿತಿಯನ್ನು ಖಚಿತ ಪಡಿಸಿಕೊಳ್ಳಲು ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿರಿ.

IB job vacancy 2023

IB job vacancy 2023

People also ask:

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter

Leave a Comment