IB Recruitment 2022 official notification:ಭಾರತೀಯ ಗುಪ್ತಚರ ಇಲಾಖೆಯು ಹಲವು ರಾಜ್ಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಗುಪ್ತಚರ ಇಲಾಖೆ SSLC ಪಾಸ್ ನೇಮಕಾತಿ:IB Recruitment 2022 official notification
IB Recruitment 2022 official notification:ಎಸ್ಎಸ್ಎಲ್ಸಿ ಪಾಸ್ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..
ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ | ವಯೋಮಿತಿ |
---|---|---|
ಎಕ್ಸಿಕ್ಯೂಟಿವ್/ಸೆಕ್ಯೂರಿಟಿ ಅಸಿಸ್ಟೆಂಟ್ | 1521 | (ದಿನಾಂಕ 25/11/2022)ಕ್ಕೆ ಗರಿಷ್ಠ 27 ವರ್ಷ |
ಮಲ್ಟಿ ಟಾಸ್ಕಿಂಗ್ ಸ್ಟಾಫ್/ಜೆನೆರಲ್ | 150 | ಕನಿಷ್ಠ 18 & ಗರಿಷ್ಠ 25 ವರ್ಷ |
ಹುದ್ದೆಗಳ ಸಂಖ್ಯೆ:
ಒಟ್ಟು 1671 ಹುದ್ದೆಗಳು ಖಾಲಿ ಇವೆ.
ಹುದ್ದೆಯ ಸ್ಥಳ:
ಬೆಂಗಳೂರು ಸೇರಿದಂತೆ ಭಾರತದ ಹಲವು ರಾಜ್ಯಗಳಲ್ಲಿ (ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ)
ಭಾರತೀಯ ನೌಕಾಪಡೆ ಅಗ್ನಿವೀರ್ ನೇಮಕಾತಿ 2022-23|10th/12th ಪಾಸ್ |ವೇತನ 30,000 – 40,000/- ಇಂದೇ ಅರ್ಜಿ ಸಲ್ಲಿಸಿ
ವಯೋಮಿತಿ ಸಡಿಲಿಕೆ:
- ಒಬಿಸಿ ವರ್ಗ – 03 ವರ್ಷ
- SC/ST ವರ್ಗ – 05 ವರ್ಷ
ವೇತನ ವಿವರ:
ಹುದ್ದೆಯ ಹೆಸರು | ವೇತನ |
---|---|
ಎಕ್ಸಿಕ್ಯೂಟಿವ್/ಸೆಕ್ಯೂರಿಟಿ ಅಸಿಸ್ಟೆಂಟ್ | ಪೇ ಮ್ಯಾಟ್ರಿಕ್ಸ್ ಲೆವೆಲ್ 3 ರಂತೆ ರೂ. (21,700 – 69,100/-) |
ಮಲ್ಟಿ ಟಾಸ್ಕಿಂಗ್ ಸ್ಟಾಫ್/ಜೆನೆರಲ್ | ಪೇ ಮ್ಯಾಟ್ರಿಕ್ಸ್ ಲೆವೆಲ್ 1 ರಂತೆ ರೂ. (18,000 – 56,900/-) |
ವಿದ್ಯಾರ್ಹತೆ:
- ಅಭ್ಯರ್ಥಿಯು 10th(SSLC) ಅಥವಾ ಮೆಟ್ರಿಕ್ಯುಲೇಶನ್ ವಿದ್ಯಾರ್ಹತೆ ಹೊಂದಿರಬೇಕು.
- ಅಭ್ಯರ್ಥಿಯು ಅರ್ಜಿ ಸಲ್ಲಿಸಿದ ಆ ರಾಜ್ಯದ ವಾಸಸ್ಥಳದ ಪ್ರಮಾಣ ಪತ್ರವನ್ನು ಹೊಂದಿರಬೇಕು.
- ಗುಪ್ತಚರ ಇಲಾಖೆಯಲ್ಲಿ ಕ್ಷೇತ್ರ (Field Experience) ಅನುಭವ ಹೊಂದಿರಬೇಕು.
- ಅಭ್ಯರ್ಥಿಯು ಸ್ಥಳೀಯ ಭಾಷೆ/ ಅಥವಾ ಕನ್ನಡ ಸೇರಿದಂತೆ ಅಧಿಸೂಚನೆಯಲ್ಲಿ ನೀಡಲಾದ ಆಯಾ ರಾಜ್ಯಗಳಲ್ಲಿನ ಸ್ಥಳೀಯ ಭಾಷೆಯನ್ನು ತಿಳಿದಿರಬೇಕು (ಅಧಿಸೂಚನೆಯಲ್ಲಿ ಸ್ಥಳೀಯ ಭಾಷೆಗಳ ವಿವರ ನೀಡಲಾಗಿದೆ)
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
RRC Railway Recruitment 2022-23|10/12th Pass|599Post Apply Now Click
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಆನ್ಲೈನ್ ಲಿಖಿತ ಪರೀಕ್ಷೆ, ಆಫ್ಲೈನ್ ವಿವರಣಾತ್ಮಕ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಪರೀಕ್ಷೆಯ ವಿವರಗಳು ಕೆಳಗೆ ಅಧಿಸೂಚನೆ ಪ್ರಕಟಣೆಯಲ್ಲಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ:
- ಅಭ್ಯರ್ಥಿಯು ಈ ಪೋಸ್ಟ್ ನ ಕೊನೆಯಲ್ಲಿ ನೀಡಲಾಗಿರುವ “ಅರ್ಜಿಸಲ್ಲಿಸಿ/Apply” ಲಿಂಕ್ ಮೇಲೆ ಕ್ಲಿಕ್ ಮಾಡಿ ಆನ್ಲೈನ್ ಅರ್ಜಿಯ ಅಧಿಕೃತ ವೆಬ್ಸೈಟ್ ಅನ್ನು ತೆರೆದುಕೊಳ್ಳಿ.
- ಬಳಿಕ ಅಲ್ಲಿ ಅಭ್ಯರ್ಥಿಯ ಹೆಸರು,ಮೊಬೈಲ್ ಸಂಖ್ಯೆ& ಇ-ಮೇಲ್ ಐಡಿಯನ್ನು ನಮೂದಿಸಿ, ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
- ಅರ್ಜಿ ಸಲ್ಲಿಸುವ ಬಗೆಗಿನ ಹೆಚ್ಚಿನ ವಿವರ ಕೆಳಗೆ ಅಧಿಸೂಚನೆ(Notification) ನಲ್ಲಿ ನೀಡಲಾಗಿದೆ.
ಅರ್ಜಿ ಶುಲ್ಕ:
- ಸಾಮಾನ್ಯ,ಒಬಿಸಿ,EWS & ಪುರುಷ ಅಭ್ಯರ್ಥಿಗಳಿಗೆ – 500/-
- ಉಳಿದ ವರ್ಗದ ಅಭ್ಯರ್ಥಿಗಳಿಗೆ – 450/-
ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಯು ಶುಲ್ಕವನ್ನು ಆನ್ಲೈನ್/ನೆಟ್ ಬ್ಯಾಂಕಿಂಗ್/ಕ್ರೆಡಿಟ್/ಡೆಬಿಟ್ ಕಾರ್ಡ್ ಮೂಲಕ ಪಾವತಿಸಬೇಕು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 05/11/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25/11/2022
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು(Notification) ಪೂರ್ತಿಯಾಗಿ ಓದಿರಿ.IB Recruitment 2022 official notification
IB Recruitment 2022 official notification
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.